Puneeth Rajkumar: ಪುನೀತ್​ ರಾಜ್​ಕುಮಾರ್​ ಸಮಾಧಿ ಬಳಿ 75 ಕಟೌಟ್​; ಮೊದಲ ವರ್ಷದ ಪುಣ್ಯಸ್ಮರಣೆಗೆ ಫ್ಯಾನ್ಸ್​ ಸಿದ್ಧತೆ

| Updated By: Digi Tech Desk

Updated on: Oct 21, 2022 | 12:42 PM

Puneetha Parva: ಪುನೀತ್​ ರಾಜ್​ಕುಮಾರ್​ ಪುಣ್ಯಸ್ಮರಣೆ ಪ್ರಯುಕ್ತ ಸಮಾಧಿ ಬಳಿ 75 ಕಟೌಟ್​ಗಳನ್ನು ನಿಲ್ಲಿಸಲು ಪ್ಲ್ಯಾನ್​ ಮಾಡಲಾಗಿದೆ. ಚಿತ್ರಮಂದಿರಗಳ ಎದುರಲ್ಲೂ ‘ಪವರ್​ ಸ್ಟಾರ್​’ ಕಟೌಟ್ಸ್​ ರಾರಾಜಿಸಲಿವೆ.

ನಟ ಪುನೀತ್​ ರಾಜ್​ಕುಮಾರ್​ (Puneeth Rajkumar) ಅವರು ನಿಧನರಾಗಿ ಒಂದು ವರ್ಷ ಕಳೆಯುತ್ತ ಬಂದಿದೆ. ಅಕ್ಟೋಬರ್​ 29ರಂದು ಮೊದಲ ವರ್ಷದ ಪುಣ್ಯಸ್ಮರಣೆ. ಅದಕ್ಕೂ ಒಂದು ದಿನ ಮುನ್ನ (ಅ.28) ‘ಗಂಧದ ಗುಡಿ’ ರಿಲೀಸ್​ ಆಗಲಿದೆ. ಅ.21ರಂದು ‘ಪುನೀತ ಪರ್ವ’ ಕಾರ್ಯಕ್ರಮ ನಡೆಯಲಿದೆ. ಈ ಎಲ್ಲ ವಿಶೇಷ ದಿನಗಳಿಗಾಗಿ ಪುನೀತ್​ ರಾಜ್​ಕುಮಾರ್​ ಫ್ಯಾನ್ಸ್​ ಸಕಲ ತಯಾರಿ ಮಾಡಿಕೊಳ್ಳುತ್ತಿದ್ದಾರೆ. ಪುಣ್ಯಸ್ಮರಣೆ (Puneeth Rajkumar Death Anniversary) ಪ್ರಯುಕ್ತ ಅಪ್ಪು ಸಮಾಧಿ ಬಳಿ 75 ಕಟೌಟ್​ಗಳನ್ನು ನಿಲ್ಲಿಸಲು ಅಭಿಮಾನಿಗಳು ಪ್ಲ್ಯಾನ್​ ಮಾಡಿದ್ದಾರೆ. ಚಿತ್ರಮಂದಿರಗಳ ಎದುರಲ್ಲೂ ‘ಪವರ್​ ಸ್ಟಾರ್​’ ಕಟೌಟ್ಸ್​ ರಾರಾಜಿಸಲಿವೆ.

Published On - 7:37 pm, Fri, 14 October 22

Follow us on