Nithya Bhavishya: ಶ್ರಾವಣ ಮಾಸ ಗುರುವಾರದ ರಾಶಿಭವಿಷ್ಯ ತಿಳಿಯಿರಿ
ಶ್ರಾವಣ ಮಾಸದ ಪ್ರತಿ ದಿನವೂ ಶುಭ ದಿನವಾಗಿರುತ್ತದೆ. ಯಾವುದೇ ಒಳ್ಳೆ ಕಾರ್ಯ ಮಾಡಬೇಕಿದ್ದರೆ ಶ್ರಾವಣ ಮಾಸದಲ್ಲಿ ಯಾವುದೇ ವಿಚಾರ ಮಾಡದೆ ದೇವರ ನಾಮಸ್ಮರಣೆ ಮಾಡಿ ಆರಂಭಿಸಬಹುದು. ಶ್ರಾವಣ ಮಾಸದ ಗುರುವಾರವಾದ ಇಂದು ವಿನಾಯಕ ಚತುರ್ಥಿ ಕೂಡ ಇರುವುದರಿಂದ ಇಂದು ತುಂಬಾ ಶುಭ ದಿನ.
ಶ್ರಾವಣ ಮಾಸ ಆರಂಭವಾಗಿದೆ. ಶ್ರಾವಣ ಮಾಸದ ಎಲ್ಲ ದಿನಗಳು ಓಳ್ಳೆಯ ದಿನಗಳು. ಪ್ರತಿದಿನ ಹಬ್ಬ. ನಮ್ಮ ನಿತ್ಯದ ಜೀವನದಲ್ಲಿ ನಾವು ದೈನಂದಿನ (Horoscope) ಜೀವನದಲ್ಲಿ ಜಾತಕ ನೋಡುವುದನ್ನು ಮರೆಯಬಾರದು. ಜ್ಯೋತಿಷ್ಯದ ಪ್ರಕಾರ, ನಮ್ಮ ದೈನಂದಿನ ಜೀವನವು ಗ್ರಹಗಳ ಚಲನೆಗಳಿಂದ ಪ್ರಭಾವಿತವಾಗಿರತ್ತವೆ. ಏಕೆಂದರೆ ಅವು ನಿರಂತರವಾಗಿ ತಮ್ಮ ಸ್ಥಾನಗಳನ್ನು ಒಂದು ರಾಶಿಯಿಂದ ಮತ್ತೊಂದು ರಾಶಿಗೆ ಬದಲಾಯಿಸುತ್ತವೆ. ಈ ಚಲನವು ಒಬ್ಬರ ಜೀವನದಲ್ಲಿ ಧನಾತ್ಮಕವಾಗಿದ್ದರೆ ಮತ್ತೊಬ್ಬರ ಜೀವನಕ್ಕೆ ನಕಾರಾತ್ಮಕ ಪ್ರಭಾವಗಳನ್ನು ತರಬಹುದು. ಅಂತಹ ವಿಷಯಗಳನ್ನು ಮುಂಚಿತವಾಗಿ ತಿಳಿದಿರುವುದು ಅನಿಶ್ಚಿತತೆಗಳಿಂದ ನಿಮ್ಮನ್ನು ರಕ್ಷಿಸಿಕೊಳ್ಳಲು ಸಹಾಯ ಮಾಡುತ್ತದೆ. ಇಂದಿನ ಗ್ರಹಗಳ ಚಲನವಲನ ಹೇಗಿದೆ? ಇಂದಿನ (ಆಗಸ್ಟ್ 08) ರಾಶಿ ಭವಿಷ್ಯವೇನು? ಇಂದಿನ ಅಥವಾ ನಾಳೆಯ ಜಾತಕವನ್ನು ಹುಡುಕುತ್ತಿರುವಿರಾ? ಈ ಪ್ರಶ್ನೆಗಳಿಗೆ ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞ ಡಾ ಬಸವರಾಜ ಗುರೂಜಿ ಉತ್ತರ ನೀಡಲಿದ್ದಾರೆ. ವಿಡಿಯೋ ನೋಡಿ.
ನಿತ್ಯಪಂಚಾಂಗ: ಶಾಲಿವಾಹನ ಶಕೆ 1947, ಕ್ರೋಧೀ ಸಂವತ್ಸರ, ದಕ್ಷಿಣಾಯನ, ವರ್ಷ ಋತು, ಕರ್ಕಾಟಕ ಮಾಸ, ಮಹಾನಕ್ಷತ್ರ: ಆಶ್ಲೇಷಾ, ಮಾಸ: ಶ್ರಾವಣ, ಪಕ್ಷ: ಶುಕ್ಲ, ವಾರ: ಗುರು, ತಿಥಿ: ಚತುರ್ಥೀ, ನಿತ್ಯನಕ್ಷತ್ರ: ಉತ್ತರಾಫಲ್ಗುಣೀ, ಯೋಗ: ಶಿವ, ಕರಣ: ಭದ್ರ, ಸೂರ್ಯೋದಯ ಬೆಳಗ್ಗೆ 06 ಗಂಟೆ 18 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06:57 ಗಂಟೆ, ರಾಹು ಕಾಲ ಮಧ್ಯಾಹ್ನ 02:13 ರಿಂದ 03:48, ಯಮಘಂಡ ಕಾಲ 06:19 ರಿಂದ 07:54ರ ವರೆಗೆ, ಗುಳಿಕ ಕಾಲ 09:28 ರಿಂದ ಸಂಜೆ 11:03ರ ವರೆಗೆ.
ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ
Published on: Aug 08, 2024 07:10 AM
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
