72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಘೋಷಣೆ: ಲೈವ್ ನೋಡಿ
72nd National film awards: 2024ರಲ್ಲಿ ಸಿಬಿಎಫ್ಸಿ ಪ್ರಮಾಣ ಪತ್ರ ಪಡೆದ ಸಿನಿಮಾಗಳನ್ನು, ಪ್ರಶಸ್ತಿ ಆಯ್ಕೆ ಸಮಿತಿಯು ವೀಕ್ಷಿಸಿ ಅವುಗಳಲ್ಲಿ ಅತ್ಯುತ್ತಮ ಸಿನಿಮಾಗಳಿಗೆ ರಾಷ್ಟ್ರ ಪ್ರಶಸ್ತಿಗಳನ್ನು ಘೋಷಣೆ ಮಾಡಲಾಗುತ್ತಿದೆ. ದೆಹಲಿಯ ನ್ಯಾಷನಲ್ ಮೀಡಿಯಾ ಸೆಂಟರ್ನಲ್ಲಿ ಆಯೋಜಿಸಲಾಗಿರುವ ಸುದ್ದಿಗೋಷ್ಠಿಯಲ್ಲಿ ಆಯ್ಕೆ ಸಮಿತಿಯ ಪ್ರಮುಖರು ಹಾಗೂ ಮಾಹಿತಿ ಮತ್ತು ಪ್ರಸಾರ ಇಲಾಖೆ ಖಾತೆ ಪ್ರಮುಖರು ಪ್ರಶಸ್ತಿ ಪಡೆದ ಚಲನಚಿತ್ರಗಳು, ಕಲಾವಿದರು ಹಾಗೂ ತಂತ್ರಜ್ಞರ ಹೆಸರು ಘೋಷಣೆ ಮಾಡುತ್ತಿದ್ದಾರೆ.
ಕೇಂದ್ರ ಮಾಹಿತಿ ಮತ್ತು ಪ್ರಸಾರ ಇಲಾಖೆಯು 72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳನ್ನು ಘೋಷಣೆ ಮಾಡುತ್ತಿದೆ. 2024ರಲ್ಲಿ ಸಿಬಿಎಫ್ಸಿ ಪ್ರಮಾಣ ಪತ್ರ ಪಡೆದ ಸಿನಿಮಾಗಳನ್ನು, ಪ್ರಶಸ್ತಿ ಆಯ್ಕೆ ಸಮಿತಿಯು ವೀಕ್ಷಿಸಿ ಅವುಗಳಲ್ಲಿ ಅತ್ಯುತ್ತಮ ಸಿನಿಮಾಗಳಿಗೆ ರಾಷ್ಟ್ರ ಪ್ರಶಸ್ತಿಗಳನ್ನು ಘೋಷಣೆ ಮಾಡಲಾಗುತ್ತಿದೆ. ದೆಹಲಿಯ ನ್ಯಾಷನಲ್ ಮೀಡಿಯಾ ಸೆಂಟರ್ನಲ್ಲಿ ಆಯೋಜಿಸಲಾಗಿರುವ ಸುದ್ದಿಗೋಷ್ಠಿಯಲ್ಲಿ ಆಯ್ಕೆ ಸಮಿತಿಯ ಪ್ರಮುಖರು ಹಾಗೂ ಮಾಹಿತಿ ಮತ್ತು ಪ್ರಸಾರ ಇಲಾಖೆ ಖಾತೆ ಪ್ರಮುಖರು ಪ್ರಶಸ್ತಿ ಪಡೆದ ಚಲನಚಿತ್ರಗಳು, ಕಲಾವಿದರು ಹಾಗೂ ತಂತ್ರಜ್ಞರ ಹೆಸರು ಘೋಷಣೆ ಮಾಡುತ್ತಿದ್ದಾರೆ. ಲೈವ್ ವಿಡಿಯೋ ನೋಡಿ…
ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Follow Us
Latest Videos

