69th National Film Awards ceremony 2023 Live: ರಾಷ್ಟ್ರಪ್ರಶಸ್ತಿ ಸ್ವೀಕರಿಸಲು ಬಂದ ಸೆಲೆಬ್ರಿಟಿಗಳು; ಇಲ್ಲಿ ಲೈವ್ ವೀಕ್ಷಿಸಿ  

|

Updated on: Oct 17, 2023 | 3:03 PM

69ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ ಸಮಾರಂಭ 2023 ನೇರ ಪ್ರಸಾರ: ಅಲ್ಲು ಅರ್ಜುನ್, ಆಲಿಯಾ ಭಟ್ ಸೇರಿದಂತೆ ಅನೇಕ ಸೆಲೆಬ್ರಿಟಿಗಳಿಗೆ ಅವಾರ್ಡ್ ಸಿಗುತ್ತಿದೆ. ಈ ವಿಶೇಷ ಕ್ಷಣಕ್ಕಾಗಿ ಫ್ಯಾನ್ಸ್ ಕಾಯುತ್ತಿದ್ದಾರೆ. ಇಲ್ಲಿದೆ ಲೈವ್​.

69ನೇ ಸಾಲಿನ ರಾಷ್ಟ್ರ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ದೆಹಲಿಯಲ್ಲಿ ಆರಂಭ ಆಗಿದೆ. ಚಿತ್ರರಂಗದ ಅನೇಕರಿಗೆ ಈ ಬಾರಿ ಅವಾರ್ಡ್ ಸಿಗುತ್ತಿದೆ. ಇದನ್ನು ಸ್ವೀಕರಿಸಲು ಸೆಲೆಬ್ರಿಟಿಗಳು ದೆಹಲಿಗೆ ತೆರಳಿದ್ದಾರೆ. ಅಲ್ಲು ಅರ್ಜುನ್ (Allu Arjun), ಆಲಿಯಾ ಭಟ್ ಸೇರಿದಂತೆ ಅನೇಕ ಸೆಲೆಬ್ರಿಟಿಗಳಿಗೆ ಅವಾರ್ಡ್ ಸಿಗುತ್ತಿದೆ. ಈ ವಿಶೇಷ ಕ್ಷಣಕ್ಕಾಗಿ ಫ್ಯಾನ್ಸ್ ಕಾಯುತ್ತಿದ್ದಾರೆ. ದೂರದರ್ಶನ್​ ನ್ಯಾಷನಲ್​ ಮೊದಲಾದ ಕಡೆಗಳಲ್ಲಿ ಲೈವ್ ವೀಕ್ಷಣೆಗೆ ಅವಕಾಶ ಇದೆ. ರೆಡ್ ಕಾರ್ಪೆಟ್ ಮೇಲೆ ಎಲ್ಲಾ ಸೆಲೆಬ್ರಿಟಿಗಳು ತಮ್ಮ ಅಭಿಪ್ರಾಯ ಹಂಚಿಕೊಳ್ಳುತ್ತಿದ್ದಾರೆ. ರಾಷ್ಟ್ರತಪಿ ದ್ರೌಪದಿ ಮುರ್ಮು ಅವರು

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ