Live: ಸ್ವಾತಂತ್ರ್ಯ ದಿನಾಚರಣೆ; ಸಿಎಂ ಧ್ವಜಾರೋಹಣ ನೇರ ಪ್ರಸಾರ
Independence Day celebrations: ಬೆಂಗಳೂರಿನಲ್ಲಿ 79ನೇ ಸ್ವಾತಂತ್ರ್ಯ ದಿನಾಚರಣೆಗೆ ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ಅದ್ಧೂರಿ ಕಾರ್ಯಕ್ರಮಕ್ಕೆ ಸಿದ್ಧತೆ ಮಾಡಲಾಗಿದ್ದು, ಸಿಎಂ ಸಿದ್ದರಾಮಯ್ಯ ಧ್ವಜಾರೋಹಣ ನೆರವೇರಿಸಿದರು. 30 ತುಕಡಿಗಳ ಪಥಸಂಚಲನ, ಇ-ಪಾಸ್ ವ್ಯವಸ್ಥೆ ಮತ್ತು ಬಿಗಿ ಭದ್ರತೆ ಒದಗಿಸಲಾಗಿದೆ. ನೇರ ಪ್ರಸಾರ ವೀಕ್ಷಿಸಿ.
ಬೆಂಗಳೂರು, ಆಗಸ್ಟ್ 15: ಇಂದು ಎಲ್ಲೆಡೆ 79ನೇ ಸ್ವಾತಂತ್ರ್ಯ ದಿನಾಚರಣೆ (Independence Day) ಸಂಭ್ರಮ ಕಳೆಕಟ್ಟಿದೆ. ಪ್ರಧಾನಿ ನರೇಂದ್ರ ಮೋದಿ ಅವರು ದೆಹಲಿಯ ಕೆಂಪುಕೋಟೆ ಮೇಲೆ ಧ್ವಜಾರೋಹಣ ಮಾಡಿದರು. ಇತ್ತ ನಗರದ ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ಅದ್ಧೂರಿ ಕಾರ್ಯಕ್ರಮಕ್ಕೆ ಸಿದ್ಧತೆ ಮಾಡಲಾಗಿದ್ದು, ಸಿಎಂ ಸಿದ್ದರಾಮಯ್ಯ ಧ್ವಜಾರೋಹಣ ನೆರವೇರಿಸಿದರು. ಇದೇ ಮೊದಲ ಬಾರಿಗೆ ಸಾರ್ವಜನಿಕರಿಗೆ ಇ-ಪಾಸ್ ವ್ಯವಸ್ಥೆ ಕಲ್ಪಿಸಲಾಗಿದೆ. ನೇರ ಪ್ರಸಾರ ಇಲ್ಲಿದೆ.
ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.
Published on: Aug 15, 2025 09:14 AM
Latest Videos

