AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕುಟುಂಬದ ನಾಲ್ವರಿಗೆ ಪಾಸಿಟಿವ್, 7 ಜನರ ಆರೋಗ್ಯ ಏರುಪೇರು: BBMP ಡೊಂಟ್ ಕೇರ್

[lazy-load-videos-and-sticky-control id=”OtmWQYOUIvU”] ಬೆಂಗಳೂರು: ಬಿಬಿಎಂಪಿ ಹಾಗೂ ಆರೊಗ್ಯ ಇಲಾಖೆ ನಿರ್ಲಕ್ಷ್ಯಕ್ಕೆ ಈಗಾಗಲೇ ಬೇಸತ್ತು ಹೋಗಿರುವ ಬೆಂಗಳೂರಿಗರು, ಆಡಳಿತ ವರ್ಗಕ್ಕೆ ಹಿಡಿ ಶಾಪ ಹಾಕುತ್ತಿದ್ದಾರೆ. ಇದು ಸಾಲಾದೆಂಬಂತೆ ಅಧಿಕಾರಿಗಳ ಎಡವಟ್ಟಿನ ಪುರಾಣ ನಗರದ ಜನರ ನಿದ್ದೆಗೆಡಿಸಿದೆ. ಇದಕ್ಕೆ ತಕ್ಕೆ ಉದಾಹರಣೆ ಎಂಬಂತೆ ಬೆಂಗಳೂರಿನ ಕತ್ರಿಗುಪ್ಪೆಯ ಭುವನೇಶ್ವರ ನಗರದ ಒಂದೇ ಮನೆಯಲ್ಲಿ ನಾಲ್ಕು ಜನಕ್ಕೆ ಕೊರೊನಾ ಪಾಸಿಟಿವ್ ಬಂದು ನರಳುತ್ತಿದ್ದು, ಆರೊಗ್ಯ ಇಲಾಖೆಯ ಅಧಿಕಾರಿಗಳಿಗೆ ಕರೆ ಮಾಡಿದರೆ ಯಾವುದೇ ಪ್ರತಿಕ್ರಿಯೆ ಸಿಗುತ್ತಿಲ್ಲ ಜೊತೆಗೆ ಮನೆಯನ್ನು ಸ್ಯಾನಿಟೈಸ್ ಮಾಡಿಲ್ಲ. ಮೊದಲು ಇದೇ […]

ಕುಟುಂಬದ ನಾಲ್ವರಿಗೆ ಪಾಸಿಟಿವ್, 7 ಜನರ ಆರೋಗ್ಯ ಏರುಪೇರು: BBMP ಡೊಂಟ್ ಕೇರ್
ಸಾಧು ಶ್ರೀನಾಥ್​
|

Updated on:Jul 20, 2020 | 6:41 PM

Share

[lazy-load-videos-and-sticky-control id=”OtmWQYOUIvU”]

ಬೆಂಗಳೂರು: ಬಿಬಿಎಂಪಿ ಹಾಗೂ ಆರೊಗ್ಯ ಇಲಾಖೆ ನಿರ್ಲಕ್ಷ್ಯಕ್ಕೆ ಈಗಾಗಲೇ ಬೇಸತ್ತು ಹೋಗಿರುವ ಬೆಂಗಳೂರಿಗರು, ಆಡಳಿತ ವರ್ಗಕ್ಕೆ ಹಿಡಿ ಶಾಪ ಹಾಕುತ್ತಿದ್ದಾರೆ. ಇದು ಸಾಲಾದೆಂಬಂತೆ ಅಧಿಕಾರಿಗಳ ಎಡವಟ್ಟಿನ ಪುರಾಣ ನಗರದ ಜನರ ನಿದ್ದೆಗೆಡಿಸಿದೆ.

ಇದಕ್ಕೆ ತಕ್ಕೆ ಉದಾಹರಣೆ ಎಂಬಂತೆ ಬೆಂಗಳೂರಿನ ಕತ್ರಿಗುಪ್ಪೆಯ ಭುವನೇಶ್ವರ ನಗರದ ಒಂದೇ ಮನೆಯಲ್ಲಿ ನಾಲ್ಕು ಜನಕ್ಕೆ ಕೊರೊನಾ ಪಾಸಿಟಿವ್ ಬಂದು ನರಳುತ್ತಿದ್ದು, ಆರೊಗ್ಯ ಇಲಾಖೆಯ ಅಧಿಕಾರಿಗಳಿಗೆ ಕರೆ ಮಾಡಿದರೆ ಯಾವುದೇ ಪ್ರತಿಕ್ರಿಯೆ ಸಿಗುತ್ತಿಲ್ಲ ಜೊತೆಗೆ ಮನೆಯನ್ನು ಸ್ಯಾನಿಟೈಸ್ ಮಾಡಿಲ್ಲ.

ಮೊದಲು ಇದೇ ಕುಟುಂದ ವೃದ್ಧರೊಬ್ಬರಿಗೆ ಕೊರೊನಾ ತಗುಲ್ಲಿತ್ತು, ಮನೆಯವರು ವೃದ್ಧನನ್ನು ಆಸ್ಪತ್ರೆಗೆ ಸೇರಿಸಿದ್ದರು. ಆದರೆ ಈಗ ಕುಟುಂಬದ 4 ಜನರಿಗೆ ಕೊರೊನಾ ಪಾಸಿಟಿವ್ ಬಂದಿದ್ದು ನಿನ್ನೆ ಬೆಳಿಗ್ಗೆಯಿಂದಲೂ ಆರೊಗ್ಯ ಇಲಾಖೆಯ ಅಧಿಕಾರಿಗಳಿಗಾಗಿ ಕಾದು ಕುಳಿತರು ಏನು ಪ್ರಯೋಜನವಾಗಿಲ್ಲ. ಸದ್ಯ ಕುಟುಂಬದಲ್ಲಿ ಏಳು ಜನ ಇದ್ದು ಎಲ್ಲರಿಗೂ ಆರೋಗ್ಯದಲ್ಲಿ ಏರು ಪೇರಾಗಿದೆ. ಇದರಿಂದ ಹೆದರಿರುವ ಕುಟುಂಬಸ್ಥರು ಬೇಗ ಆಸ್ಪತ್ರೆಗೆ ಸೇರಿಸಿ ಚಿಕಿತ್ಸೆ ಕೊಡಿಸಿ ಅಂತ ತಮ್ಮ ಅಳಲು ತೋಡಿಕೊಂಡಿದ್ದಾರೆ.

Published On - 11:42 am, Mon, 20 July 20

Follow Us
ಪಾಕ್ ಆಟಗಾರನನ್ನು ಖರೀದಿಸಿದ ಕಾವ್ಯ ಮಾರನ್​ಗೆ ಭಾರತೀಯರಿಂದ ಹಿಡಿಶಾಪ
ಪಾಕ್ ಆಟಗಾರನನ್ನು ಖರೀದಿಸಿದ ಕಾವ್ಯ ಮಾರನ್​ಗೆ ಭಾರತೀಯರಿಂದ ಹಿಡಿಶಾಪ
ರೈಲಿನ ಕಿಟಕಿಯ ಸರಳುಗಳ ಮಧ್ಯೆ ಎಳನೀರು ಒಳಗೆಳೆಯಲು ವ್ಯಕ್ತಿಯ ಹರಸಾಹಸ
ರೈಲಿನ ಕಿಟಕಿಯ ಸರಳುಗಳ ಮಧ್ಯೆ ಎಳನೀರು ಒಳಗೆಳೆಯಲು ವ್ಯಕ್ತಿಯ ಹರಸಾಹಸ
ಸಿಲಿಂಡರ್ ಶಾರ್ಟೇಜ್; ರಾಜ್​​ಕುಮಾರ್ ನೆಚ್ಚಿನ ಹೋಟೆಲ್​​ಗೆ ಬೀಗ
ಸಿಲಿಂಡರ್ ಶಾರ್ಟೇಜ್; ರಾಜ್​​ಕುಮಾರ್ ನೆಚ್ಚಿನ ಹೋಟೆಲ್​​ಗೆ ಬೀಗ
ಮುಂಬೈನಲ್ಲಿರುವ ಮಹಾರಾಷ್ಟ್ರ ವಿಧಾನ ಭವನಕ್ಕೆ ಬಾಂಬ್ ಬೆದರಿಕೆ
ಮುಂಬೈನಲ್ಲಿರುವ ಮಹಾರಾಷ್ಟ್ರ ವಿಧಾನ ಭವನಕ್ಕೆ ಬಾಂಬ್ ಬೆದರಿಕೆ
ರಶ್ಮಿಕಾ ಜೊತೆ ಡ್ಯಾನ್ಸ್ ಮಾಡಿದ ವಿಜಯ್ ಸಹೋದರ
ರಶ್ಮಿಕಾ ಜೊತೆ ಡ್ಯಾನ್ಸ್ ಮಾಡಿದ ವಿಜಯ್ ಸಹೋದರ
ಅಮ್ಮಾ ನೀನು ಅಷ್ಟು ವರ್ಷ ನನ್ನ ಹೊತ್ತಿಲ್ವಾ, ಈಗ ನನ್ನ ಸರದಿ
ಅಮ್ಮಾ ನೀನು ಅಷ್ಟು ವರ್ಷ ನನ್ನ ಹೊತ್ತಿಲ್ವಾ, ಈಗ ನನ್ನ ಸರದಿ
ಬರೋಬ್ಬರಿ 209 ಎಸೆತಗಳು ಬಾಕಿ... ಹೀನಾಯ ಸೋಲುಂಡ ಪಾಕಿಸ್ತಾನ್
ಬರೋಬ್ಬರಿ 209 ಎಸೆತಗಳು ಬಾಕಿ... ಹೀನಾಯ ಸೋಲುಂಡ ಪಾಕಿಸ್ತಾನ್
ಎಲ್‌ಪಿಜಿ ಸಿಲಿಂಡರ್​ ಬಿಕ್ಕಟ್ಟು: ಪೆಟ್ರೋಲಿಯಂ ಸಚಿವಾಲಯದಿಂದ ಮಹತ್ವದ ಹೇಳಿಕ
ಎಲ್‌ಪಿಜಿ ಸಿಲಿಂಡರ್​ ಬಿಕ್ಕಟ್ಟು: ಪೆಟ್ರೋಲಿಯಂ ಸಚಿವಾಲಯದಿಂದ ಮಹತ್ವದ ಹೇಳಿಕ
ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಫಾರೂಕ್ ಅಬ್ದುಲ್ಲಾ ಹತ್ಯೆಗೆ ಯತ್ನ
ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಫಾರೂಕ್ ಅಬ್ದುಲ್ಲಾ ಹತ್ಯೆಗೆ ಯತ್ನ
ಮನೆಯಲ್ಲಿ ಸೂರ್ಯರಶ್ಮಿ ನೇರವಾಗಿ ಬೀಳುವುದರಿಂದ ಎಷ್ಟು ಲಾಭ ಗೊತ್ತಾ?
ಮನೆಯಲ್ಲಿ ಸೂರ್ಯರಶ್ಮಿ ನೇರವಾಗಿ ಬೀಳುವುದರಿಂದ ಎಷ್ಟು ಲಾಭ ಗೊತ್ತಾ?