6,000mAh ಬ್ಯಾಟರಿ ಸಹಿತ ಮಾರುಕಟ್ಟೆಗೆ ಬಂತು ಸ್ಯಾಮ್ಸಂಗ್ ಸ್ಮಾರ್ಟ್ಫೋನ್
ಮಧ್ಯಮ ಬೆಲೆಯ ಈ ಫೋನ್ನಲ್ಲಿ ಬರೋಬ್ಬರಿ 6,000mAh ಸಾಮರ್ಥ್ಯದ ಬ್ಯಾಟರಿ ಅಳವಡಿಸಲಾಗಿದೆ. ಇದರ ಜೊತೆಗೆ ಬಲಿಷ್ಠ ಪ್ರೊಸೆಸರ್, ಆಕರ್ಷಕ ಕ್ಯಾಮೆರಾ ಆಯ್ಕೆ ಕೂಡ ಇದೆ. ಹಾಗಾದರೆ, ಈ ಫೋನ್ ಬೆಲೆ ಎಷ್ಟು? ತಾಂತ್ರಿಕ ವೈಶಿಷ್ಟ್ಯಗಳು ಏನಿವೆ ಎಂಬ ವಿವರ ಇಲ್ಲಿದೆ.
ಸ್ಯಾಮ್ಸಂಗ್ ದೇಶದಲ್ಲಿ ಆಕರ್ಷಕ ಸ್ಮಾರ್ಟ್ಫೋನ್ಗಳನ್ನು ಬಿಡುಗಡೆ ಮಾಡುತ್ತಿದೆ. ಇದೀಗ ತನ್ನ ಎಫ್ ಸರಣಿಯಲ್ಲಿ ನೂತನ ಸ್ಯಾಮ್ಸಂಗ್ ಗ್ಯಾಲಕ್ಸಿ F34 5G ಸ್ಮಾರ್ಟ್ಫೋನ್ ಅನಾವರಣ ಮಾಡಿದೆ. ಮಧ್ಯಮ ಬೆಲೆಯ ಈ ಫೋನ್ನಲ್ಲಿ ಬರೋಬ್ಬರಿ 6,000mAh ಸಾಮರ್ಥ್ಯದ ಬ್ಯಾಟರಿ ಅಳವಡಿಸಲಾಗಿದೆ. ಇದರ ಜೊತೆಗೆ ಬಲಿಷ್ಠ ಪ್ರೊಸೆಸರ್, ಆಕರ್ಷಕ ಕ್ಯಾಮೆರಾ ಆಯ್ಕೆ ಕೂಡ ಇದೆ. ಹಾಗಾದರೆ, ಈ ಫೋನ್ ಬೆಲೆ ಎಷ್ಟು? ತಾಂತ್ರಿಕ ವೈಶಿಷ್ಟ್ಯಗಳು ಏನಿವೆ ಎಂಬ ವಿವರ ಇಲ್ಲಿದೆ.
Latest Videos
ಟ್ರ್ಯಾಕ್ಟರ್ಗೆ ಡಿಕ್ಕಿ ಹೊಡೆದು ಕಾಂಪೌಂಡ್ ಗೇಟ್ಗೆ ಗುದ್ದಿದ BMTC ಬಸ್
ಕೋಲಾರ: ಬೆಳ್ಳಂಬೆಳಗ್ಗೆ ಬಸ್, ಕಾರುಗಳ ನಡುವೆ ಭೀಕರ ಸರಣಿ ಅಪಘಾತ
ಆಳಂದ ಮತಗಳ್ಳತನ: ಚಾರ್ಜ್ಶೀಟ್ ಬಗ್ಗೆ ಸುಭಾಷ್ ಗುತ್ತೇದಾರ್ ಮಗ ಹೇಳಿದ್ದೇನು?
ರಾಶಿಕಾ ಕ್ಯಾಪ್ಟನ್ ಆಗಿದ್ದು ಇಷ್ಟ ಆಗಿಲ್ಲ ಎಂದ ಸೂರಜ್; ಆಪ್ತರಲ್ಲೇ ಕಿತ್ತಾಟ

