Nithya Bhavishya: ಇಂದಿನ ದ್ವಾದಶ ರಾಶಿಗಳ ಫಲಾಫಲ ತಿಳಿದುಕೊಳ್ಳಲು ಈ ವಿಡಿಯೋ ನೋಡಿ

Updated on: Jul 07, 2024 | 6:40 AM

ಭಾನುವಾರ ಸೂರ್ಯ ದೇವನ ದಿನ. ಬೆಳಗ್ಗೆ ಎದ್ದ ತಕ್ಷಣ ಮೊದಲು ಭೂಮಿಗೆ ಮತ್ತು ಸೂರ್ಯ ದೇವನಿಗೆ ನಮಸ್ಕಾರ ಮಾಡುತ್ತೇವೆ. ಭಾನುವಾರದ ದಿನ ಭವಿಷ್ಯ ಹೇಗಿದೆ? ದ್ವಾದಶ ರಾಶಿಗಳ ಫಲಾಫಲ ಏನು? ಯಾವ ರಾಶಿಯವರಿಗೆ ಶುಭ, ಯಾವ ರಾಶಿಯವರಿಗೆ ಅಶುಭ? ಕುರಿತು ಬಸವರಾಜ ಗುರೂಜಿ ತಿಳಿಸಿದ್ದಾರೆ.

ನಮ್ಮ ನಿತ್ಯದ ಜೀವನದಲ್ಲಿ ನಾವು ದೈನಂದಿನ (Horoscope) ಜೀವನದಲ್ಲಿ ಜಾತಕ ನೋಡುವುದನ್ನು ಮರೆಯಬಾರದು. ಜ್ಯೋತಿಷ್ಯದ ಪ್ರಕಾರ, ನಮ್ಮ ದೈನಂದಿನ ಜೀವನವು ಗ್ರಹಗಳ ಚಲನೆಗಳಿಂದ ಪ್ರಭಾವಿತವಾಗಿರತ್ತವೆ. ಏಕೆಂದರೆ ಅವು ನಿರಂತರವಾಗಿ ತಮ್ಮ ಸ್ಥಾನಗಳನ್ನು ಒಂದು ರಾಶಿಯಿಂದ ಮತ್ತೊಂದು ರಾಶಿಗೆ ಬದಲಾಯಿಸುತ್ತವೆ. ಈ ಚಲನವು ಒಬ್ಬರ ಜೀವನದಲ್ಲಿ ಧನಾತ್ಮಕವಾಗಿದ್ದರೆ ಮತ್ತೊಬ್ಬರ ಜೀವನಕ್ಕೆ ನಕಾರಾತ್ಮಕ ಪ್ರಭಾವಗಳನ್ನು ತರಬಹುದು. ಅಂತಹ ವಿಷಯಗಳನ್ನು ಮುಂಚಿತವಾಗಿ ತಿಳಿದಿರುವುದು ಅನಿಶ್ಚಿತತೆಗಳಿಂದ ನಿಮ್ಮನ್ನು ರಕ್ಷಿಸಿಕೊಳ್ಳಲು ಸಹಾಯ ಮಾಡುತ್ತದೆ. ಇಂದಿನ ಗ್ರಹಗಳ ಚಲನವಲನ ಹೇಗಿದೆ? ಇಂದಿನ (ಜುಲೈ.07) ರಾಶಿ ಭವಿಷ್ಯವೇನು? ಇಂದಿನ ಅಥವಾ ನಾಳೆಯ ಜಾತಕವನ್ನು ಹುಡುಕುತ್ತಿರುವಿರಾ? ಈ ಪ್ರಶ್ನೆಗಳಿಗೆ ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞ ಡಾ ಬಸವರಾಜ ಗುರೂಜಿ ಉತ್ತರ ನೀಡಲಿದ್ದಾರೆ. ವಿಡಿಯೋ ನೋಡಿ.

ನಿತ್ಯಪಂಚಾಂಗ: ಶಾಲಿವಾಹನ ಶಕೆ 1947, ಕ್ರೋಧೀ ಸಂವತ್ಸರ, ಉತ್ತರಾಯಣ, ಗ್ರೀಷ್ಮ ಋತು, ಮಿಥುನ ಮಾಸ, ಮಹಾನಕ್ಷತ್ರ: ಆರ್ದ್ರಾ, ಮಾಸ: ಆಷಾಢ, ಪಕ್ಷ: ಶುಕ್ಲ, ವಾರ: ಭಾನು, ತಿಥಿ: ದ್ವಿತೀಯಾ, ನಿತ್ಯನಕ್ಷತ್ರ: ಪುನರ್ವಸು, ಯೋಗ: ಧ್ರುವ, ಕರಣ: ಬಾಲವ, ಸೂರ್ಯೋದಯ ಬೆಳಗ್ಗೆ 06 ಗಂಟೆ 10 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 07 ಗಂಟೆ 04 ನಿಮಿಷಕ್ಕೆ, ರಾಹು ಕಾಲ ಬೆಳಿಗ್ಗೆ 05:00ರಿಂದ 07:05ರ ವರೆಗೆ, ಯಮಘಂಡ ಕಾಲ 12:38 ರಿಂದ 02:15ರ ವರೆಗೆ, ಗುಳಿಕ ಕಾಲ ಮಧ್ಯಾಹ್ನ 03:51 ರಿಂದ 05:28ರ ವರೆಗೆ.

Follow Us
Vivek Biradar

ಮೂಲತಃ ಧಾರವಾಡ ಜಿಲ್ಲೆಯ ಹುಬ್ಬಳ್ಳಿಯವ. ಪ್ರಸ್ತುತ ಬೆಂಗಳೂರಿನಲ್ಲಿ ವಾಸಿಸುತ್ತಿದ್ದೇನೆ. ಕಳೆದ ಮೂರು ವರ್ಷಗಳಿಂದ ಡಿಜಿಟಲ್​ ಪತ್ರಿಕೋದ್ಯಮದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಚಲಿತ ವಿದ್ಯಮಾನ, ರಾಜಕೀಯ, ಅಪರಾಧ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ ಹೊಂದಿದ್ದೇನೆ.

Read More