71st National Film Awards: 71ನೇ ರಾಷ್ಟ್ರೀಯ ಸಿನಿಮಾ ಪ್ರಶಸ್ತಿ ಪ್ರಕಟ; ಲೈವ್ ವಿಡಿಯೋ ನೋಡಿ

Updated on: Aug 01, 2025 | 6:07 PM

2023ರಲ್ಲಿ ಬಿಡುಗಡೆ ಆದ ಸಿನಿಮಾಗಳಿಗೆ ಇಂದು (ಆಗಸ್ಟ್ 1) ರಾಷ್ಟ್ರ ಪ್ರಶಸ್ತಿ ಘೋಷಣೆ ಮಾಡಲಾಗುತ್ತಿದೆ. ನವ ದೆಹಲಿಯ ನ್ಯಾಷನಲ್ ಮೀಡಿಯಾ ಸೆಂಟರ್​ನಲ್ಲಿ ಸುದ್ದಿಗೋಷ್ಠಿ ಆಯೋಜಿಸಲಾಗಿದೆ. ಈ ಸುದ್ದಿಗೋಷ್ಠಿಯಲ್ಲಿ ಪ್ರಶಸ್ತಿ ಪುರಸ್ಕೃತರ ಹೆಸರುಗಳನ್ನು ಅನೌನ್ಸ್ ಮಾಡಲಾಗುತ್ತಿದೆ. ಯಾರೆಗೆಲ್ಲ ಈ ಬಾರಿ ರಾಷ್ಟ್ರ ಪ್ರಶಸ್ತಿ ಬಂದಿದೆ ಎಂಬುದರ ಮಾಹಿತಿ ಇಲ್ಲಿದೆ..

2023ರಲ್ಲಿ ಬಿಡುಗಡೆ ಆದ ಸಿನಿಮಾಗಳಿಗೆ ಇಂದು (ಆಗಸ್ಟ್ 1) ರಾಷ್ಟ್ರ ಪ್ರಶಸ್ತಿ (National Film Awards) ಘೋಷಣೆ ಮಾಡಲಾಗುತ್ತಿದೆ. ನವ ದೆಹಲಿಯ ನ್ಯಾಷನಲ್ ಮೀಡಿಯಾ ಸೆಂಟರ್​ನಲ್ಲಿ ಸುದ್ದಿಗೋಷ್ಠಿ ಆಯೋಜಿಸಲಾಗಿದೆ. ಈ ಸುದ್ದಿಗೋಷ್ಠಿಯಲ್ಲಿ ಪ್ರಶಸ್ತಿ ಪುರಸ್ಕೃತರ ಹೆಸರುಗಳನ್ನು ಅನೌನ್ಸ್ ಮಾಡಲಾಗುತ್ತಿದೆ. ಯಾರೆಗೆಲ್ಲ ಈ ಬಾರಿ ರಾಷ್ಟ್ರ ಪ್ರಶಸ್ತಿ ಬಂದಿದೆ ಎಂಬುದರ ಮಾಹಿತಿ ಇಲ್ಲಿದೆ..

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published on: Aug 01, 2025 06:06 PM
Loading...
Unable to load recommendations.
Follow Us
ಮದನ್​ ಕುಮಾರ್​

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More