77th Independance Day: ಕೆಂಪುಕೋಟೆ ಮೇಲೆ ನರೇಂದ್ರ ಮೋದಿ ಧ್ವಜಾರೋಹಣ, ಭಾಷಣ ಲೈವ್ ವೀಕ್ಷಿಸಿ

ಭಾರತದೆಲ್ಲೆಡೆ 77ನೇ ಸ್ವಾತಂತ್ರೋತ್ಸವದ ಸಂಭ್ರಮ ಮನೆ ಮಾಡಿದೆ(Independence Day). ನರೇಂದ್ರ ಮೋದಿಯವರು ಇಂದು(ಆಗಸ್ಟ್ 15) ದೆಹಲಿಯ ಕೆಂಪುಕೋಟೆಯ ಮೇಲೆ ತ್ರಿವರ್ಣ ಧ್ವಜ ಹಾರಿಸುವ ಮೂಲಕ 77ನೇ ಸ್ವಾತಂತ್ರ್ಯೋತ್ಸವ ಆಚರಿಸಲಿದ್ದಾರೆ. ಇಂದು ಪ್ರಧಾನಿ ನರೇಂದ್ರ ಮೋದಿ ಅವರು ದೇಶವನ್ನುದ್ದೇಶಿ ಮಾತನಾಡಲಿದ್ದಾರೆ.

77th Independance Day: ಕೆಂಪುಕೋಟೆ ಮೇಲೆ ನರೇಂದ್ರ ಮೋದಿ ಧ್ವಜಾರೋಹಣ, ಭಾಷಣ ಲೈವ್ ವೀಕ್ಷಿಸಿ
| Updated By: ಆಯೇಷಾ ಬಾನು

Updated on:Aug 15, 2023 | 7:30 AM

ಭಾರತದೆಲ್ಲೆಡೆ 77ನೇ ಸ್ವಾತಂತ್ರೋತ್ಸವದ ಸಂಭ್ರಮ ಮನೆ ಮಾಡಿದೆ(Independence Day). ಇಂದು ಪ್ರಧಾನಿ ನರೇಂದ್ರ ಮೋದಿ ಅವರು ದೇಶವನ್ನುದ್ದೇಶಿ ಮಾತನಾಡಲಿದ್ದಾರೆ. ಕೆಂಪು ಕೋಟೆಯ ಮೇಲೆ ತ್ರಿವರ್ಣ ಧ್ವಜವನ್ನು ಹಾರಿಸಿ, ದೇಶ ಭವಿಷ್ಯಕ್ಕೆ ಹೊಸ ವಿಚಾರಗಳ ಜೊತೆಗೆ ಹಲವು ಯೋಜನೆಗಳನ್ನು ಘೋಷಣೆ ಮಾಡಲಿದ್ದಾರೆ. ಕೆಂಪು ಕೋಟೆಯಿಂದ ನೇರ ಪ್ರಸಾರ ಇಲ್ಲಿ ವೀಕ್ಷಿಸಿ.

ನರೇಂದ್ರ ಮೋದಿಯವರು ಇಂದು(ಆಗಸ್ಟ್ 15) ದೆಹಲಿಯ ಕೆಂಪುಕೋಟೆಯ ಮೇಲೆ ತ್ರಿವರ್ಣ ಧ್ವಜ ಹಾರಿಸುವ ಮೂಲಕ 77ನೇ ಸ್ವಾತಂತ್ರ್ಯೋತ್ಸವ ಆಚರಿಸಲಿದ್ದಾರೆ. ಇದು ಅವರ 10ನೇ ಬಾರಿಯ ಧ್ವಜಾರೋಹಣ. ಈ ಹಿಂದೆ ಕಾಂಗ್ರೆಸ್ ನಾಯಕ ಹಾಗೂ ಮಾಜಿ ಪ್ರಧಾನಿ ಮನ್​ಮೋಹನ್ ಸಿಂಗ್ ಅವರು ಕೂಡ ಸತತ 10 ಬಾರಿ ಧ್ವಜಾರೋಹಣ ಮಾಡಿದ್ದರು.

Published On - 7:22 am, Tue, 15 August 23

Follow us
ಕುಮಾರಸ್ವಾಮಿ ಹಳ್ಳಿಗಳಿಗೆ ಹೋದರೆ ಅಧಿಕಾರಿಗಳೂ ಹೋಗುತ್ತಾರೆ: ಶಿವಕುಮಾರ್
ಕುಮಾರಸ್ವಾಮಿ ಹಳ್ಳಿಗಳಿಗೆ ಹೋದರೆ ಅಧಿಕಾರಿಗಳೂ ಹೋಗುತ್ತಾರೆ: ಶಿವಕುಮಾರ್
ಕೆಲವರಿಗೆ ಮಾತ್ರ ಜನತಾ ದರ್ಶನ ನಡೆಸುವ ಅವಕಾಶವಿರುತ್ತದೆ: ಸಿದ್ದರಾಮಯ್ಯ
ಕೆಲವರಿಗೆ ಮಾತ್ರ ಜನತಾ ದರ್ಶನ ನಡೆಸುವ ಅವಕಾಶವಿರುತ್ತದೆ: ಸಿದ್ದರಾಮಯ್ಯ
ರೇಣುಕಾ ಸ್ವಾಮಿ ಕೊಲೆ ಬಳಿಕ ದರ್ಶನ್​ಗೆ 40 ಲಕ್ಷ ರೂ. ಕೊಟ್ಟಿದ್ದು ಯಾರು?
ರೇಣುಕಾ ಸ್ವಾಮಿ ಕೊಲೆ ಬಳಿಕ ದರ್ಶನ್​ಗೆ 40 ಲಕ್ಷ ರೂ. ಕೊಟ್ಟಿದ್ದು ಯಾರು?
ಸೈಟು ಹಂಚಿಕೆ: ಮುಡಾ ಆಯುಕ್ತರನ್ನು ಭೇಟಿ ಮಾಡಿದ ಮೈಸೂರು ಕಾಂಗ್ರೆಸ್ ಮುಖಂಡರು
ಸೈಟು ಹಂಚಿಕೆ: ಮುಡಾ ಆಯುಕ್ತರನ್ನು ಭೇಟಿ ಮಾಡಿದ ಮೈಸೂರು ಕಾಂಗ್ರೆಸ್ ಮುಖಂಡರು
ಭೈರತಿ ಸುರೇಶ್​ರನ್ನು ಮನಬಂದಂತೆ ಬೈದಾಡಿದ ಹಿರಿಯ ರಾಜಕಾರಣಿ ಹೆಚ್ ವಿಶ್ವನಾಥ್
ಭೈರತಿ ಸುರೇಶ್​ರನ್ನು ಮನಬಂದಂತೆ ಬೈದಾಡಿದ ಹಿರಿಯ ರಾಜಕಾರಣಿ ಹೆಚ್ ವಿಶ್ವನಾಥ್
ಚನ್ನಪಟ್ಟಣದಲ್ಲಿ ಅಭಿವೃದ್ಧಿ ಕೆಲಸಗಳನ್ನು ನಾನೇ ಮಾಡಿದ್ದು: ಕುಮಾರಸ್ವಾಮಿ
ಚನ್ನಪಟ್ಟಣದಲ್ಲಿ ಅಭಿವೃದ್ಧಿ ಕೆಲಸಗಳನ್ನು ನಾನೇ ಮಾಡಿದ್ದು: ಕುಮಾರಸ್ವಾಮಿ
ಜಮೀನಿಗೆ ₹ 62 ಕೋಟಿ ಕೇಳುವ ಸಿಎಂ ರೈತರ ಬಗ್ಗೆ ಯೋಚಿಸಿದರೇ? ಕುಮಾರಸ್ವಾಮಿ
ಜಮೀನಿಗೆ ₹ 62 ಕೋಟಿ ಕೇಳುವ ಸಿಎಂ ರೈತರ ಬಗ್ಗೆ ಯೋಚಿಸಿದರೇ? ಕುಮಾರಸ್ವಾಮಿ
ಮಂಗಳೂರು-ಮೂಡಬಿದರೆ ರಸ್ತೆಯಲ್ಲಿ ಗುಡ್ಡಕುಸಿತವುಂಟಾಗುವ ಭೀತಿ!
ಮಂಗಳೂರು-ಮೂಡಬಿದರೆ ರಸ್ತೆಯಲ್ಲಿ ಗುಡ್ಡಕುಸಿತವುಂಟಾಗುವ ಭೀತಿ!
ಕರಾವಳಿ ಪ್ರಾಂತ್ಯದಲ್ಲಿ ನಿಲ್ಲದ ಮಳೆ ಅಬ್ಬರ, ಅರಬ್ಬೀ ಸಮುದ್ರ ಪ್ರಕ್ಷುಬ್ದ
ಕರಾವಳಿ ಪ್ರಾಂತ್ಯದಲ್ಲಿ ನಿಲ್ಲದ ಮಳೆ ಅಬ್ಬರ, ಅರಬ್ಬೀ ಸಮುದ್ರ ಪ್ರಕ್ಷುಬ್ದ
‘ದರ್ಶನ್ ಆರೋಪಿ , ಕಣ್ಣಾರೆ ನೋಡದ ಪ್ರಕರಣದ ಬಗ್ಗೆ ನಾನು ಪ್ರತಿಕ್ರಿಯಿಸಲ್ಲ‘
‘ದರ್ಶನ್ ಆರೋಪಿ , ಕಣ್ಣಾರೆ ನೋಡದ ಪ್ರಕರಣದ ಬಗ್ಗೆ ನಾನು ಪ್ರತಿಕ್ರಿಯಿಸಲ್ಲ‘