70ನೇ ರಾಷ್ಟ್ರೀಯ ಸಿನಿಮಾ ಪ್ರಶಸ್ತಿ ಪ್ರದಾನ ಕಾರ್ಯಕ್ರಮದ ಲೈವ್ ನೋಡಿ..
ದೆಹಲಿಯಲ್ಲಿ ಇಂದು (ಅಕ್ಟೋಬರ್ 8) ರಾಷ್ಟ್ರಪತಿ ದ್ರೌಪತಿ ಮುರ್ಮು ಅವರು 70ನೇ ಸಾಲಿನ ರಾಷ್ಟ್ರೀಯ ಸಿನಿಮಾ ಪ್ರಶಸ್ತಿಗಳನ್ನು ಪ್ರದಾನ ಮಾಡುತ್ತಿದ್ದಾರೆ. ರಿಷಬ್ ಶೆಟ್ಟಿ, ನಿತ್ಯಾ ಮೆನನ್, ಮಾನಸಿ ಪರೇಖ್, ಅರಿಜಿತ್ ಸಿಂಗ್, ಎಆರ್ ರೆಹಮಾನ್, ನೀನಾ ಗುಪ್ತಾ, ಮನೋಜ್ ಬಾಜ್ಪಾಯಿ, ಮಿಥುನ್ ಚಕ್ರವರ್ತಿ ಮುಂತಾದವರು ಪ್ರಶಸ್ತಿ ಸ್ವೀಕರಿಸುತ್ತಿದ್ದಾರೆ. ಕಾರ್ಯಕ್ರಮದ ಲೈವ್ ವಿಡಿಯೋ ಇಲ್ಲಿದೆ ನೋಡಿ..
70ನೇ ರಾಷ್ಟ್ರೀಯ ಸಿನಿಮಾ ಪ್ರಶಸ್ತಿಯಲ್ಲಿ ಕನ್ನಡಿಗರಿಗೆ ಹೆಮ್ಮೆ ಆಗಿದೆ. ರಿಷಬ್ ಶೆಟ್ಟಿ ಅವರು ‘ಕಾಂತಾರ’ ಸಿನಿಮಾದಲ್ಲಿನ ಅಭಿನಯಕ್ಕಾಗಿ ‘ಅತ್ಯುತ್ತಮ ನಟ’ ನ್ಯಾಷನಲ್ ಅವಾರ್ಡ್ ಪಡೆದಿದ್ದಾರೆ. ಕನ್ನಡದ ಹುಡುಗಿ ನಿತ್ಯಾ ಮೆನನ್ ಅವರಿಗೆ ಅತ್ಯುತ್ತಮ ನಟಿ ಪ್ರಶಸ್ತಿ ಸಿಕ್ಕಿದೆ. ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ದೆಹಲಿಯಲ್ಲಿ ಇಂದು (ಅ.8) ರಾಷ್ಟ್ರ ಪ್ರಶಸ್ತಿಗಳನ್ನು ಪ್ರದಾನ ಮಾಡುತ್ತಿದ್ದಾರೆ. ಪ್ರಶಸ್ತಿ ಪ್ರದಾನ ಸಮಾರಂಭದ ಲೈವ್ ವಿಡಿಯೋ ಇಲ್ಲಿದೆ..
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.
Follow Us
Latest Videos
ರಸ್ತೆ ಗುಂಡಿಗಳ ಕಾಟ: ಖುದ್ದು ಗುಂಡಿ ಮುಚ್ಚಿದ ಸಂಚಾರಿ ಪೊಲೀಸರು
ಸ್ಟಿಂಗ್ ಆಪರೇಷನ್: CCB ವಿಚಾರಣೆಗೆ ಬಂದ ಕೃಪಾ ಆಳ್ವಾ; ವಕೀಲೆ ಹೇಳಿದ್ದೇನು?
ರಾಜ್ಯ ಸರ್ಕಾರ ಮತ್ತು ರಾಜಮನೆತನದ ನಡುವಿನ ಸಂಘರ್ಷಕ್ಕೆ ಯದುವೀರ್ ರಿಯಾಕ್ಷನ್
ಸ್ಪರ್ಧಿಗಳಿಗೆ ಹೊರಗಿನ ವಿಷಯ ರಿವೀಲ್ ಮಾಡಿದ ಮಂಜು; ಇಡೀ ಮನೆ ಅಲ್ಲೋಲ ಕಲ್ಲೋಲ

