ಮಂತ್ರಾಲಯ ರಾಯರ ದರ್ಶನಕ್ಕೆ ತೆರಳುತ್ತಿದ್ದವರು ದುರಂತ ಅಂತ್ಯ: ಭಯಾನಕ ದುರ್ಘಟನೆ ನಡೆದಿದ್ದು ಹೇಗೆ ಗೊತ್ತಾ?

Edited By:

Updated on: Apr 16, 2026 | 8:10 PM

ಮಂತ್ರಾಲಯಕ್ಕೆ ರಾಯರ ದರ್ಶನಕ್ಕೆ ಹೊರಟಿದ್ದ ಚಿಕ್ಕಮಗಳೂರು ಮೂಲಲದ ಭಕ್ತರ ಬೊಲೆರೊ ವಾಹನಕ್ಕೆ ಟ್ಯಾಂಕರ್ ಡಿಕ್ಕಿಯಾಗಿದ್ದು, ಘಟನೆಯಲ್ಲಿ ಎಂಟು ಮಂದಿ ಸಾವನ್ನಪ್ಪಿದ್ದಾರೆ. ಆಂಧ್ರಪ್ರದೇಶದ ಕರ್ನೂಲ್ ಜಿಲ್ಲೆಯ ಮಂತ್ರಾಲಯ ತಾಲೂಕಿನಲ್ಲಿ ಈ ಭೀಕರ ದುರಂತ ಸಂಭವಿಸಿದೆ. ಅಪಘಾತದಲ್ಲಿ 13 ಜನರು ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಇನ್ನು ಘೋರ ದುರಂತದಿಂದ ಪವಾಡ ರೀತಿಯಲ್ಲಿ ಮನೋಜ್ ಬದುಕಿದಿದ್ದಾರೆ. ಡಿಕ್ಕಿಯಾದ ರಭಸಕ್ಕೆ ಬಾಗಿಲು ಪಕ್ಕದ ಸೀಟಿನಲ್ಲಿ ಮಲಗಿದ್ದ ಮನೋಜ್ ಹಾರಿ ರಸ್ತೆಗೆ ಬಿದ್ದಿದ್ದಾನೆ. ಇನ್ನು ಘಟನೆಯಲ್ಲಿ ತಾಯಿ ಮೀನಾಕ್ಷಮ್ಮ ಹಾಗೂ ಅಜ್ಜಿ ಪುಟ್ಟಮ್ಮನನ್ನು ಕಳೆದುಕೊಂಡಿರುವ ಮನೋಜ್, ಟಿವಿ9 ಎದುರು ಘಟನೆ ಬಗ್ಗೆ ಎಳೆಎಳೆಯಾಗಿ ಬಿಚ್ಚಿಟ್ಟಿದ್ದಾರೆ.

ರಾಯಚೂರು, (ಏಪ್ರಿಲ್ 16): ಮಂತ್ರಾಲಯಕ್ಕೆ ರಾಯರ ದರ್ಶನಕ್ಕೆ ಹೊರಟಿದ್ದ ಚಿಕ್ಕಮಗಳೂರು ಮೂಲಲದ ಭಕ್ತರ ಬೊಲೆರೊ ವಾಹನಕ್ಕೆ ಟ್ಯಾಂಕರ್ ಡಿಕ್ಕಿಯಾಗಿದ್ದು, ಘಟನೆಯಲ್ಲಿ ಎಂಟು ಮಂದಿ ಸಾವನ್ನಪ್ಪಿದ್ದಾರೆ. ಆಂಧ್ರಪ್ರದೇಶದ ಕರ್ನೂಲ್ ಜಿಲ್ಲೆಯ ಮಂತ್ರಾಲಯ ತಾಲೂಕಿನಲ್ಲಿ ಈ ಭೀಕರ ದುರಂತ ಸಂಭವಿಸಿದೆ. ಅಪಘಾತದಲ್ಲಿ 13 ಜನರು ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಇನ್ನು ಘೋರ ದುರಂತದಿಂದ ಪವಾಡ ರೀತಿಯಲ್ಲಿ ಮನೋಜ್ ಬದುಕಿದಿದ್ದಾರೆ. ಡಿಕ್ಕಿಯಾದ ರಭಸಕ್ಕೆ ಬಾಗಿಲು ಪಕ್ಕದ ಸೀಟಿನಲ್ಲಿ ಮಲಗಿದ್ದ ಮನೋಜ್ ಹಾರಿ ರಸ್ತೆಗೆ ಬಿದ್ದಿದ್ದಾನೆ. ಇನ್ನು ಘಟನೆಯಲ್ಲಿ ತಾಯಿ ಮೀನಾಕ್ಷಮ್ಮ ಹಾಗೂ ಅಜ್ಜಿ ಪುಟ್ಟಮ್ಮನನ್ನು ಕಳೆದುಕೊಂಡಿರುವ ಮನೋಜ್, ಟಿವಿ9 ಎದುರು ಘಟನೆ ಬಗ್ಗೆ ಎಳೆಎಳೆಯಾಗಿ ಬಿಚ್ಚಿಟ್ಟಿದ್ದಾರೆ.

ಇದನ್ನೂ ಓದಿ: ಮಂತ್ರಾಲಯದ ಬಳಿ ಭೀಕರ ರಸ್ತೆ ಅಪಘಾತ: ರಾಯರ ದರ್ಶನಕ್ಕೆ ತೆರಳುತ್ತಿದ್ದ ಚಿಕ್ಕಮಗಳೂರಿನ 8 ಮಂದಿ ಭಕ್ತರು ಸಾವು

Follow Us
Bhemesh Poojar

ಕಳೆದ 10 ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ.ಈ ಹಿಂದೆ ಬೆಂಗಳೂರು ನಗರದಲ್ಲಿ ಕ್ರೈಂ ರಿಪೋರ್ಟರ್ ಆಗಿ ಎಂಟು ವರ್ಷಗಳ ಕಾಲ ಕಾರ್ಯನಿರ್ವಹಿಸಿದ್ದೇನೆ.ಟಿವಿ9 ಸಂಸ್ಥೆಯಲ್ಲಿ ಕಳೆದ ಎರಡು ವರ್ಷಗಳಿಂದ ರಾಯಚೂರು ಜಿಲ್ಲಾ ವರದಿಗಾರನಾಗಿ ಕಾರ್ಯ ನಿರ್ವಹಿಸುತ್ತಿದ್ದೇನೆ.ನನ್ನ ಹವ್ಯಾಸ ಕ್ರಿಕೆಟ್ ಆಡುವುದು.

Read More