6,000mAh ಬ್ಯಾಟರಿ ಸಹಿತ ಮಾರುಕಟ್ಟೆಗೆ ಬಂತು ಸ್ಯಾಮ್​ಸಂಗ್ ಸ್ಮಾರ್ಟ್​ಫೋನ್

ಕಿರಣ್​ ಐಜಿ

Updated on: Aug 10, 2023 | 3:48 PM

ಮಧ್ಯಮ ಬೆಲೆಯ ಈ ಫೋನ್​ನಲ್ಲಿ ಬರೋಬ್ಬರಿ 6,000mAh ಸಾಮರ್ಥ್ಯದ ಬ್ಯಾಟರಿ ಅಳವಡಿಸಲಾಗಿದೆ. ಇದರ ಜೊತೆಗೆ ಬಲಿಷ್ಠ ಪ್ರೊಸೆಸರ್, ಆಕರ್ಷಕ ಕ್ಯಾಮೆರಾ ಆಯ್ಕೆ ಕೂಡ ಇದೆ. ಹಾಗಾದರೆ, ಈ ಫೋನ್ ಬೆಲೆ ಎಷ್ಟು? ತಾಂತ್ರಿಕ ವೈಶಿಷ್ಟ್ಯಗಳು ಏನಿವೆ ಎಂಬ ವಿವರ ಇಲ್ಲಿದೆ.

ಸ್ಯಾಮ್​ಸಂಗ್ ದೇಶದಲ್ಲಿ ಆಕರ್ಷಕ ಸ್ಮಾರ್ಟ್​ಫೋನ್​ಗಳನ್ನು ಬಿಡುಗಡೆ ಮಾಡುತ್ತಿದೆ. ಇದೀಗ ತನ್ನ ಎಫ್ ಸರಣಿಯಲ್ಲಿ ನೂತನ ಸ್ಯಾಮ್​ಸಂಗ್ ಗ್ಯಾಲಕ್ಸಿ F34 5G ಸ್ಮಾರ್ಟ್​ಫೋನ್ ಅನಾವರಣ ಮಾಡಿದೆ. ಮಧ್ಯಮ ಬೆಲೆಯ ಈ ಫೋನ್​ನಲ್ಲಿ ಬರೋಬ್ಬರಿ 6,000mAh ಸಾಮರ್ಥ್ಯದ ಬ್ಯಾಟರಿ ಅಳವಡಿಸಲಾಗಿದೆ. ಇದರ ಜೊತೆಗೆ ಬಲಿಷ್ಠ ಪ್ರೊಸೆಸರ್, ಆಕರ್ಷಕ ಕ್ಯಾಮೆರಾ ಆಯ್ಕೆ ಕೂಡ ಇದೆ. ಹಾಗಾದರೆ, ಈ ಫೋನ್ ಬೆಲೆ ಎಷ್ಟು? ತಾಂತ್ರಿಕ ವೈಶಿಷ್ಟ್ಯಗಳು ಏನಿವೆ ಎಂಬ ವಿವರ ಇಲ್ಲಿದೆ.

Loading...
Unable to load recommendations.
Follow Us
ಕಿರಣ್​ ಐಜಿ

ಕಿರಣ್ ಐ.ಜಿ., ಊರು ದಕ್ಷಿಣ ಕನ್ನಡ ಜಿಲ್ಲೆಯ ಉಪ್ಪಿನಂಗಡಿ. ಪತ್ರಿಕೋದ್ಯಮದಲ್ಲಿ ಎಂ.ಎ (MCJ) ಮಾಡಿದ್ದೇನೆ. ಪ್ರಜಾವಾಣಿ, ವಿಜಯವಾಣಿ ಮತ್ತು ವಿಜಯ ಕರ್ನಾಟಕದಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದು, ಟೆಕ್ ಮತ್ತು ಗ್ಯಾಜೆಟ್ ಆಸಕ್ತಿಯ ಕ್ಷೇತ್ರ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್ ತಂಡದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ.