AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

2014ರಲ್ಲಿ 74 ವಿಮಾನ ನಿಲ್ದಾಣಗಳು, 2026ರಲ್ಲಿ 166ಕ್ಕೆ ಏರಿಕೆ; ವಿಮಾನಯಾನ ಕ್ಷೇತ್ರದ ಪ್ರಗತಿ ಒತ್ತಿಹೇಳಿದ ಪ್ರಧಾನಿ ಮೋದಿ

2014ರಲ್ಲಿ 74 ವಿಮಾನ ನಿಲ್ದಾಣಗಳು, 2026ರಲ್ಲಿ 166ಕ್ಕೆ ಏರಿಕೆ; ವಿಮಾನಯಾನ ಕ್ಷೇತ್ರದ ಪ್ರಗತಿ ಒತ್ತಿಹೇಳಿದ ಪ್ರಧಾನಿ ಮೋದಿ

ಸುಷ್ಮಾ ಚಕ್ರೆ
|

Updated on: Aug 01, 2026 | 3:04 PM

Share

ವಿಮಾನ ನಿಲ್ದಾಣದ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದ ಪ್ರಧಾನಮಂತ್ರಿ ನರೇಂದ್ರ ಮೋದಿ, ದೇಶದ ವಿಮಾನಯಾನ ಕ್ಷೇತ್ರವು ಅಸಾಮಾನ್ಯ ಪ್ರಗತಿಯನ್ನು ಸಾಧಿಸಿದೆ ಎಂದು ಹೇಳಿದರು. "ಕಳೆದ 12 ವರ್ಷಗಳಲ್ಲಿ ದೇಶದ ವಿಮಾನಯಾನ ಕ್ಷೇತ್ರವು ಅಸಾಧಾರಣ ಪ್ರಗತಿಯನ್ನು ಸಾಧಿಸಿದೆ. 2014ರವರೆಗೆ ದೇಶದಲ್ಲಿ ಕೇವಲ 74 ವಿಮಾನ ನಿಲ್ದಾಣಗಳು ಮಾತ್ರ ಕಾರ್ಯನಿರ್ವಹಿಸುತ್ತಿದ್ದವು. ಇಂದು ಆ ಸಂಖ್ಯೆ 166 ತಲುಪಿದೆ. ಒಂದು ಕಾಲದಲ್ಲಿ ವಿಮಾನ ಪ್ರಯಾಣವು ದೊಡ್ಡ ನಗರಗಳಿಗೆ ಮಾತ್ರ ಸೀಮಿತವಾಗಿತ್ತು. ಆದರೆ, ಎನ್‌ಡಿಎ ಸರ್ಕಾರದ ಅಡಿಯಲ್ಲಿ ಈಗ ಸಣ್ಣ ಪಟ್ಟಣಗಳ ಸಾಮಾನ್ಯ ಜನರು ಕೂಡ ವಿಮಾನದಲ್ಲಿ ಪ್ರಯಾಣಿಸಲು ಸಾಧ್ಯವಾಗುತ್ತಿದೆ" ಎಂದು ಅವರು ಹೇಳಿದ್ದಾರೆ.

ವಿಜಯನಗರ, ಆಗಸ್ಟ್ 1: ಭಾರತದ ಕಾರ್ಯನಿರ್ವಹಿಸುತ್ತಿರುವ ವಿಮಾನ ನಿಲ್ದಾಣಗಳ ಸಂಖ್ಯೆಯು 2014ರಲ್ಲಿ 74 ಇದ್ದದ್ದು 2026ರ ವೇಳೆಗೆ 1661ಕ್ಕೆ ಏರಿಕೆಯಾಗಿದೆ. ಇದು ಸಣ್ಣ ಪಟ್ಟಣಗಳ ಸಾಮಾನ್ಯ ನಾಗರಿಕರಿಗೂ ವಿಮಾನ ಪ್ರಯಾಣವನ್ನು ಸುಲಭಗೊಳಿಸಿದೆ ಎಂದು ಪ್ರಧಾನಿ ನರೇಂದ್ರ ಮೋದಿ (PM Narendra Modi) ಆಂಧ್ರಪ್ರದೇಶದ ಭೋಗಾಪುರಂನಲ್ಲಿ ಅಲ್ಲೂರಿ ಸೀತಾರಾಮ ರಾಜು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವನ್ನು ಉದ್ಘಾಟಿಸಿ ತಿಳಿಸಿದ್ದಾರೆ.

ವಿಮಾನ ನಿಲ್ದಾಣದ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದ ಪ್ರಧಾನಮಂತ್ರಿ ನರೇಂದ್ರ ಮೋದಿ, ದೇಶದ ವಿಮಾನಯಾನ ಕ್ಷೇತ್ರವು ಅಸಾಮಾನ್ಯ ಪ್ರಗತಿಯನ್ನು ಸಾಧಿಸಿದೆ ಎಂದು ಹೇಳಿದರು. “ಕಳೆದ 12 ವರ್ಷಗಳಲ್ಲಿ ದೇಶದ ವಿಮಾನಯಾನ ಕ್ಷೇತ್ರವು ಅಸಾಧಾರಣ ಪ್ರಗತಿಯನ್ನು ಸಾಧಿಸಿದೆ. 2014ರವರೆಗೆ ದೇಶದಲ್ಲಿ ಕೇವಲ 74 ವಿಮಾನ ನಿಲ್ದಾಣಗಳು ಮಾತ್ರ ಕಾರ್ಯನಿರ್ವಹಿಸುತ್ತಿದ್ದವು. ಇಂದು ಆ ಸಂಖ್ಯೆ 166 ತಲುಪಿದೆ. ಒಂದು ಕಾಲದಲ್ಲಿ ವಿಮಾನ ಪ್ರಯಾಣವು ದೊಡ್ಡ ನಗರಗಳಿಗೆ ಮಾತ್ರ ಸೀಮಿತವಾಗಿತ್ತು. ಆದರೆ, ಎನ್‌ಡಿಎ ಸರ್ಕಾರದ ಅಡಿಯಲ್ಲಿ ಈಗ ಸಣ್ಣ ಪಟ್ಟಣಗಳ ಸಾಮಾನ್ಯ ಜನರು ಕೂಡ ವಿಮಾನದಲ್ಲಿ ಪ್ರಯಾಣಿಸಲು ಸಾಧ್ಯವಾಗುತ್ತಿದೆ” ಎಂದು ಅವರು ಹೇಳಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us