Horoscope Today: ಶುಕ್ರವಾರದ ಶುಭದಿನದಂದು ನಿಮ್ಮ ರಾಶಿ ಭವಿಷ್ಯ ತಿಳಿದುಕೊಳ್ಳಲು ಈ ವಿಡಿಯೋ ನೋಡಿ

|

Updated on: Apr 07, 2023 | 6:41 AM

ಬುಧವಾರ ಏಪ್ರಿಲ್​ 07​ 2023ರಂದು ನಿಮ್ಮ ಭವಿಷ್ಯ ಹೇಗಿದೆ? ಹಾಗೂ ಯಾವ ಸಮಯಕ್ಕೆ ಏನು ಮಾಡಬೇಕು, ಏನು ಮಾಡಬಾರದು? ಎಂದು ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞ ಡಾ. ಬಸವರಾಜ ಗುರೂಜಿಯಿಂದ ತಿಳಿದುಕೊಳ್ಳಿ.

ಶುಭೋದಯ ಓದುಗರೇ. ಶುಕ್ರವಾರ ಶುಭದಿನ. ಬೆಂಗಳೂರು ನಗರದಲ್ಲಿ ನೆಲಸಿರುವ ನಾಡಿನ ಪ್ರಸಿದ್ಧ, ಧರ್ಮರಾಯನ ಕರಗ ಸುಭಿಕ್ಷವಾಗಿ ನೆರವೇರಿತು. ಅಪಾರ ಭಕ್ತರು ಕರಗವನ್ನು ಕಣ್ತುಂಬಿಕೊಂಡರು. ಶುಕ್ರವಾರ ಈ ದಿನ ದೇವಿಯ ಆರಾಧನೆಗೆ ಬಹಳ ಶ್ರೇಷ್ಠವಾದ ದಿನ. ಇನ್ನು ಪ್ರತಿಯೊಬ್ಬರ ಜೀವನದಲ್ಲಿ ರಾಶಿ ಭವಿಷ್ಯ ವಿಭಿನ್ನವಾಗಿರುತ್ತದೆ. ಹಾಗಾಗಿ ಕೆಲವರು ಬೆಳಗ್ಗೆ ಎದ್ದ ಕೂಡಲೇ ಇಂದಿನ ತಮ್ಮ ಭವಿಷ್ಯ (Daily horoscope) ಹೇಗಿದೆ? ಹಾಗೂ ಯಾವ ಸಮಯಕ್ಕೆ ಏನು ಮಾಡಬೇಕು, ಏನು ಮಾಡಬಾರದು? ಹೀಗೆ ನಿತ್ಯಭವಿಷ್ಯ ಜೊತೆಗೆ ನಿತ್ಯಪಂಚಾಂಗ ನೋಡುತ್ತಾರೆ. ಹಾಗಾದ್ರೆ ಇಂದಿನ (2023 ಏಪ್ರಿಲ್​ 7) ರಾಶಿ ಭವಿಷ್ಯದಲ್ಲಿ ಯಾರ ರಾಶಿ ಫಲ ಹೇಗಿದೆ, ಯಾರಿಗೆ ಲಾಭ, ಯಾರಿಗೆ ನಷ್ಟ, ಶುಭ, ಅಶುಭಗಳ ಮಾಹಿತಿಯನ್ನು ತಿಳಿದುಕೊಳ್ಳಿ.

ನಿತ್ಯಪಂಚಾಂಗ: ಶಾಲಿವಾಹನ ಶಕೆ 1946, ಶೋಭಕೃತ್ ಸಂವತ್ಸರ, ಉತ್ತರಾಯಣ, ವಸಂತ ಋತು, ಮೀನ ಮಾಸ, ಮಹಾನಕ್ಷತ್ರ : ಅಶ್ವಿನೀ, ಮಾಸ : ಚೈತ್ರ, ಪಕ್ಷ : ಕೃಷ್ಣ, ವಾರ : ಶುಕ್ರ, ತಿಥಿ : ಪ್ರತಿಪತ್, ನಿತ್ಯನಕ್ಷತ್ರ : ಚಿತ್ರಾ, ಯೋಗ : ಹರ್ಷಣ, ಕರಣ : ಕೌಲವ, ಸೂರ್ಯೋದಯ ಬೆಳಗ್ಗೆ 06 ಗಂಟೆ 25 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06 ಗಂಟೆ 43 ನಿಮಿಷಕ್ಕೆ, ರಾಹು ಕಾಲ ಬೆಳಗ್ಗೆ 11:02 ರಿಂದ ಮಧ್ಯಾಹ್ನ 12:35ರ ವರೆಗೆ, ಯಮಘಂಡ ಕಾಲ ಮಧ್ಯಾಹ್ನ 03:39 ರಿಂದ 05:12ರ ವರೆಗೆಮ ಗುಳಿಕ ಕಾಲ ಬೆಳಗ್ಗೆ 07:58 ರಿಂದ 09:30ರ ವರೆಗೆ.

Published on: Apr 07, 2023 06:39 AM