ಮನೆಗೆ ನುಗ್ಗಿದ 8 ಅಡಿ ಉದ್ದದ ಕಾಳಿಂಗ ಸರ್ಪ; ಬೆಚ್ಚಿಬಿದ್ದ ಕುಟುಂಬ, ಇಲ್ಲಿದೆ ವಿಡಿಯೋ

Basavaraj Yaraganavi
| Updated By: ಕಿರಣ್ ಹನುಮಂತ್​ ಮಾದಾರ್

Updated on: Jan 04, 2024 | 8:05 PM

ಸಾಗರ(Sagara) ತಾಲೂಕಿನ ಅಡುಕಟ್ಟೆ ಗ್ರಾಮದ ಸೋಮಶೇಖರ್ ಹಾಲಾನಾಯಕ್ ಎಂಬುವವರ ಮನೆಯಲ್ಲಿ ಬರೊಬ್ಬರಿ  8 ಅಡಿ ಉದ್ದದ ಕಾಳಿಂಗ ಸರ್ಪ(King cobra)ಪತ್ತೆಯಾಗಿದೆ. ಇದನ್ನು ನೋಡಿದ ಕುಟುಂಬಸ್ಥರು ಕಂಗಾಲಾಗಿದ್ದು, ಕೂಡಲೇ ಸ್ಥಳಕ್ಕೆ ಬಂದ ಉರಗ ತಜ್ಞ ಹಾವನ್ನು ಹಿಡಿದು ರಕ್ಷಣೆ ಮಾಡಿದ್ದಾರೆ.

ಶಿವಮೊಗ್ಗ, ಜ.04: ಜಿಲ್ಲೆಯ ಸಾಗರ(Sagara) ತಾಲೂಕಿನ ಅಡುಕಟ್ಟೆ ಗ್ರಾಮದ ಸೋಮಶೇಖರ್ ಹಾಲಾನಾಯಕ್ ಎಂಬುವವರ ಮನೆಯಲ್ಲಿ ಬರೊಬ್ಬರಿ  8 ಅಡಿ ಉದ್ದದ ಕಾಳಿಂಗ ಸರ್ಪ(King cobra)ಪತ್ತೆಯಾಗಿದೆ. ಇದನ್ನು ನೋಡಿದ ಕುಟುಂಬಸ್ಥರು ಕಂಗಾಲಾಗಿದ್ದು, ಕೂಡಲೇ ಆಟೋ ಚಾಲಕ ಆಗಿರುವುದರ ಜೊತೆಗೆ ಸ್ಥಳೀಯ ಉರಗ ತಜ್ಞ ಅನುಪ ಎಂಬುವವರಿಗೆ ಮಾಹಿತಿ ತಿಳಿಸಿದ್ದಾರೆ. ವಿಷಯ ತಿಳಿದು ಸ್ಥಳಕ್ಕೆ ಬಂದ ಅನುಪ, ಹಾವು ರಕ್ಷಿಸಿ ಕಾಡಿಗೆ ಬಿಟ್ಟಿದ್ದಾರೆ.

ರಾಜ್ಯದ ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ

Follow us
ಡ್ಯಾನ್ಸ್ ವೇದಿಕೆಯಾಗಿ ಬದಲಾದ ಬಿಗ್ ಬಾಸ್ ಮನೆ; ಧರ್ಮ-ಐಶೂ ಮಸ್ತ್ ಕುಣಿತ

ಯತೀಂದ್ರ ಸಿದ್ದರಾಮಯ್ಯಗೆ ಸಂವಿಧಾನ ಕೈಯಲ್ಲಿ ಹಿಡಿಯುವ ನೈತಿಕತೆ ಇಲ್ಲ: ಅಶೋಕ

ಮಹಾರಾಷ್ಟ್ರದ ಪನ್ವೇಲ್​ನಲ್ಲಿ ಇಸ್ಕಾನ್​ನಿಂದ ಮೋದಿಗೆ ವಿಶೇಷ ಸ್ವಾಗತ

ಬಸ್​​ನಿಂದ ಎಳೆದೊಯ್ದು ಕಂಡಕ್ಟರ್ ಮೇಲೆ ಮಾರಣಾಂತಿಕ ಹಲ್ಲೆ

ಲೈಸೆನ್ಸ್ ಹಂಚಿಕೆಯಲ್ಲಿ ಅವ್ಯಾಹತ ಭ್ರಷ್ಟಾಚಾರ: ಗುರುಸ್ವಾಮಿ, ಸಂಘದ ಅಧ್ಯಕ್ಷ

ಕೊವಿಡ್ ಹಗರಣದ ತನಿಖೆಗೆ SIT ರಚನೆ: ಡಾ ಸಿಎನ್ ಮಂಜುನಾಥ್​ಗೂ ಸಂಕಷ್ಟ?

ಫಲಿತಾಂಶಕ್ಕೆ ಮೊದಲೇ ಗೂಬೆ ಕೂರಿಸುವ ಕೆಲಸ ಶುರುಮಾಡಿದ ಯೋಗೇಶ್ವರ್

ಜಮೀರ್ ಅಹ್ಮದ್ ಮಾಡಿದ ಕಾಮೆಂಟ್​​ಗೆ ನಾವ್ಯಾರೂ ಪ್ರತಿಕ್ರಿಯಿಸಿಲ್ಲ: ನಿಖಿಲ್

ವಿಡಿಯೋ: ಬಿಗ್​ಬಾಸ್​ ಮನೆಯಲ್ಲಿ ಬಿಚ್ಚಿಕೊಂಡ ಬಾಲ್ಯದ ನೆನಪುಗಳು

ಮೊದಲ ಎಸೆತದಲ್ಲೇ ಸಿಕ್ಸರ್: ಸೂರ್ಯನ ದಾಖಲೆ ಸರಿಗಟ್ಟಿದ ರಮಣದೀಪ್