ಮತ್ತಿಬ್ಬರು ಆಶಾ ಕಾರ್ಯಕರ್ತೆಯರು ಆಸ್ಪತ್ರೆಗೆ ದಾಖಲು: ಈವರೆಗೆ 20 ಮಹಿಳೆಯರು ಅಸ್ವಸ್ಥ
ವೇತನ ಹೆಚ್ಚಳ ಸೇರಿ ವಿವಿಧ ಬೇಡಿಕೆಗಳನ್ನು ಮುಂದಿಟ್ಟುಕೊಂಡು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಆಶಾ ಕಾರ್ಯಕರ್ತೆಯರು ನಡೆಸುತ್ತಿರುವ ಪ್ರತಿಭಟನೆ 9ನೇ ದಿನಕ್ಕೆ ಕಾಲಿಟ್ಟಿದೆ. ಅನ್ನಾಹಾರದ ಕೊರತೆ, ಶೌಚಾಲಯ ಸಮಸ್ಯೆ, ಚಳಿಯ ತೀವ್ರತೆಯಿಂದಾಗಿ ಮತ್ತಿಬ್ಬರು ಅಸ್ವಸ್ಥರಾಗಿದ್ದಾರೆ. ವಿಜಯನಗರ ಜಿಲ್ಲೆಯ,ಹಗರಿಬೊಮ್ಮನಹಳ್ಳಿಯ ಜುಬೇದಾ ಬೇಗಂ ( 36 ) ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಇನ್ನು ದೊಡ್ಡಬಳ್ಳಾಪುರದ ಲಕ್ಷ್ಮಮ್ಮ (50) ಎದೆ ನೋವಿನ ಸಮಸ್ಯೆಯಿಂದ ಬಳಲುತ್ತಿದ್ದು, ಕೂಡಲೇ ಇಬ್ಬರನ್ನು ಆ್ಯಂಬುಲೆನ್ಸ್ ಮೂಲಕ ಕೆಸಿ ಜನರಲ್ ಆಸ್ಪತ್ರೆಗೆ ರವಾನಿಸಲಾಗಿದೆ. ಇದರೊಂದಿಗೆ 9 ದಿನದ ಪ್ರತಿಭಟನೆಯಲ್ಲಿ ಈವರೆಗೂ 20 ಮಂದಿ ಅಸ್ವಸ್ಥರಾಗಿದ್ದಾರೆ.
ಬೆಂಗಳೂರು, ನವೆಂಬರ್ 25: ವೇತನ ಹೆಚ್ಚಳ ಸೇರಿ ವಿವಿಧ ಬೇಡಿಕೆಗಳನ್ನು ಮುಂದಿಟ್ಟುಕೊಂಡು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಆಶಾ ಕಾರ್ಯಕರ್ತೆಯರು ನಡೆಸುತ್ತಿರುವ ಪ್ರತಿಭಟನೆ 9ನೇ ದಿನಕ್ಕೆ ಕಾಲಿಟ್ಟಿದೆ. ಅನ್ನಾಹಾರದ ಕೊರತೆ, ಶೌಚಾಲಯ ಸಮಸ್ಯೆ, ಚಳಿಯ ತೀವ್ರತೆಯಿಂದಾಗಿ ಮತ್ತಿಬ್ಬರು ಅಸ್ವಸ್ಥರಾಗಿದ್ದಾರೆ. ವಿಜಯನಗರ ಜಿಲ್ಲೆಯ,ಹಗರಿಬೊಮ್ಮನಹಳ್ಳಿಯ ಜುಬೇದಾ ಬೇಗಂ ( 36 ) ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಇನ್ನು ದೊಡ್ಡಬಳ್ಳಾಪುರದ ಲಕ್ಷ್ಮಮ್ಮ (50) ಎದೆ ನೋವಿನ ಸಮಸ್ಯೆಯಿಂದ ಬಳಲುತ್ತಿದ್ದು, ಕೂಡಲೇ ಇಬ್ಬರನ್ನು ಆ್ಯಂಬುಲೆನ್ಸ್ ಮೂಲಕ ಕೆಸಿ ಜನರಲ್ ಆಸ್ಪತ್ರೆಗೆ ರವಾನಿಸಲಾಗಿದೆ. ಇದರೊಂದಿಗೆ 9 ದಿನದ ಪ್ರತಿಭಟನೆಯಲ್ಲಿ ಈವರೆಗೂ 20 ಮಂದಿ ಅಸ್ವಸ್ಥರಾಗಿದ್ದಾರೆ.
ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ
Follow Us
Latest Videos
ಮರಿಗಳಿಗೆ ರಕ್ಷಣಾ ಕೋಟೆ ಕಟ್ಟಿ ಸಾಗುತ್ತಿರುವ 39 ಕಾಡಾನೆಗಳ ದಂಡು
ಜಾಮೀನು ರದ್ದು: ಮನೆಯಿಂದ ಕಣ್ಣೀರು ಹಾಕುತ್ತಾ ಹೊರಬಂದ ವಿನಯ್ ಕುಲಕರ್ಣಿ
ಆಶಾ ಕಾರ್ಯಕರ್ತರ ಬಗ್ಗೆ ನೀಡಿದ್ದ ಹೇಳಿಕೆಗೆ ಸಚಿವ ನರೇಂದ್ರಸ್ವಾಮಿ ವಿಷಾದ
ವಿನಯ್ ಕುಲಕರ್ಣಿ ಜಾಮೀನು ರದ್ದು: ಸುಪ್ರೀಂ ಕೋರ್ಟ್ ತೀರ್ಪಿಗೆ ಹರ್ಷ

