'777 ಚಾರ್ಲಿ' ಸಿನಿಮಾಕ್ಕೆ ಅತ್ಯುತ್ತಮ ಕನ್ನಡ ಸಿನಿಮಾ ಪ್ರಶಸ್ತಿ ಲಭಿಸಿರುವ ಬಗ್ಗೆ ನಿರ್ದೇಶಕ ಕಿರಣ್ ರಾಜ್ ಮಾತು

‘777 ಚಾರ್ಲಿ’ ಸಿನಿಮಾಕ್ಕೆ ಅತ್ಯುತ್ತಮ ಕನ್ನಡ ಸಿನಿಮಾ ಪ್ರಶಸ್ತಿ ಲಭಿಸಿರುವ ಬಗ್ಗೆ ನಿರ್ದೇಶಕ ಕಿರಣ್ ರಾಜ್ ಮಾತು

ಮಂಜುನಾಥ ಸಿ.
|

Updated on: Aug 25, 2023 | 8:38 AM

777 Charlie: 777 ಚಾರ್ಲಿ ಸಿನಿಮಾಕ್ಕೆ ಅತ್ಯುತ್ತಮ ಕನ್ನಡ ಸಿನಿಮಾ ಪ್ರಶಸ್ತಿ ಲಭಿಸಿದೆ. ಇದು ಕಿರಣ್ ರಾಜ್ ನಿರ್ದೇಶನದ ಮೊತ್ತ ಮೊದಲ ಸಿನಿಮಾ. ತಮ್ಮ ಮೊದಲ ಸಿನಿಮಾಕ್ಕೆ ಪ್ರಶಸ್ತಿ ಬಂದಿರುವ ಬಗ್ಗೆ ಕಿರಣ್ ರಾಜ್ ಮಾತನಾಡಿದ್ದಾರೆ.

69ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಘೋಷಣೆಯಾಗಿದ್ದು ಈ ಬಾರಿ ಕನ್ನಡದ ಕೆಲವೇ ಸಿನಿಮಾಗಳಿಗೆ ಪ್ರಶಸ್ತಿ ದೊರಕಿದೆ. ಅದರಲ್ಲಿ ರಕ್ಷಿತ್ ಶೆಟ್ಟಿ ನಟಿಸಿ, ನಿರ್ಮಾಣ ಮಾಡಿರುವ ‘777 ಚಾರ್ಲಿ‘ (777 Charlie) ಸಹ ಒಂದು. ಈ ಸಿನಿಮಾವನ್ನು ಕಿರಣ್ ರಾಜ್ ನಿರ್ದೇಶನ ಮಾಡಿದ್ದು, ವಿಶೇಷವೆಂದರೆ ಇದು ಅವರ ಮೊದಲ ಸಿನಿಮಾ. ನಿರ್ದೇಶಿಸಿದ ಮೊದಲ ಸಿನಿಮಾಕ್ಕೆ ಪ್ರಶಸ್ತಿ ಲಭಿಸಿರುವುದು ಸಹಜವಾಗಿಯೇ ಅವರಿಗೆ ಖುಷಿ ತಂದಿದ್ದು, ಈ ಬಗ್ಗೆ ಟಿವಿ9 ಜೊತೆ ಅವರು ಮಾತನಾಡಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ