AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾಬೂಲ್‌ನಲ್ಲಿ ಭೀಕರ ಸ್ಫೋಟ; 7 ಮಂದಿ ಸಾವು, 13 ಜನರಿಗೆ ಗಾಯ

ಕಾಬೂಲ್‌ನಲ್ಲಿ ಭೀಕರ ಸ್ಫೋಟ; 7 ಮಂದಿ ಸಾವು, 13 ಜನರಿಗೆ ಗಾಯ

ಸುಷ್ಮಾ ಚಕ್ರೆ
|

Updated on:Jan 19, 2026 | 9:28 PM

Share

ಕಾಬೂಲ್‌ನಲ್ಲಿ ಸಂಭವಿಸಿದ ಸ್ಫೋಟದಲ್ಲಿ 7 ಜನರು ಸಾವನ್ನಪ್ಪಿದ್ದಾರೆ ಮತ್ತು 13 ಮಂದಿ ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ದೊಡ್ಡ ಕಚೇರಿ ಕಟ್ಟಡಗಳು, ಶಾಪಿಂಗ್ ಕಾಂಪ್ಲೆಕ್ಸ್ ಮತ್ತು ರಾಯಭಾರ ಕಚೇರಿಗಳನ್ನು ಹೊಂದಿರುವ ಪ್ರದೇಶದಲ್ಲೇ ಸ್ಫೋಟ ಸಂಭವಿಸಿದೆ ಎಂದು ವರದಿಯಾಗಿದೆ. ಈ ಸ್ಫೋಟ ನಡೆದ ಶಹರ್-ಎ-ನಾವ್ ಕಾಬೂಲ್‌ನ ಸುರಕ್ಷಿತ ಭಾಗಗಳಲ್ಲಿ ಒಂದೆಂದು ಪರಿಗಣಿಸಲಾಗಿದೆ. ಈ ಸ್ಫೋಟದ ಜವಾಬ್ದಾರಿಯನ್ನು ಯಾವುದೇ ಗುಂಪು ಹೊತ್ತುಕೊಂಡಿಲ್ಲ.

ಕಾಬೂಲ್, ಜನವರಿ 19: ಅಫ್ಘಾನಿಸ್ತಾನದ ರಾಜಧಾನಿ ಕಾಬೂಲ್‌ನಲ್ಲಿ ಸಂಭವಿಸಿದ ಸ್ಫೋಟದಲ್ಲಿ (Blast) 7 ಜನರು ಸಾವನ್ನಪ್ಪಿದ್ದಾರೆ ಮತ್ತು 13 ಮಂದಿ ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ದೊಡ್ಡ ಕಚೇರಿ ಕಟ್ಟಡಗಳು, ಶಾಪಿಂಗ್ ಕಾಂಪ್ಲೆಕ್ಸ್ ಮತ್ತು ರಾಯಭಾರ ಕಚೇರಿಗಳನ್ನು ಹೊಂದಿರುವ ಪ್ರದೇಶದಲ್ಲೇ ಸ್ಫೋಟ ಸಂಭವಿಸಿದೆ ಎಂದು ವರದಿಯಾಗಿದೆ. ಈ ಸ್ಫೋಟ ನಡೆದ ಶಹರ್-ಎ-ನಾವ್ ಕಾಬೂಲ್‌ನ ಸುರಕ್ಷಿತ ಭಾಗಗಳಲ್ಲಿ ಒಂದೆಂದು ಪರಿಗಣಿಸಲಾಗಿದೆ. ಈ ಸ್ಫೋಟದ ಜವಾಬ್ದಾರಿಯನ್ನು ಯಾವುದೇ ಗುಂಪು ಹೊತ್ತುಕೊಂಡಿಲ್ಲ.

ಇನ್ನಷ್ಟು ಅಂತಾರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ 

Published on: Jan 19, 2026 09:27 PM
Follow Us
Sushma Chakre
Sushma Chakre

ಮೂಲತಃ ಮಲೆನಾಡ ಹೆಬ್ಬಾಗಿಲು ಶಿವಮೊಗ್ಗದವಳು. ಬೆಂಗಳೂರಿನಲ್ಲಿ ವಾಸ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ. 10 ವರ್ಷಗಳಿಂದ ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡ, ಟಿವಿ9 ಡಿಜಿಟಲ್ ವಿಭಾಗದಲ್ಲಿ ಕೆಲಸ ಮಾಡಿದ ಅನುಭವವಿದೆ. ಸಾಹಿತ್ಯ, ಸಂಗೀತ, ಸಿನಿಮಾ, ಬರವಣಿಗೆಯಲ್ಲಿ ಆಸಕ್ತಿ.

Read More