Horoscope Today: ಭಾನುವಾರದ ನಿಮ್ಮ ರಾಶಿ ಭವಿಷ್ಯ ತಿಳಿದುಕೊಳ್ಳಲು ಈ ವಿಡಿಯೋ ನೋಡಿ

ಭಾನುವಾರ ಏಪ್ರಿಲ್​ 09​ 2023ರಂದು ನಿಮ್ಮ ಭವಿಷ್ಯ ಹೇಗಿದೆ? ಹಾಗೂ ಯಾವ ಸಮಯಕ್ಕೆ ಏನು ಮಾಡಬೇಕು, ಏನು ಮಾಡಬಾರದು? ಎಂದು ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞ ಡಾ. ಬಸವರಾಜ ಗುರೂಜಿಯಿಂದ ತಿಳಿದುಕೊಳ್ಳಿ.

ಶುಭೋದಯ ಓದುಗರೇ. ಶನಿವಾರ ಶುಭದಿನ ಈ ದಿನ ದೇವಿಯ ಆರಾಧನೆಗೆ ಬಹಳ ಶ್ರೇಷ್ಠವಾದ ದಿನ. ಇನ್ನು ಪ್ರತಿಯೊಬ್ಬರ ಜೀವನದಲ್ಲಿ ರಾಶಿ ಭವಿಷ್ಯ ವಿಭಿನ್ನವಾಗಿರುತ್ತದೆ. ಹಾಗಾಗಿ ಕೆಲವರು ಬೆಳಗ್ಗೆ ಎದ್ದ ಕೂಡಲೇ ಇಂದಿನ ತಮ್ಮ ಭವಿಷ್ಯ (Daily horoscope) ಹೇಗಿದೆ? ಹಾಗೂ ಯಾವ ಸಮಯಕ್ಕೆ ಏನು ಮಾಡಬೇಕು, ಏನು ಮಾಡಬಾರದು? ಹೀಗೆ ನಿತ್ಯಭವಿಷ್ಯ ಜೊತೆಗೆ ನಿತ್ಯಪಂಚಾಂಗ ನೋಡುತ್ತಾರೆ. ಹಾಗಾದ್ರೆ ಇಂದಿನ (2023 ಏಪ್ರಿಲ್​ 9) ರಾಶಿ ಭವಿಷ್ಯದಲ್ಲಿ ಯಾರ ರಾಶಿ ಫಲ ಹೇಗಿದೆ, ಯಾರಿಗೆ ಲಾಭ, ಯಾರಿಗೆ ನಷ್ಟ, ಶುಭ, ಅಶುಭಗಳ ಮಾಹಿತಿಯನ್ನು ತಿಳಿದುಕೊಳ್ಳಿ.

ನಿತ್ಯಪಂಚಾಂಗ: ಶಾಲಿವಾಹನ ಶಕೆ 1946, ಶೋಭಕೃತ್ ಸಂವತ್ಸರ, ಉತ್ತರಾಯಣ, ವಸಂತ ಋತು, ಮೀನ ಮಾಸ, ಮಹಾನಕ್ಷತ್ರ : ಅಶ್ವಿನೀ, ಮಾಸ : ಚೈತ್ರ, ಪಕ್ಷ : ಕೃಷ್ಣ, ವಾರ : ಭಾನು, ತಿಥಿ : ತೃತೀಯಾ, ನಿತ್ಯನಕ್ಷತ್ರ : ವಿಶಾಖಾ, ಯೋಗ : ಸಿದ್ಧಿ, ಕರಣ : ಭದ್ರ, ಸೂರ್ಯೋದಯ ಬೆಳಗ್ಗೆ 06 ಗಂಟೆ 23 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06 ಗಂಟೆ 44 ನಿಮಿಷಕ್ಕೆ, ರಾಹು ಕಾಲ ಸಂಜೆ 05:12 ರಿಂದ 06:44ರ ವರೆಗೆ, ಯಮಘಂಡ ಕಾಲ ಮಧ್ಯಾಹ್ನ 12:34 ರಿಂದ 02:07ರ ವರೆಗೆ, ಗುಳಿಕ ಕಾಲ ಮಧ್ಯಾಹ್ನ 03:39 ರಿಂದ 05:12ರ ವರೆಗೆ.

Kiran Hanumant Madar

ಹುಟ್ಟೂರು- ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ಮಾವಿನಕಟ್ಟ, ಶಿರಸಿಯಲ್ಲಿ ಬಿ.ಎ ಪತ್ರಿಕೋಧ್ಯಮ ಮುಗಿಸಿ, ವಾರ್ತಾ ಇಲಾಖೆಯಲ್ಲಿ ಒಂದು ವರ್ಷದ ತರಭೇತಿ ಪಡೆದು, ಟಿವಿ9 ಡಿಜಿಟಲ್​ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ.

Read More
Follow Us