ಮೃತರ ಸಂಖ್ಯೆ 35ಕ್ಕೆ ಏರಿಕೆ: ಫಿಲಿಫೈನ್ ಭೂಕಂಪದ ಕರಾಳತೆ ಹೇಗಿತ್ತು ನೋಡಿ

Updated on: Jun 08, 2026 | 10:52 PM

ದಕ್ಷಿಣ ಫಿಲಿಪೈನ್ಸ್‌ ನಲ್ಲಿ 7.8 ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿದ್ದು, ಭೂಕಂಪದ ಪರಿಣಾಮ ಹಲವು ಕಟ್ಟಡಗಳು ಹಾಗೂ ಪ್ರಮುಖ ಸೇತುವೆಗೆ ಹಾನಿಯಾಗಿದ್ದು, ಕರಾವಳಿ ಪ್ರದೇಶಗಳಲ್ಲಿ ಸುಮಾರು 1 ಮೀಟರ್ ಎತ್ತರದ ಸುನಾಮಿ ಅಲೆಗಳು ಕಾಣಿಸಿಕೊಂಡಿವೆ. ಇನ್ನು ಮೃತರ ಸಂಖ್ಯೆ 35ಕ್ಕೆ ಏರಿಕೆಯಾಗಿದೆ. ಭೂಕಂಪದ ಕೇಂದ್ರಬಿಂದು ಬುರಿಯಾಸ್​ನಿಂದ 24.7 ಕಿ.ಮೀ ದೂರದಲ್ಲಿದ್ದು, ಪತ್ತೆ ಹಚ್ಚಿ ತಕ್ಷಣ ಪೆಸಿಫಿಕ್ ಸುನಾಮಿ ಎಚ್ಚರಿಕೆ ಕೇಂದ್ರ ಮತ್ತು ಜಪಾನ್ ಹವಾಮಾನ ಇಲಾಖೆ ಜಂಟಿಯಾಗಿ ಫಿಲಿಪೈನ್ಸ್​, ಇಂಡೋನೇಷ್ಯಾ, ತೈವಾನ್ ಮತ್ತು ಜಪಾನ್ ಕರಾವಳಿ ಪ್ರದೇಶಗಳಲ್ಲಿ ಮುನ್ನೆಚ್ಚರಿಕೆ ಘೋಷಿಸಿವೆ.

ಮನಿಲಾ, (ಜೂನ್ 08): ದಕ್ಷಿಣ ಫಿಲಿಪೈನ್ಸ್‌ ನಲ್ಲಿ 7.8 ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿದ್ದು, ಭೂಕಂಪದ ಪರಿಣಾಮ ಹಲವು ಕಟ್ಟಡಗಳು ಹಾಗೂ ಪ್ರಮುಖ ಸೇತುವೆಗೆ ಹಾನಿಯಾಗಿದ್ದು, ಕರಾವಳಿ ಪ್ರದೇಶಗಳಲ್ಲಿ ಸುಮಾರು 1 ಮೀಟರ್ ಎತ್ತರದ ಸುನಾಮಿ ಅಲೆಗಳು ಕಾಣಿಸಿಕೊಂಡಿವೆ. ಇನ್ನು ಮೃತರ ಸಂಖ್ಯೆ 35ಕ್ಕೆ ಏರಿಕೆಯಾಗಿದೆ. ಭೂಕಂಪದ ಕೇಂದ್ರಬಿಂದು ಬುರಿಯಾಸ್​ನಿಂದ 24.7 ಕಿ.ಮೀ ದೂರದಲ್ಲಿದ್ದು, ಪತ್ತೆ ಹಚ್ಚಿ ತಕ್ಷಣ ಪೆಸಿಫಿಕ್ ಸುನಾಮಿ ಎಚ್ಚರಿಕೆ ಕೇಂದ್ರ ಮತ್ತು ಜಪಾನ್ ಹವಾಮಾನ ಇಲಾಖೆ ಜಂಟಿಯಾಗಿ ಫಿಲಿಪೈನ್ಸ್​, ಇಂಡೋನೇಷ್ಯಾ, ತೈವಾನ್ ಮತ್ತು ಜಪಾನ್ ಕರಾವಳಿ ಪ್ರದೇಶಗಳಲ್ಲಿ ಮುನ್ನೆಚ್ಚರಿಕೆ ಘೋಷಿಸಿವೆ. ಇನ್ನು ಫಿಲಿಫೈನ್ ಭೂಕಂಪದ ಕರಾಳತೆ ಹೇಗಿತ್ತು ಎನ್ನುವುದನ್ನು ನೋಡಿ.

ವಿದೇಶ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us
ರಮೇಶ್ ಬಿ. ಜವಳಗೇರಾ

ಟಿವಿ9 ಕನ್ನಡದಲ್ಲಿ ಹಿರಿಯ ಉಪ ಸಂಪಾದಕ. ಕಳೆದ 07 ವರ್ಷಗಳಿಂದ ಮಾಧ್ಯಮ ಪ್ರಪಂಚದಲ್ಲಿದ್ದೇನೆ. ಹುಟ್ಟಿ ಬೆಳೆದದ್ದು, ರಾಯಚೂರು ಜಿಲ್ಲೆಯ ಸಿಂಧನೂರಿನ ಜವಳಗೇರಾದಲ್ಲಿ. ಗುಲ್ಬರ್ಗಾ ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯಮದಲ್ಲಿ ಪದವಿ ಪಡೆದಿದ್ದೇನೆ. ನನ್ನ ವೃತ್ತಿ ಆರಂಭವಾಗಿದ್ದೇ ಡಿಜಿಟಲ್​ ಮಾಧ್ಯಮದಿಂದ. ಒನ್​ ಇಂಡಿಯಾ ಕನ್ನಡ, ಏಷ್ಯಾನೆಟ್ ಸುವರ್ಣ ನ್ಯೂಸ್.ಕಾಂನಲ್ಲಿ ಕೆಲಸ ಮಾಡಿದ್ದೇನೆ. ಕ್ರೈಂ, ರಾಜಕೀಯ ಹಾಗೂ ಪ್ರಚಲಿತ ಸುದ್ದಿ ಬಗ್ಗೆ ಆಸಕ್ತಿ. ಪ್ರವಾಸ ಮಾಡುವುದು, ಸಂಗೀತ ಕೇಳುವುದು ನನ್ನ ಹವ್ಯಾಸಗಳು.

Read More