71ನೇ ರಾಷ್ಟ್ರೀಯ ಸಿನಿಮಾ ಪ್ರಶಸ್ತಿ ಪ್ರದಾನ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
71ನೇ ರಾಷ್ಟ್ರೀಯ ಸಿನಿಮಾ ಪ್ರಶಸ್ತಿ ಪ್ರದಾನ ಸಮಾರಂಭ ಇಂದು (ಸೆ.23) ದೆಹಲಿಯಲ್ಲಿ ನಡೆಯುತ್ತಿದೆ. ಶಾರುಖ್ ಖಾನ್, ವಿಕ್ರಾಂತ್ ಮಾಸಿ, ರಾಣಿ ಮುಖರ್ಜಿ ಪ್ರಮುಖ ಪ್ರಶಸ್ತಿಗಳನ್ನು ಪಡೆದಿದ್ದಾರೆ. ಪ್ರಶಸ್ತಿ ವಿಜೇತರಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅವಾರ್ಡ್ ನೀಡುತ್ತಿದ್ದಾರೆ. 71ನೇ ನ್ಯಾಷನಲ್ ಫಿಲ್ಮ್ ಅವಾರ್ಡ್ ಪ್ರದಾನ ಸಮಾರಂಭದ ಲೈವ್ ವಿಡಿಯೋ ನೋಡಿ..
71ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ (71st National Film Awards) ಪ್ರದಾನ ಸಮಾರಂಭ ಇಂದು (ಸೆಪ್ಟೆಂಬರ್ 23) ದೆಹಲಿಯಲ್ಲಿ ನಡೆಯುತ್ತಿದೆ. ಶಾರುಖ್ ಖಾನ್ (Shah Rukh Khan), ರಾಣಿ ಮುಖರ್ಜಿ, ವಿಕ್ರಾಂತ್ ಮಾಸಿ ಮುಂತಾದವರು ಪ್ರಮುಖ ಪ್ರಶಸ್ತಿಗಳನ್ನು ಪಡೆದಿದ್ದಾರೆ. ಮಲಯಾಳಂ ನಟ ಮೋಹನ್ ಲಾಲ್ (Mohanlal) ಅವರಿಗೆ ‘ದಾದಾಸಾಹೇಬ್ ಫಾಲ್ಕೆ’ ಪ್ರಶಸ್ತಿ ಪ್ರದಾನ ಮಾಡಲಾಗುತ್ತಿದೆ. ಪ್ರಶಸ್ತಿ ವಿಜೇತರಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅವಾರ್ಡ್ ನೀಡುತ್ತಿದ್ದಾರೆ. 71ನೇ ರಾಷ್ಟ್ರೀಯ ಸಿನಿಮಾ ಪ್ರಶಸ್ತಿ ಪ್ರದಾನ ಸಮಾರಂಭದ ಲೈವ್ ವಿಡಿಯೋ ಇಲ್ಲಿದೆ..
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.
Latest Videos

