71st National Film Awards: 71ನೇ ರಾಷ್ಟ್ರೀಯ ಸಿನಿಮಾ ಪ್ರಶಸ್ತಿ ಪ್ರಕಟ; ಲೈವ್ ವಿಡಿಯೋ ನೋಡಿ
2023ರಲ್ಲಿ ಬಿಡುಗಡೆ ಆದ ಸಿನಿಮಾಗಳಿಗೆ ಇಂದು (ಆಗಸ್ಟ್ 1) ರಾಷ್ಟ್ರ ಪ್ರಶಸ್ತಿ ಘೋಷಣೆ ಮಾಡಲಾಗುತ್ತಿದೆ. ನವ ದೆಹಲಿಯ ನ್ಯಾಷನಲ್ ಮೀಡಿಯಾ ಸೆಂಟರ್ನಲ್ಲಿ ಸುದ್ದಿಗೋಷ್ಠಿ ಆಯೋಜಿಸಲಾಗಿದೆ. ಈ ಸುದ್ದಿಗೋಷ್ಠಿಯಲ್ಲಿ ಪ್ರಶಸ್ತಿ ಪುರಸ್ಕೃತರ ಹೆಸರುಗಳನ್ನು ಅನೌನ್ಸ್ ಮಾಡಲಾಗುತ್ತಿದೆ. ಯಾರೆಗೆಲ್ಲ ಈ ಬಾರಿ ರಾಷ್ಟ್ರ ಪ್ರಶಸ್ತಿ ಬಂದಿದೆ ಎಂಬುದರ ಮಾಹಿತಿ ಇಲ್ಲಿದೆ..
2023ರಲ್ಲಿ ಬಿಡುಗಡೆ ಆದ ಸಿನಿಮಾಗಳಿಗೆ ಇಂದು (ಆಗಸ್ಟ್ 1) ರಾಷ್ಟ್ರ ಪ್ರಶಸ್ತಿ (National Film Awards) ಘೋಷಣೆ ಮಾಡಲಾಗುತ್ತಿದೆ. ನವ ದೆಹಲಿಯ ನ್ಯಾಷನಲ್ ಮೀಡಿಯಾ ಸೆಂಟರ್ನಲ್ಲಿ ಸುದ್ದಿಗೋಷ್ಠಿ ಆಯೋಜಿಸಲಾಗಿದೆ. ಈ ಸುದ್ದಿಗೋಷ್ಠಿಯಲ್ಲಿ ಪ್ರಶಸ್ತಿ ಪುರಸ್ಕೃತರ ಹೆಸರುಗಳನ್ನು ಅನೌನ್ಸ್ ಮಾಡಲಾಗುತ್ತಿದೆ. ಯಾರೆಗೆಲ್ಲ ಈ ಬಾರಿ ರಾಷ್ಟ್ರ ಪ್ರಶಸ್ತಿ ಬಂದಿದೆ ಎಂಬುದರ ಮಾಹಿತಿ ಇಲ್ಲಿದೆ..
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.
Published on: Aug 01, 2025 06:06 PM

