777 Charlie: ಸುದ್ದಿಗೋಷ್ಠಿಗೆ ಚಾರ್ಲಿ ಶ್ವಾನಕ್ಕೆ ನೋ ಎಂಟ್ರಿ; ‘ಮನಸ್ಸು ಬದಲಾಗ್ಬೇಕು’ ಎಂದ ರಕ್ಷಿತ್​ ಶೆಟ್ಟಿ

777 Charlie: ರಕ್ಷಿತ್​ ಶೆಟ್ಟಿ ಜೊತೆ ಅಭಿನಯಿಸಿರುವ ಚಾರ್ಲಿ ಶ್ವಾನ ಕೂಡ ಸ್ಟಾರ್​ ಆಗಿದೆ. ಆದರೆ ಸುದ್ದಿಗೋಷ್ಠಿ ನಡೆದ ಹೋಟೆಲ್​ನಲ್ಲಿ ಅದಕ್ಕೆ ಎಂಟ್ರಿ ಸಿಕ್ಕಿಲ್ಲ.

777 Charlie: ಸುದ್ದಿಗೋಷ್ಠಿಗೆ ಚಾರ್ಲಿ ಶ್ವಾನಕ್ಕೆ ನೋ ಎಂಟ್ರಿ; ‘ಮನಸ್ಸು ಬದಲಾಗ್ಬೇಕು’ ಎಂದ ರಕ್ಷಿತ್​ ಶೆಟ್ಟಿ
| Updated By: ಮದನ್​ ಕುಮಾರ್​

Updated on:Jun 06, 2022 | 3:32 PM

ಇನ್ನೇನು ಕೆಲವೇ ದಿನಗಳಲ್ಲಿ ಅಂದರೆ, ಜೂನ್​ 10ರಂದು ‘777 ಚಾರ್ಲಿ’ ಸಿನಿಮಾ (777 Charlie) ರಿಲೀಸ್​ ಆಗಲಿದೆ. ಹಲವು ನಗರಗಳಿಗೆ ತೆರಳಿ ಚಿತ್ರತಂಡ ಪ್ರಚಾರ ಮಾಡುತ್ತಿದೆ. ನಿರ್ದೇಶಕ ಕಿರಣ್​ ರಾಜ್​ ಅವರ ಕನಸಿನ ಪ್ರಾಜೆಕ್ಟ್​ ಆಗಿರುವ ಈ ಸಿನಿಮಾಗೆ ರಕ್ಷಿತ್​ ಶೆಟ್ಟಿ ಹೀರೋ. ಅವರ ಜೊತೆ ಚಾರ್ಲಿ ಹೆಸರಿನ ನಾಯಿ ಕೂಡ ನಟಿಸಿದೆ. ಕಳೆದ ಬಾರಿ ಸಿನಿಮಾದ ಸುದ್ದಿಗೋಷ್ಠಿಯಲ್ಲಿ ಈ ನಾಯಿ ಎಲ್ಲರ ಗಮನ ಸೆಳೆದಿತ್ತು. ಆದರೆ ಇಂದು (ಜೂನ್​ 6) ರಕ್ಷಿತ್​ ಶೆಟ್ಟಿ (Rakshit Shetty) ಜನ್ಮದಿನದ ಪ್ರಯುಕ್ತ ಬೆಂಗಳೂರಿನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಚಾರ್ಲಿ ಕಾಣಿಸಿಕೊಳ್ಳಲಿಲ್ಲ. ಕಾರಣ ಇಷ್ಟೇ; ಸುದ್ದಿಗೋಷ್ಠಿ ನಡೆದ ಖಾಸಗಿ ಹೋಟೆಲ್​ನಲ್ಲಿ ಪ್ರಾಣಿಗಳಿಗೆ (Pets) ಎಂಟ್ರಿ ಇಲ್ಲ. ಈ ಬಗ್ಗೆ ಮಾತನಾಡಿದ ರಕ್ಷಿತ್ ಶೆಟ್ಟಿ ಅವರು, ‘ನಮ್ಮ ಸಿನಿಮಾ ರಿಲೀಸ್​ ಆದ ಬಳಿಕ ತುಂಬ ಜನರಲ್ಲಿ ಬದಲಾವಣೆ ಆಗುತ್ತದೆ. ಈ ಹೋಟೆಲ್​ನವರ ಮನಸ್ಸು ಚೇಂಜ್​ ಆಗತ್ತೆ ಎಂದುಕೊಂಡಿದ್ದೇನೆ’ ಎಂದಿ​ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 3:32 pm, Mon, 6 June 22

Follow us
ಸಿಎಂ ಪತ್ನಿಯವರ ಜಮೀನು ಸ್ವಾಧೀನ ಆಗಿದ್ದು ಬಿಜೆಪಿ ಅಧಿಕಾರದಲ್ಲಿ: ಶಿವಕುಮಾರ್
ಸಿಎಂ ಪತ್ನಿಯವರ ಜಮೀನು ಸ್ವಾಧೀನ ಆಗಿದ್ದು ಬಿಜೆಪಿ ಅಧಿಕಾರದಲ್ಲಿ: ಶಿವಕುಮಾರ್
ರಾಷ್ಟ್ರಪತಿ ಭಾಷಣದ ಮೇಲಿನ ವಂದನಾ ನಿರ್ಣಯ ಉದ್ದೇಶಿಸಿ ಮೋದಿ ಮಾತು
ರಾಷ್ಟ್ರಪತಿ ಭಾಷಣದ ಮೇಲಿನ ವಂದನಾ ನಿರ್ಣಯ ಉದ್ದೇಶಿಸಿ ಮೋದಿ ಮಾತು
ಪ್ರಜ್ವಲ್ ಭೇಟಿಯಾಗಲ್ಲ; ನಮಗೆ ದೇವರು, ನ್ಯಾಯಾಂಗವೇ ಗತಿಯೆಂದ ರೇವಣ್ಣ
ಪ್ರಜ್ವಲ್ ಭೇಟಿಯಾಗಲ್ಲ; ನಮಗೆ ದೇವರು, ನ್ಯಾಯಾಂಗವೇ ಗತಿಯೆಂದ ರೇವಣ್ಣ
ಸಿದ್ದರಾಮಯ್ಯ ಏಯ್ ಭೀಮ ಅಂತ ಕೂಗಿದಾಗ ಓಡಿಬಂದಿದ್ದು ಕೋಟುಧಾರಿ ಕೆಎನ್ ರಾಜಣ್ಣ
ಸಿದ್ದರಾಮಯ್ಯ ಏಯ್ ಭೀಮ ಅಂತ ಕೂಗಿದಾಗ ಓಡಿಬಂದಿದ್ದು ಕೋಟುಧಾರಿ ಕೆಎನ್ ರಾಜಣ್ಣ
ನನ್ನ ಮಗ ಸೂರಜ್ ದೈವಭಕ್ತ, ತಾಯಿ ಚಾಮುಂಶೇಶ್ವರಿ ಕೃಪೆ ಅವನ ಮೇಲಿದೆ: ರೇವಣ್ಣ
ನನ್ನ ಮಗ ಸೂರಜ್ ದೈವಭಕ್ತ, ತಾಯಿ ಚಾಮುಂಶೇಶ್ವರಿ ಕೃಪೆ ಅವನ ಮೇಲಿದೆ: ರೇವಣ್ಣ
ಮೇಲ್ಮನೆ ಮತ್ತು ಕೆಳಮನೆಗೆ ಯೋಗ್ಯ ಪ್ರತಿಪಕ್ಷ ನಾಯಕರ ಅಯ್ಕೆಯಾಗಲಿ:ತೇಜಸ್ವಿನಿ
ಮೇಲ್ಮನೆ ಮತ್ತು ಕೆಳಮನೆಗೆ ಯೋಗ್ಯ ಪ್ರತಿಪಕ್ಷ ನಾಯಕರ ಅಯ್ಕೆಯಾಗಲಿ:ತೇಜಸ್ವಿನಿ
ಮಂಗಳೂರಿನಲ್ಲಿ ಮಳೆ ಅವಾಂತರ: ರಾಜಕಾಲುವೆಯ ತಡೆಗೋಡೆ ಕುಸಿದು ರಸ್ತೆ ಬಂದ್
ಮಂಗಳೂರಿನಲ್ಲಿ ಮಳೆ ಅವಾಂತರ: ರಾಜಕಾಲುವೆಯ ತಡೆಗೋಡೆ ಕುಸಿದು ರಸ್ತೆ ಬಂದ್
ಜಿಯೋ ಬಳಿಕ ಏರ್​ಟೆಲ್ ರೀಚಾರ್ಜ್ ಪ್ಲ್ಯಾನ್​ ಬೆಲೆಯಲ್ಲಿ ಹೆಚ್ಚಳ
ಜಿಯೋ ಬಳಿಕ ಏರ್​ಟೆಲ್ ರೀಚಾರ್ಜ್ ಪ್ಲ್ಯಾನ್​ ಬೆಲೆಯಲ್ಲಿ ಹೆಚ್ಚಳ
ಕಲರ್​ ಬಳಸಿದ್ದ ಕಬಾಬ್, ಚಿಕನ್ ತಂದೂರಿ, ಗೋಬಿ ಸೀಜ್ ಮಾಡಿದ ಅಧಿಕಾರಿಗಳು
ಕಲರ್​ ಬಳಸಿದ್ದ ಕಬಾಬ್, ಚಿಕನ್ ತಂದೂರಿ, ಗೋಬಿ ಸೀಜ್ ಮಾಡಿದ ಅಧಿಕಾರಿಗಳು
ಮುಳುಗಡೆಯಾಗಿರುವ ಸೇತುವೆ ಮೇಲೆ ಪ್ರಾಣದೊಂದಿಗೆ ಬೈಕರ್ಸ್ ಚೆಲ್ಲಾಟ
ಮುಳುಗಡೆಯಾಗಿರುವ ಸೇತುವೆ ಮೇಲೆ ಪ್ರಾಣದೊಂದಿಗೆ ಬೈಕರ್ಸ್ ಚೆಲ್ಲಾಟ