8 Years Of Modi Government: ಮೋದಿ ಆಳ್ವಿಕೆ -ಎಂಟು ವರ್ಷಗಳ ಸಾಧನೆ -ಟಿವಿ 9 ಕನ್ನಡ ಡಿಜಿಟಲ್​ ಲೈವ್​ ಚರ್ಚೆ

ಪ್ರಮುಖವಾಗಿ 2001ರ ಅಕ್ಟೋಬರ್ ತಿಂಗಳಲ್ಲಿ ಮೊದಲ ಬಾರಿಗೆ ಗುಜರಾತಿನ ಮುಖ್ಯಮಂತ್ರಿಯಾದರು. ಅಲ್ಲಿಂದ ಸತತವಾಗಿ 3 ಬಾರಿ ಗುಜರಾತ್​ ಮುಖ್ಯಮಂತ್ರಿಯಾದ ಬಳಿಕ, 2014ರಲ್ಲಿ ಲೋಕಸಭೆ ಚುನಾವಣೆಗೆ ಸ್ಪರ್ಧಿಸಿ ದೇಶದ ಪ್ರಜಾಪ್ರಭುತ್ವದ ದೇಗುಲ ಸಂಸತ್ತಿಗೆ ಶಿರಬಾಗಿ ಪ್ರವೇಶ ಮಾಡಿದರು. ದೇಶವನ್ನು ಯಶಸ್ವಿಯಾಗಿ ಮುನ್ನಡೆಸುತ್ತಾ... ಎರಡನೆಯ ಬಾರಿಗೂ ಪ್ರಧಾನ ಮಂತ್ರಿಯಾಗಿ ದೇಶ ಸೇವೆಯಲ್ಲಿ ತೊಡಗಿದ್ದಾರೆ ನರೇಂದ್ರ ಮೋದಿ.

TV9kannada Web Team

| Edited By: sadhu srinath

May 26, 2022 | 3:29 PM

ಪ್ರಮುಖವಾಗಿ 2001ರ ಅಕ್ಟೋಬರ್ ತಿಂಗಳಲ್ಲಿ ಮೊದಲ ಬಾರಿಗೆ ಗುಜರಾತಿನ ಮುಖ್ಯಮಂತ್ರಿಯಾದರು. ಅಲ್ಲಿಂದ ಸತತವಾಗಿ 3 ಬಾರಿ ಗುಜರಾತ್​ ಮುಖ್ಯಮಂತ್ರಿಯಾದ ಬಳಿಕ, 2014ರಲ್ಲಿ ಲೋಕಸಭೆ ಚುನಾವಣೆಗೆ ಸ್ಪರ್ಧಿಸಿ ದೇಶದ ಪ್ರಜಾಪ್ರಭುತ್ವದ ದೇಗುಲ ಸಂಸತ್ತಿಗೆ ಶಿರಬಾಗಿ ಪ್ರವೇಶ ಮಾಡಿದರು. ದೇಶವನ್ನು ಯಶಸ್ವಿಯಾಗಿ ಮುನ್ನಡೆಸುತ್ತಾ… ಎರಡನೆಯ ಬಾರಿಗೂ ಪ್ರಧಾನ ಮಂತ್ರಿಯಾಗಿ ದೇಶ ಸೇವೆಯಲ್ಲಿ ತೊಡಗಿದ್ದಾರೆ ನರೇಂದ್ರ ಮೋದಿ.

ನರೇಂದ್ರ ದಾಮೋದರದಾಸ್ ಮೋದಿ (Narendra Damodardas Modi) ಅವರಿಗೆ ಈಗ 71 ವರ್ಷ ವಯಸ್ಸು (ಸೆಪ್ಟೆಂಬರ್ 17, 1950). ಈ ಐದಾರು ದಶಕಗಳಲ್ಲಿ ಬಹುತೇಕ ಅವರು ದೇಶ ಸೇವೆ, ಸಮಾಜ ಸೇವೆ ಮತ್ತು ರಾಜಕೀಯವನ್ನೇ ಉಸಿರಾಡುತ್ತಾ ಅದನ್ನು ಮೈಮನಗಳಲ್ಲಿ ತುಂಬಿಕೊಂಡವರು. ಭಾರತದ ಪ್ರಧಾನ ಮಂತ್ರಿಯಾಗಿ ನರೇಂದ್ರ ಮೋದಿ ಇಂದಿಗೆ ಎಂಟು ವರ್ಷ ಪೂರೈಸಿದ್ದಾರೆ (8 Years Of NDA Government). ಅವರ ಸಾಧನೆ ಏನು? ಈ ಕುರಿತು ಇಂದಿನ ಡಿಜಿಟಲ್ ಲೈವ್​ನಲ್ಲಿ ಆ್ಯಂಕರ್​ ಚಂದ್ರಮೋಹನ್​ ಚರ್ಚಿಸಲಿದ್ದಾರೆ. ಮಧ್ಯಾಹ್ನ 3.30 ಕ್ಕೆ ನಡೆಯುವ ಈ ಕಾರ್ಯಕ್ರಮಕ್ಕೆ ನಿಮಗೆ ಸ್ವಾಗತ (TV 9 Kannada Digital Live).

ಇದನ್ನೂ ಓದಿ: SR Vishwanath: ಬಿಡಿಎ ಅಧ್ಯಕ್ಷರಾಗಿ ಲಾಭದಾಯಕ ಹುದ್ದೆ! ಶಾಸಕ ಎಸ್.ಆರ್. ವಿಶ್ವನಾಥ್ ಗೆ ಹೈಕೋರ್ಟ್ ನೋಟಿಸ್


ಇದನ್ನೂ ಓದಿ: Uttar Pradesh Budget: ಯೋಗಿ ಆದಿತ್ಯನಾಥ್ ಸರ್ಕಾರದಿಂದ 6.1 ಲಕ್ಷ ಕೋಟಿ ಬಜೆಟ್; ಮಹಿಳಾ ಸುರಕ್ಷೆಗೆ 523 ಕೋಟಿ ಮೀಸಲು

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ಪ್ರಮುಖ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow us on

Click on your DTH Provider to Add TV9 Kannada