Horoscope Today: ಶನಿವಾರದ ಶುಭದಿನದಂದು ನಿಮ್ಮ ರಾಶಿ ಭವಿಷ್ಯ ತಿಳಿದುಕೊಳ್ಳಲು ಈ ವಿಡಿಯೋ ನೋಡಿ
ಶನಿವಾರ ಏಪ್ರಿಲ್ 08 2023ರಂದು ನಿಮ್ಮ ಭವಿಷ್ಯ ಹೇಗಿದೆ? ಹಾಗೂ ಯಾವ ಸಮಯಕ್ಕೆ ಏನು ಮಾಡಬೇಕು, ಏನು ಮಾಡಬಾರದು? ಎಂದು ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞ ಡಾ. ಬಸವರಾಜ ಗುರೂಜಿಯಿಂದ ತಿಳಿದುಕೊಳ್ಳಿ.
ಶುಭೋದಯ ಓದುಗರೇ. ಶನಿವಾರ ಶುಭದಿನ ಈ ದಿನ ದೇವಿಯ ಆರಾಧನೆಗೆ ಬಹಳ ಶ್ರೇಷ್ಠವಾದ ದಿನ. ಇನ್ನು ಪ್ರತಿಯೊಬ್ಬರ ಜೀವನದಲ್ಲಿ ರಾಶಿ ಭವಿಷ್ಯ ವಿಭಿನ್ನವಾಗಿರುತ್ತದೆ. ಹಾಗಾಗಿ ಕೆಲವರು ಬೆಳಗ್ಗೆ ಎದ್ದ ಕೂಡಲೇ ಇಂದಿನ ತಮ್ಮ ಭವಿಷ್ಯ (Daily horoscope) ಹೇಗಿದೆ? ಹಾಗೂ ಯಾವ ಸಮಯಕ್ಕೆ ಏನು ಮಾಡಬೇಕು, ಏನು ಮಾಡಬಾರದು? ಹೀಗೆ ನಿತ್ಯಭವಿಷ್ಯ ಜೊತೆಗೆ ನಿತ್ಯಪಂಚಾಂಗ ನೋಡುತ್ತಾರೆ. ಹಾಗಾದ್ರೆ ಇಂದಿನ (2023 ಏಪ್ರಿಲ್ 8) ರಾಶಿ ಭವಿಷ್ಯದಲ್ಲಿ ಯಾರ ರಾಶಿ ಫಲ ಹೇಗಿದೆ, ಯಾರಿಗೆ ಲಾಭ, ಯಾರಿಗೆ ನಷ್ಟ, ಶುಭ, ಅಶುಭಗಳ ಮಾಹಿತಿಯನ್ನು ತಿಳಿದುಕೊಳ್ಳಿ.
ನಿತ್ಯಪಂಚಾಂಗ: ಶಾಲಿವಾಹನ ಶಕೆ 1946, ಶೋಭಕೃತ್ ಸಂವತ್ಸರ, ಉತ್ತರಾಯಣ, ವಸಂತ ಋತು, ಮೀನ ಮಾಸ, ಮಹಾನಕ್ಷತ್ರ : ಅಶ್ವಿನೀ, ಮಾಸ : ಚೈತ್ರ, ಪಕ್ಷ : ಕೃಷ್ಣ, ವಾರ : ಶನಿ, ತಿಥಿ : ದ್ವಿತೀಯಾ, ನಿತ್ಯನಕ್ಷತ್ರ : ಸ್ವಾತಿ, ಯೋಗ : ವಜ್ರ, ಕರಣ : ಗರಜ, ಸೂರ್ಯೋದಯ ಬೆಳಗ್ಗೆ 06 ಗಂಟೆ 24 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06 ಗಂಟೆ 44 ನಿಮಿಷಕ್ಕೆ, ರಾಹು ಕಾಲ ಬೆಳಗ್ಗೆ 09:29 ರಿಂದ 11:02ರ ವರೆಗೆ, ಯಮಘಂಡ ಕಾಲ ಮಧ್ಯಾಹ್ನ 02:07 ರಿಂದ 03:39ರ ವರೆಗೆ, ಗುಳಿಕ ಕಾಲ ಬೆಳಗ್ಗೆ 06:25 ರಿಂದ 07:57ರ ವರೆಗೆ.
Published on: Apr 08, 2023 06:24 AM
ಎತ್ತಿನ ಬದಲು ಹೆಂಡತಿಯನ್ನೇ ನೊಗಕ್ಕೆ ಕಟ್ಟಿ ಹೊಲ ಉಳುಮೆ ಮಾಡಿದ ರೈತ!
ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
