Video: ಮಾವನಿಗೆ ಬೆಂಕಿ ಹಚ್ಚಿದ ಸೊಸೆ, ನೋವು ತಡೆಯಲಾರದೆ ಸಹಾಯಕ್ಕಾಗಿ ರಸ್ತೆಯ ತುಂಬೆಲ್ಲಾ ಓಡಿದ ವ್ಯಕ್ತಿ
ಸೊಸೆಯ ಅಕ್ರಮ ಸಂಬಂಧ ಬಯಲಿಗೆಳೆದಿದ್ದಕ್ಕೆ ಪ್ರಿಯಕರನ ಜತೆ ಸೇರಿ ಮಾವನಿಗೆ ಬೆಂಕಿ ಹಚ್ಚಿರುವ ಘಟನೆ ತಮಿಳುನಾಡಿನ ಕಡಲೂರಿನಲ್ಲಿ ನಡೆದಿದೆ. ಅಕ್ರಮ ಸಂಬಂಧ ಹೊಂದಿದ್ದಕ್ಕೆ ಗದರಿಸಿದ್ದಕ್ಕೆ ಆಕೆ ಮಾವ ರಾಜೇಂದ್ರನ್(64)ಅವರ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಲಾಗಿದೆ. ಬೈಕ್ ಸವಾರಿ ಮಾಡುತ್ತಿದ್ದ ರಾಜೇಂದ್ರನ್ ಅವರನ್ನು ತಡೆದು ಅಲ್ಲೇ ಬೆಂಕಿ ಹಚ್ಚಲಾಗಿದೆ.
ಚೆನ್ನೈ, ಫೆಬ್ರವರಿ 02: ಸೊಸೆಯ ಅಕ್ರಮ ಸಂಬಂಧ ಬಯಲಿಗೆಳೆದಿದ್ದಕ್ಕೆ ಪ್ರಿಯಕರನ ಜತೆ ಸೇರಿ ಮಾವನಿಗೆ ಬೆಂಕಿ ಹಚ್ಚಿರುವ ಘಟನೆ ತಮಿಳುನಾಡಿನ ಕಡಲೂರಿನಲ್ಲಿ ನಡೆದಿದೆ. ಅಕ್ರಮ ಸಂಬಂಧ ಹೊಂದಿದ್ದಕ್ಕೆ ಗದರಿಸಿದ್ದಕ್ಕೆ ಆಕೆ ಮಾವ ರಾಜೇಂದ್ರನ್(64)ಅವರ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಲಾಗಿದೆ. ಬೈಕ್ ಸವಾರಿ ಮಾಡುತ್ತಿದ್ದ ರಾಜೇಂದ್ರನ್ ಅವರನ್ನು ತಡೆದು ಅಲ್ಲೇ ಬೆಂಕಿ ಹಚ್ಚಲಾಗಿದೆ.
ಕೂಡಲೇ ಬೆಂಕಿಯ ಉರಿ ತಡೆಯಲಾರದೆ ರಾಜೇಂದ್ರನ್ ರಸ್ತೆಯ ತುಂಬೆಲ್ಲಾ ಓಡಾಡಿರುವ ವಿಡಿಯೋ ವೈರಲ್ ಆಗಿದೆ. ಅವರ ದೇಹದ ಮೇಲೆ ಶೇ.70ರಷ್ಟು ಸುಟ್ಟ ಗಾಯಗಳಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಸೊಸೆ ಜಯಪ್ರಿಯಾ ಮತ್ತು ಆಕೆಯ ಗೆಳೆಯ ಮಣಿಕಂದನ್ ಸೇರಿದಂತೆ ನಾಲ್ವರನ್ನು ಪೊಲೀಸರು ಬಂಧಿಸಿದ್ದಾರೆ.
ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Follow Us
Latest Videos
ಖಾತೆ ಮಾಡಿಸಲು ಲಂಚ ಕೇಳಿದ ಆರೋಪ: GBA ಅಧಿಕಾರಿಗಳಿಗೆ ಸಾರ್ವಜನಿಕರಿಂದ ತರಾಟೆ
ಆಷಾಢ ಮಾಸದ ಆಡಿ ಶುಕ್ರವಾರ: ದ್ವಾದಶ ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಲಾಲ್ ಬಾಗ್ ಫ್ಲವರ್ ಶೋನಲ್ಲಿ ಬಿಗ್ ಬಾಸ್ ಸೆಲ್ಫಿ ಝೋನ್; ಏನಿದರ ವಿಶೇಷ?
ನಿವೃತ್ತ ಸರ್ಕಾರಿ ಅಧಿಕಾರಿಗಳು, ಸಿಬ್ಬಂದಿಗೆ ಗುಡ್ನ್ಯೂಸ್: ವಿಡಿಯೋ ನೋಡಿ

