69ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರಕಟ; ಯಾರಿಗೆಲ್ಲ ಸಿಕ್ಕಿದೆ ನ್ಯಾಷನಲ್ ಅವಾರ್ಡ್? ಇಲ್ಲಿದೆ ಲೈವ್ ವಿಡಿಯೋ
69ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಇಂದು (ಆಗಸ್ಟ್ 24) ಘೋಷಣೆ ಆಗುತ್ತಿದೆ. ದೆಹಲಿಯ ನ್ಯಾಷನಲ್ ಮೀಡಿಯಾ ಸೆಂಟರ್ನಲ್ಲಿ ಪ್ರಶಸ್ತಿ ಪ್ರಕಟ ಮಾಡಲಾಗುತ್ತಿದೆ. ವಿವಿಧ ಭಾಷೆಯ ಹಲವು ಸಿನಿಮಾಗಳಿಗೆ ಪ್ರಶಸ್ತಿ ಘೋಷಿಸಲಾಗುತ್ತಿದೆ. ಯಾವ ವಿಭಾಗದಲ್ಲಿ ಯಾರಿಗೆ ಪ್ರಶಸ್ತಿ ಸಿಕ್ಕಿದೆ ಎಂಬುದನ್ನು ತಿಳಿಯಲು ಈ ಲೈವ್ ವಿಡಿಯೋ ನೋಡಿ..
ಭಾರತ ಸರ್ಕಾರ ನೀಡುವ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗೆ ಅಪಾರ ಮನ್ನಣೆ ಇದೆ. ಒಮ್ಮೆಯಾದರೂ ನ್ಯಾಷನಲ್ ಅವಾರ್ಡ್ ಪಡೆಯಬೇಕು ಎಂಬುದು ಪ್ರತಿಯೊಬ್ಬರ ಕನಸು. ಪ್ರತಿ ವರ್ಷ ರಾಷ್ಟ್ರ ಪ್ರಶಸ್ತಿ ಘೋಷಣೆ ಆಗುವಾಗಲೂ ಕುತೂಹಲ ಗರಿಗೆದರಿರುತ್ತದೆ. 69ನೇ ಸಾಲಿನ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಇಂದು (ಆಗಸ್ಟ್ 24) ಘೋಷಣೆ ಆಗುತ್ತಿದೆ. ದೆಹಲಿಯ ನ್ಯಾಷನಲ್ ಮೀಡಿಯಾ ಸೆಂಟರ್ನಲ್ಲಿ ಪ್ರಶಸ್ತಿ ಪ್ರಕಟ ಮಾಡಲಾಗುತ್ತಿದೆ. ವಿವಿಧ ಭಾಷೆಯ ಹಲವು ಸಿನಿಮಾಗಳಿಗೆ ಪ್ರಶಸ್ತಿ ಘೋಷಿಸಲಾಗುತ್ತಿದೆ. ಯಾವ ವಿಭಾಗದಲ್ಲಿ ಯಾರಿಗೆ ಪ್ರಶಸ್ತಿ ಸಿಕ್ಕಿದೆ ಎಂಬುದನ್ನು ತಿಳಿಯಲು ಈ ಲೈವ್ ವಿಡಿಯೋ ನೋಡಿ. 2021ನೇ ಸಾಲಿನಲ್ಲಿ ಬಿಡುಗಡೆಯಾದ ಮತ್ತು ಸೆನ್ಸಾರ್ ಪ್ರಮಾಣ ಪತ್ರ ಪಡೆದ ಸಿನಿಮಾಗಳಿಗೆ 2023ರಲ್ಲಿ ಪ್ರಶಸ್ತಿ ನೀಡಲಾಗುತ್ತಿದೆ.
ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಶಿವಪುರಿಯ ಮಾತಟಿಲಾ ಡ್ಯಾಂನಲ್ಲಿ ಮುಳುಗಿದ ದೋಣಿ; 7 ಜನ ಸಾವನ್ನಪ್ಪಿರುವ ಶಂಕೆ

ಕೋರ್ಟ್ ಆದೇಶ ಹಾಗೂ ವ್ಯಕ್ತಿ ಪ್ರಾಣಕ್ಕೂ ಬೆಲೆ ಕೊಡದ KSRTC, ಬಸ್ ಜಪ್ತಿ!

ಚಂದನ್ ಶೆಟ್ಟಿ ಜೊತೆ ಮದುವೆ ಗಾಸಿಪ್, ಸ್ಪಷ್ಟನೆ ಕೊಟ್ಟ ಸಂಜನಾ

ಕುಮಾರಸ್ವಾಮಿ ನನ್ನನ್ನು ಬಯ್ಯದೆ ಬೇರೆ ಯಾರನ್ನು ಬಯ್ಯಲು ಸಾಧ್ಯ? ಶಿವಕುಮಾರ್
