ಮೃತರ ಸಂಖ್ಯೆ 35ಕ್ಕೆ ಏರಿಕೆ: ಫಿಲಿಫೈನ್ ಭೂಕಂಪದ ಕರಾಳತೆ ಹೇಗಿತ್ತು ನೋಡಿ
ದಕ್ಷಿಣ ಫಿಲಿಪೈನ್ಸ್ ನಲ್ಲಿ 7.8 ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿದ್ದು, ಭೂಕಂಪದ ಪರಿಣಾಮ ಹಲವು ಕಟ್ಟಡಗಳು ಹಾಗೂ ಪ್ರಮುಖ ಸೇತುವೆಗೆ ಹಾನಿಯಾಗಿದ್ದು, ಕರಾವಳಿ ಪ್ರದೇಶಗಳಲ್ಲಿ ಸುಮಾರು 1 ಮೀಟರ್ ಎತ್ತರದ ಸುನಾಮಿ ಅಲೆಗಳು ಕಾಣಿಸಿಕೊಂಡಿವೆ. ಇನ್ನು ಮೃತರ ಸಂಖ್ಯೆ 35ಕ್ಕೆ ಏರಿಕೆಯಾಗಿದೆ. ಭೂಕಂಪದ ಕೇಂದ್ರಬಿಂದು ಬುರಿಯಾಸ್ನಿಂದ 24.7 ಕಿ.ಮೀ ದೂರದಲ್ಲಿದ್ದು, ಪತ್ತೆ ಹಚ್ಚಿ ತಕ್ಷಣ ಪೆಸಿಫಿಕ್ ಸುನಾಮಿ ಎಚ್ಚರಿಕೆ ಕೇಂದ್ರ ಮತ್ತು ಜಪಾನ್ ಹವಾಮಾನ ಇಲಾಖೆ ಜಂಟಿಯಾಗಿ ಫಿಲಿಪೈನ್ಸ್, ಇಂಡೋನೇಷ್ಯಾ, ತೈವಾನ್ ಮತ್ತು ಜಪಾನ್ ಕರಾವಳಿ ಪ್ರದೇಶಗಳಲ್ಲಿ ಮುನ್ನೆಚ್ಚರಿಕೆ ಘೋಷಿಸಿವೆ.
ಮನಿಲಾ, (ಜೂನ್ 08): ದಕ್ಷಿಣ ಫಿಲಿಪೈನ್ಸ್ ನಲ್ಲಿ 7.8 ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿದ್ದು, ಭೂಕಂಪದ ಪರಿಣಾಮ ಹಲವು ಕಟ್ಟಡಗಳು ಹಾಗೂ ಪ್ರಮುಖ ಸೇತುವೆಗೆ ಹಾನಿಯಾಗಿದ್ದು, ಕರಾವಳಿ ಪ್ರದೇಶಗಳಲ್ಲಿ ಸುಮಾರು 1 ಮೀಟರ್ ಎತ್ತರದ ಸುನಾಮಿ ಅಲೆಗಳು ಕಾಣಿಸಿಕೊಂಡಿವೆ. ಇನ್ನು ಮೃತರ ಸಂಖ್ಯೆ 35ಕ್ಕೆ ಏರಿಕೆಯಾಗಿದೆ. ಭೂಕಂಪದ ಕೇಂದ್ರಬಿಂದು ಬುರಿಯಾಸ್ನಿಂದ 24.7 ಕಿ.ಮೀ ದೂರದಲ್ಲಿದ್ದು, ಪತ್ತೆ ಹಚ್ಚಿ ತಕ್ಷಣ ಪೆಸಿಫಿಕ್ ಸುನಾಮಿ ಎಚ್ಚರಿಕೆ ಕೇಂದ್ರ ಮತ್ತು ಜಪಾನ್ ಹವಾಮಾನ ಇಲಾಖೆ ಜಂಟಿಯಾಗಿ ಫಿಲಿಪೈನ್ಸ್, ಇಂಡೋನೇಷ್ಯಾ, ತೈವಾನ್ ಮತ್ತು ಜಪಾನ್ ಕರಾವಳಿ ಪ್ರದೇಶಗಳಲ್ಲಿ ಮುನ್ನೆಚ್ಚರಿಕೆ ಘೋಷಿಸಿವೆ. ಇನ್ನು ಫಿಲಿಫೈನ್ ಭೂಕಂಪದ ಕರಾಳತೆ ಹೇಗಿತ್ತು ಎನ್ನುವುದನ್ನು ನೋಡಿ.
ವಿದೇಶ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ
Follow Us
Latest Videos
ಗೃಹಲಕ್ಷ್ಮಿ ಯೋಜನೆ ಅಪ್ಡೇಟ್: ಮತ್ತೆ ಮರುಪರಿಶೀಲನೆಗೆ ಮುಂದಾದ ಸರ್ಕಾರ!
ಕೆಪಿಎಸ್ಸಿ ನೇಮಕಾತಿ ಹಗರಣ: ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ಜೈಲಿಗೆ!
Bigg Boss Kannada: ಬಿಗ್ಬಾಸ್ ಕನ್ನಡ ಸೀಸನ್ 13 ಸುದ್ದಿಗೋಷ್ಠಿ ಲೈವ್
‘ಅವರಿಗೆಲ್ಲ ಮೆಂಟಲ್ ಪ್ರಾಬ್ಲಂ’: ಟಾಕ್ಸಿಕ್ ಟ್ರೋಲ್ ಬಗ್ಗೆ ಪುಷ್ಪ ಮಾತು

