69th National Film Awards ceremony 2023 Live: ರಾಷ್ಟ್ರಪ್ರಶಸ್ತಿ ಸ್ವೀಕರಿಸಲು ಬಂದ ಸೆಲೆಬ್ರಿಟಿಗಳು; ಇಲ್ಲಿ ಲೈವ್ ವೀಕ್ಷಿಸಿ
69ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ ಸಮಾರಂಭ 2023 ನೇರ ಪ್ರಸಾರ: ಅಲ್ಲು ಅರ್ಜುನ್, ಆಲಿಯಾ ಭಟ್ ಸೇರಿದಂತೆ ಅನೇಕ ಸೆಲೆಬ್ರಿಟಿಗಳಿಗೆ ಅವಾರ್ಡ್ ಸಿಗುತ್ತಿದೆ. ಈ ವಿಶೇಷ ಕ್ಷಣಕ್ಕಾಗಿ ಫ್ಯಾನ್ಸ್ ಕಾಯುತ್ತಿದ್ದಾರೆ. ಇಲ್ಲಿದೆ ಲೈವ್.
69ನೇ ಸಾಲಿನ ರಾಷ್ಟ್ರ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ದೆಹಲಿಯಲ್ಲಿ ಆರಂಭ ಆಗಿದೆ. ಚಿತ್ರರಂಗದ ಅನೇಕರಿಗೆ ಈ ಬಾರಿ ಅವಾರ್ಡ್ ಸಿಗುತ್ತಿದೆ. ಇದನ್ನು ಸ್ವೀಕರಿಸಲು ಸೆಲೆಬ್ರಿಟಿಗಳು ದೆಹಲಿಗೆ ತೆರಳಿದ್ದಾರೆ. ಅಲ್ಲು ಅರ್ಜುನ್ (Allu Arjun), ಆಲಿಯಾ ಭಟ್ ಸೇರಿದಂತೆ ಅನೇಕ ಸೆಲೆಬ್ರಿಟಿಗಳಿಗೆ ಅವಾರ್ಡ್ ಸಿಗುತ್ತಿದೆ. ಈ ವಿಶೇಷ ಕ್ಷಣಕ್ಕಾಗಿ ಫ್ಯಾನ್ಸ್ ಕಾಯುತ್ತಿದ್ದಾರೆ. ದೂರದರ್ಶನ್ ನ್ಯಾಷನಲ್ ಮೊದಲಾದ ಕಡೆಗಳಲ್ಲಿ ಲೈವ್ ವೀಕ್ಷಣೆಗೆ ಅವಕಾಶ ಇದೆ. ರೆಡ್ ಕಾರ್ಪೆಟ್ ಮೇಲೆ ಎಲ್ಲಾ ಸೆಲೆಬ್ರಿಟಿಗಳು ತಮ್ಮ ಅಭಿಪ್ರಾಯ ಹಂಚಿಕೊಳ್ಳುತ್ತಿದ್ದಾರೆ. ರಾಷ್ಟ್ರತಪಿ ದ್ರೌಪದಿ ಮುರ್ಮು ಅವರು
ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ
Latest Videos