CM DK Shivakumar Independence Day Speech Live: ಧ್ವಜಾರೋಹಣ ಮಾಡಿ ಸಿಎಂ ಡಿ.ಕೆ. ಶಿವಕುಮಾರ್ ಭಾಷಣ

Updated on: Aug 15, 2026 | 8:59 AM

80ನೇ ಸ್ವಾತಂತ್ರ್ಯ ದಿನಾಚರಣೆಯ ಶುಭ ಸಂದರ್ಭದಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ರಾಜ್ಯ ಮತ್ತು ದೇಶದ ಜನತೆಗೆ ಹೃತ್ಪೂರ್ವಕ ಶುಭಾಶಯಗಳನ್ನು ಕೋರಿದ್ದಾರೆ. ಮಹಾತ್ಮ ಗಾಂಧಿ, ಜವಾಹರಲಾಲ್ ನೆಹರೂ, ಸುಭಾಷ್ ಚಂದ್ರ ಬೋಸ್ ಸೇರಿದಂತೆ ಸ್ವಾತಂತ್ರ್ಯ, ಐಕ್ಯತೆ ಮತ್ತು ಸಮಾನತೆಗಾಗಿ ಶ್ರಮಿಸಿದ ಮಹಾನ್ ನಾಯಕರಿಗೆ ಗೌರವ ನಮನ ಸಲ್ಲಿಸಿದರು. ಈ ಐತಿಹಾಸಿಕ ಕ್ಷಣದ ಲೈವ್ ವಿಡಿಯೋ ಇಲ್ಲಿದೆ.

ಬೆಂಗಳೂರು, ಆ.15: 80ನೇ ಸ್ವಾತಂತ್ರ್ಯ ದಿನಾಚರಣೆಯ ಶುಭ ಸಂದರ್ಭದಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ನಾಡಿನ ಹಾಗೂ ದೇಶದ ಸಮಸ್ತ ಜನತೆಗೆ ಹಾರ್ದಿಕ ಶುಭಾಶಯ ಕೋರಿದ್ದಾರೆ. ದೇಶದ ಐಕ್ಯತೆ, ಸಮಾನತೆ ಮತ್ತು ಸ್ವಾತಂತ್ರ್ಯಕ್ಕಾಗಿ ಶ್ರಮಿಸಿದ ಮಹಾತ್ಮ ಗಾಂಧಿ, ಜವಾಹರಲಾಲ್ ನೆಹರೂ, ಸುಭಾಷ್ ಚಂದ್ರ ಬೋಸ್ ಸೇರಿದಂತೆ ಎಲ್ಲಾ ಮಹನೀಯರಿಗೆ ಗೌರವ ನಮನ ಸಲ್ಲಿಸಿದರು. ಇದೀಗ ಸಿಎಂ ಡಿಕೆ ಶಿವಕುಮಾರ್​​ ಅವರು ಭಾಷಣ ಮಾಡುತ್ತಿದ್ದಾರೆ, ಇಲ್ಲಿದೆ ನೋಡಿ ಲೈವ್ ವಿಡಿಯೋ.

ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us
ಅಕ್ಷಯ್​ ಪಲ್ಲಮಜಲು​​

ಅಕ್ಷಯ್ ಕುಮಾರ್ ಪಲ್ಲಮಜಲು ಅವರು ದಕ್ಷಿಣ ಕನ್ನಡ ಜಿಲ್ಲೆ, ಬಂಟ್ವಾಳ ತಾಲ್ಲೂಕಿನವರು. ಡಿಜಿಟಲ್ ಸುದ್ದಿ ಮಾಧ್ಯಮದಲ್ಲಿ​ 3 ವರ್ಷಗಳ ಅನುಭವ ಇದೆ. ಇದರ ಜತೆಗೆ ಸೋಶಿಯಲ್ ಮೀಡಿಯಾದ ಬಗ್ಗೆ ಹೆಚ್ಚಿನ ಆಸಕ್ತಿಯನ್ನು ಹೊಂದಿದ್ದಾರೆ, ಪ್ರಸ್ತುತ ಟಿವಿ9 ಕನ್ನಡದಲ್ಲಿ ಸೋಶಿಯಲ್​​​ ಮೀಡಿಯಾವನ್ನು ನೋಡಿಕೊಳ್ಳುತ್ತಿದ್ದಾರೆ. ಡಿಜಿಟಲ್ ಕ್ಷೇತ್ರದಲ್ಲಿ ಆಸಕ್ತಿಯನ್ನು ಹೊಂದಿದ್ದು, ಸೋಶಿಯಲ್​​​ ಮೀಡಿಯಾದಲ್ಲಿ ಇನ್ನೂ ಹೆಚ್ಚಿನ ವಿಚಾರಗಳನ್ನು ತಿಳಿದುಕೊಳ್ಳವ ಆಸಕ್ತಿ ಇದೆ. ಇದರ ಜತೆಗೆ ರಾಷ್ಟ್ರೀಯ ಸುದ್ದಿ ಮತ್ತು ಬ್ರೇಕಿಂಗ್​ ಸುದ್ದಿಗಳನ್ನು ಬರೆಯುತ್ತಾರೆ.

Read More