CM DK Shivakumar Independence Day Speech Live: ಧ್ವಜಾರೋಹಣ ಮಾಡಿ ಸಿಎಂ ಡಿ.ಕೆ. ಶಿವಕುಮಾರ್ ಭಾಷಣ
80ನೇ ಸ್ವಾತಂತ್ರ್ಯ ದಿನಾಚರಣೆಯ ಶುಭ ಸಂದರ್ಭದಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ರಾಜ್ಯ ಮತ್ತು ದೇಶದ ಜನತೆಗೆ ಹೃತ್ಪೂರ್ವಕ ಶುಭಾಶಯಗಳನ್ನು ಕೋರಿದ್ದಾರೆ. ಮಹಾತ್ಮ ಗಾಂಧಿ, ಜವಾಹರಲಾಲ್ ನೆಹರೂ, ಸುಭಾಷ್ ಚಂದ್ರ ಬೋಸ್ ಸೇರಿದಂತೆ ಸ್ವಾತಂತ್ರ್ಯ, ಐಕ್ಯತೆ ಮತ್ತು ಸಮಾನತೆಗಾಗಿ ಶ್ರಮಿಸಿದ ಮಹಾನ್ ನಾಯಕರಿಗೆ ಗೌರವ ನಮನ ಸಲ್ಲಿಸಿದರು. ಈ ಐತಿಹಾಸಿಕ ಕ್ಷಣದ ಲೈವ್ ವಿಡಿಯೋ ಇಲ್ಲಿದೆ.
ಬೆಂಗಳೂರು, ಆ.15: 80ನೇ ಸ್ವಾತಂತ್ರ್ಯ ದಿನಾಚರಣೆಯ ಶುಭ ಸಂದರ್ಭದಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ನಾಡಿನ ಹಾಗೂ ದೇಶದ ಸಮಸ್ತ ಜನತೆಗೆ ಹಾರ್ದಿಕ ಶುಭಾಶಯ ಕೋರಿದ್ದಾರೆ. ದೇಶದ ಐಕ್ಯತೆ, ಸಮಾನತೆ ಮತ್ತು ಸ್ವಾತಂತ್ರ್ಯಕ್ಕಾಗಿ ಶ್ರಮಿಸಿದ ಮಹಾತ್ಮ ಗಾಂಧಿ, ಜವಾಹರಲಾಲ್ ನೆಹರೂ, ಸುಭಾಷ್ ಚಂದ್ರ ಬೋಸ್ ಸೇರಿದಂತೆ ಎಲ್ಲಾ ಮಹನೀಯರಿಗೆ ಗೌರವ ನಮನ ಸಲ್ಲಿಸಿದರು. ಇದೀಗ ಸಿಎಂ ಡಿಕೆ ಶಿವಕುಮಾರ್ ಅವರು ಭಾಷಣ ಮಾಡುತ್ತಿದ್ದಾರೆ, ಇಲ್ಲಿದೆ ನೋಡಿ ಲೈವ್ ವಿಡಿಯೋ.
ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Follow Us
Latest Videos
ಮೈಸೂರು ದಸರಾ 2026: ಶ್ರೀಕಂಠ ಪಟ್ಟದ ಆನೆ, ಏಕಲವ್ಯ ನಿಶಾನೆ ಆನೆಯಾಗಿ ಆಯ್ಕೆ
ಉಡುಪಿಯ ಶ್ರೀಕೃಷ್ಣ ಮಠದಲ್ಲಿ ಜನ್ಮಾಷ್ಟಮಿಯ ಸಂಭ್ರಮ ಹೇಗಿದೆ ನೋಡಿ
ರೈತರಿಗೆ ವಿದ್ಯುತ್ ಕೊಡಲು ಸೋಲಾರ್ ಪ್ಲಾಟ್ ಸ್ಥಾಪಿಸುತ್ತಿದೆ ಎಂಇಐಎಲ್ ಕಂಪನ
ಕೃಷ್ಣ ಜನ್ಮಾಷ್ಟಮಿ: ಬೆಂಗಳೂರು ಇಸ್ಕಾನ್ ಕೇಂದ್ರಗಳಲ್ಲಿನ ಮಹೋತ್ಸವದ ವಿವರ

