AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ ಸಮಾರಂಭ: LIVE ಇಲ್ಲಿ ನೋಡಿ

72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ ಸಮಾರಂಭ: LIVE ಇಲ್ಲಿ ನೋಡಿ

ಮಂಜುನಾಥ ಸಿ.
|

Updated on:Sep 22, 2026 | 3:01 PM

Share

72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ ಸಮಾರಂಭ ಗುಜರಾತ್​​ನ ಏಕತಾ ನಗರದಲ್ಲಿ ಶುರುವಾಗಿದೆ. ರಾಷ್ಟ್ರ ಪ್ರಶಸ್ತಿಗೆ ಆಯ್ಕೆ ಆದ ಸಿನಿಮಾ, ನಟ-ನಟಿಯರು ಮತ್ತು ತಂತ್ರಜ್ಞರಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಪ್ರಶಸ್ತಿ ವಿತರಣೆ ಮಾಡಲಿದ್ದಾರೆ. ಕನ್ನಡದ ಹಿರಿಯ ನಟ ಅನಂತ್ ನಾಗ್ ಅವರಿಗೆ ಇದೇ ಸಮಾರಂಭದಲ್ಲಿ ‘ದಾದಾ ಸಾಹೇಬ್ ಫಾಲ್ಕೆ’ ಪ್ರಶಸ್ತಿ ಸಹ ನೀಡಲಾಗುವುದು. ಕಾರ್ಯಕ್ರಮದ ಲೈವ್ ಇಲ್ಲಿ ನೋಡಿ...

72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ ಸಮಾರಂಭ ಗಜರಾತಿನ ಏಕತಾ ನಗರದಲ್ಲಿ ನಡೆದಿದೆ. ದಶಕಗಳ ಬಳಿಕ ಮೊದಲ ಬಾರಿಗೆ ದೆಹಲಿಯಿಂದ ದೂರದಲ್ಲಿ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯುತ್ತಿದ್ದು, ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ. ಈ ಕಾರ್ಯಕ್ರಮದಲ್ಲಿ ಕನ್ನಡದ ಹಿರಿಯ ನಟ ಅನಂತ್ ನಾಗ್ ಅವರು ಜೀವಮಾನ ಸಾಧನೆಗೆ ‘ದಾದಾ ಸಾಹೇಬ್ ಫಾಲ್ಕೆ’ ಪ್ರಶಸ್ತಿ ಪಡೆದುಕೊಳ್ಳಲಿದ್ದಾರೆ. ಅವರು ಮಾತ್ರವೇ ಅಲ್ಲದೆ ದೇಶದ ಅತ್ಯುತ್ತಮ ನಟ-ನಟಿಯರು, ತಂತ್ರಜ್ಞರು ಈ ಸಮಾರಂಭದಲ್ಲಿ ರಾಷ್ಟ್ರಪತಿ ಅವರಿಂದ ಪ್ರಶಸ್ತಿಗಳನ್ನು ಸ್ವೀಕರಿಸಲಿದ್ದಾರೆ. ಕಾರ್ಯಕ್ರಮದ ಲೈವ್ ಇಲ್ಲಿ ನೋಡಿ…

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

 

Published on: Sep 22, 2026 02:48 PM

Follow Us