AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಳಗಾವಿಯಲ್ಲಿ ಕಳೆಗಟ್ಟಿದ ಕನ್ನಡ ಹಬ್ಬ:ಮಧ್ಯರಾತ್ರಿಯಿಂದಲೇ ಕನ್ನಡ ರಾಜ್ಯೋತ್ಸವ ಆಚರಣೆ

ಬೆಳಗಾವಿಯಲ್ಲಿ ಕಳೆಗಟ್ಟಿದ ಕನ್ನಡ ಹಬ್ಬ:ಮಧ್ಯರಾತ್ರಿಯಿಂದಲೇ ಕನ್ನಡ ರಾಜ್ಯೋತ್ಸವ ಆಚರಣೆ

ಸಹದೇವ್​ ಮಾನೆ
| Edited By: |

Updated on:Nov 01, 2026 | 8:06 AM

Share

ಇಡೀ ಕರ್ನಾಟಕದಲ್ಲೇ ಸಡಗರದ ಕರ್ನಾಟಕ ರಾಜ್ಯೋತ್ಸವ ಆಚರಿಸುವುದು ಕುಂದಾನಗರಿ ಬೆಳಗಾವಿಯಲ್ಲಿ. ಬರದ ಕಾರ್ಮೋಡದ ಮಧ್ಯೆಯೂ ಈ ಬಾರಿ ವೈಭವದ ಕನ್ನಡ ಜಬ್ಬ ಆಚರಣೆ ಮಾಡಲಾಗುತ್ತಿದೆ. ಹೌದು... ಬೆಳಗಾವಿಯಲ್ಲಿ ಮಧ್ಯರಾತ್ರಿಯಿಂದಲೇ ಕನ್ನಡ ರಾಜ್ಯೋತ್ಸವ ಆಚರಣೆ ಮಾಡಲಾಗುತ್ತಿದೆ. ಚನ್ನಮ್ಮ ವೃತ್ತದಲ್ಲಿ ಮೇಯರ್ ಪ್ರೀತಿ ಕೇಕ್ ಕತ್ತರಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಇನ್ನು ಕನ್ನಡಿಗರು ಪಟಾಕಿ ಸಿಡಿಸಿ ಸಂಭ್ರಮಿಸಿದ್ದಾರೆ.

ಬೆಳಗಾವಿ, ನವೆಂಬರ್ 1): ಇಡೀ ಕರ್ನಾಟಕದಲ್ಲೇ ಸಡಗರದ ಕರ್ನಾಟಕ ರಾಜ್ಯೋತ್ಸವ ಆಚರಿಸುವುದು ಕುಂದಾನಗರಿ ಬೆಳಗಾವಿಯಲ್ಲಿ. ಬರದ ಕಾರ್ಮೋಡದ ಮಧ್ಯೆಯೂ ಈ ಬಾರಿ ವೈಭವದ ಕನ್ನಡ ಜಬ್ಬ ಆಚರಣೆ ಮಾಡಲಾಗುತ್ತಿದೆ. ಹೌದು… ಬೆಳಗಾವಿಯಲ್ಲಿ ಮಧ್ಯರಾತ್ರಿಯಿಂದಲೇ ಕನ್ನಡ ರಾಜ್ಯೋತ್ಸವ ಆಚರಣೆ ಮಾಡಲಾಗುತ್ತಿದೆ. ಚನ್ನಮ್ಮ ವೃತ್ತದಲ್ಲಿ ಮೇಯರ್ ಪ್ರೀತಿ ಕೇಕ್ ಕತ್ತರಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಇನ್ನು ಕನ್ನಡಿಗರು ಪಟಾಕಿ ಸಿಡಿಸಿ ಸಂಭ್ರಮಿಸಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published on: Nov 01, 2026 08:05 AM

Follow Us
ಸಹದೇವ್​ ಮಾನೆ
ಸಹದೇವ್​ ಮಾನೆ

ಸಹದೇವ ಯಲ್ಲಪ್ಪ ಮಾನೆ. ಹುಟ್ಟಿದ್ದು ಧಾರವಾಡ ತಾಲೂಕಿನ ಗುಳೇದಕೊಪ್ಪ ಗ್ರಾಮ. ಕರ್ನಾಟಕ ವಿಶ್ವ ವಿದ್ಯಾಲಯದಲ್ಲಿ ಸಮೂಹ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದು, ಕಳೆದ 12 ವರ್ಷದಿಂದ ಟಿವಿ ಮಾಧ್ಯಮದಲ್ಲಿ ಕೆಲಸ ನಿರ್ವಹಿಸುತ್ತಿದ್ದೇನೆ. 2014ರಲ್ಲಿ ಬೀದರ್ ಜಿಲ್ಲೆಯಿಂದ ವೃತ್ತಿ ಜೀವನ ಪ್ರಾರಂಭ ಮಾಡಿ ಕಲಬುರಗಿ, ಹುಬ್ಬಳ್ಳಿಯಲ್ಲಿ ಕೆಲಸ ಮಾಡಿ ಸದ್ಯ ‘ಟಿವಿ9’ ಕನ್ನಡ ಸುದ್ದಿ ವಾಹಿನಿಯಲ್ಲಿ 9ವರ್ಷಗಳಿಂದ ಬೆಳಗಾವಿ ಜಿಲ್ಲೆಯಲ್ಲಿ ಹಿರಿಯ ವರದಿಗಾರನಾಗಿ ಕೆಲಸ ನಿರ್ವಹಿಸುತ್ತಿದ್ದೇನೆ. ಬೀದರ್ ಜಿಲ್ಲೆಯಲ್ಲಿ ಅತ್ಯುತ್ತಮ ಜಿಲ್ಲಾ ವರದಿಗಾರ ಪ್ರಶಸ್ತಿ ಪಡೆದಿದ್ದು, ಗಡಿ ಜಿಲ್ಲೆ ಬೆಳಗಾವಿಯಲ್ಲಿ ಜಿಲ್ಲಾ ಮಟ್ಟದ ರಾಜ್ಯೋತ್ಸವ ಪ್ರಶಸ್ತಿ ಕೂಡ ದೊರೆತಿದೆ. ರೈತರ ಸಮಸ್ಯೆಗಳತ್ತ ಬೆಳಕು ಚೆಲ್ಲುವ ವರದಿ ಸೇರಿ ಗಡಿ ಸಮಸ್ಯೆ, ಕ್ರೈಮ್, ಪ್ರವಾಹ ಪರಿಸ್ಥಿತಿ, ನೆರೆಯ ಮಹಾರಾಷ್ಟ್ರ, ಗೋವಾದಲ್ಲಿನ ಬೆಳವಣಿಗೆ ಕುರಿತು ವರದಿ ಮಾಡುತ್ತಿರುವುದು ವಿಶೇಷ.

Read More