ನಾಯಿ ನುಂಗಿ ನರಳುತ್ತಿದ್ದ 15 ಅಡಿ ಉದ್ದದ ಬೃಹತ್ ಹೆಬ್ಬಾವು ರಕ್ಷಣೆ; ವಿಡಿಯೋ ವೈರಲ್

Edited By: ಕಿರಣ್ ಹನುಮಂತ್​ ಮಾದಾರ್

Updated on: Jul 09, 2023 | 8:00 AM

ಚಿಕ್ಕಮಗಳೂರಿನ ಎನ್.ಆರ್.ಪುರ ತಾಲೂಕಿನ ಹಂತುವಾನಿ ಗ್ರಾಮದ ಶ್ರೀಮತಿ ಎಂಬುವರ ಮನೆ ಪಕ್ಕದಲ್ಲಿ ನಾಯಿಯನ್ನ ನುಂಗಿ ಸಂಚರಿಸಲಾಗದೆ ಮಲಗಿದ್ದ 15 ಅಡಿ ಉದ್ದದ ಹಾಗೂ 60 ಕೆ.ಜಿ. ತೂಕವಿದ್ದ ಹೆಬ್ಬಾವನ್ನು ಹಿಡಿದು ರಕ್ಷಣೆ ಮಾಡಲಾಗಿದೆ.

ಚಿಕ್ಕಮಗಳೂರು: ಎನ್.ಆರ್.ಪುರ(NR Pura) ತಾಲೂಕಿನ ಹಂತುವಾನಿ ಗ್ರಾಮದ ಶ್ರೀಮತಿ ಎಂಬುವರ ಮನೆ ಪಕ್ಕದಲ್ಲಿ ನಾಯಿಯನ್ನ ನುಂಗಿ ಸಂಚರಿಸಲಾಗದೆ ಮಲಗಿದ್ದ 15 ಅಡಿ ಉದ್ದದ ಹಾಗೂ 60 ಕೆ.ಜಿ. ತೂಕವಿದ್ದ ಹೆಬ್ಬಾವನ್ನು ಉರಗತಜ್ಞ ಹರೀಂದ್ರ ಎನ್ನುವವರು ಸೆರೆ ಹಿಡಿದು ರಕ್ಷಣೆ ಮಾಡಿದ್ದಾರೆ. ಅರಣ್ಯ ಅಧಿಕಾರಿ ರಾಘವೇಂದ್ರ ಸಮ್ಮುಖದಲ್ಲಿ ಈ ಹೆಬ್ಬಾವು ರಕ್ಷಣಾ ಕಾರ್ಯ ನಡೆದಿದ್ದು, ಹಾವನ್ನು ಸೆರೆ ಹಿಡಿದು ಅರಣ್ಯಕ್ಕೆ ಬಿಟ್ಟಿದ್ದಾರೆ.

ಇನ್ನಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us
ಅಶ್ವಿತ್ ಮಾವಿನಗುಣಿ, ಚಿಕ್ಕಮಗಳೂರು

ಕಾಫಿನಾಡು ಚಿಕ್ಕಮಗಳೂರಿನ ಮಲೆನಾಡಿನ ಮಾವಿನಗುಣಿ ಗ್ರಾಮದಿಂದ ಬೆಂಗಳೂರಿಗೆ ಬಂದು ಪತ್ರಿಕೋದ್ಯಮ ವೃತ್ತಿ ಆರಂಭಿಸಿ, ಹಾಯ್ ಬೆಂಗಳೂರು, ಜನಶ್ರೀ, ಕಸ್ತೂರಿ, ಟೈಮ್ಸ್ ನೌ ನಲ್ಲಿ ಕೆಲಸ ಮಾಡಿದ್ದು. ಸದ್ಯ ಟಿವಿ9 ಕನ್ನಡದಲ್ಲಿ ಚಿಕ್ಕಮಗಳೂರು ಜಿಲ್ಲಾ ವರದಿಗಾರನಾಗಿ ಕೆಲಸ ನಿರ್ವಹಿಸುತ್ತಿದ್ದು. 8 ವರ್ಷಗಳ ಕಾಲ ರಾಜಕೀಯ, ಕ್ರೈಮ್ ಸೇರಿದಂತೆ ಚಿಕ್ಕಮಗಳೂರು ಜಿಲ್ಲಾ ವರದಿಗಾರನಾಗಿ ಕೆಲಸ ಮಾಡಿದ ಅನುಭವ ಹೊಂದಿದ್ದು. ಉತ್ತಮ ಸಮಾಜಕ್ಕಾಗಿ ಟಿವಿ9 ಜೊತೆ ವೃತ್ತಿ ಜೀವನ ಸಾಗಿದೆ.

Read More