ಬೇಕರಿಗೆ ಬಂದಿದ್ದ ಬಾಲಕಿಗೆ ಚಾಕೊಲೇಟ್ ಕೊಟ್ಟು ಲೈಂಗಿಕ ಕಿರುಕುಳ, ಮೊಹಮ್ಮದ್ ಅರೆಸ್ಟ್
ಕಾಮಿಯೊಬ್ಬ ಬೇಕರಿಗೆ ಬಂದ 6 ವರ್ಷದ ಬಾಲಕಿಗೆ ಚಾಕೊಲೇಟ್ ಕೊಟ್ಟು ಲೈಂಗಿಕ ಕಿರುಕುಳ ನೀಡಿರುವ ಘಟನೆ ಕೊಪ್ಪಳ ಜಿಲ್ಲೆಯ ಕಾರಟಗಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಬಗ್ಗೆ ಬಾಲಕಿ ಮನೆಗೆ ಹೋಗಿ ಪೋಷಕರಿಗೆ ತಿಳಿಸಿದ್ದಾಳೆ. ವಿಷಯ ತಿಳಿಯುತ್ತಿದ್ದಂತಯೇ ಸಂಬಂಧಿಕರು, ಸಾರ್ವಜನಿಕರು ಬೇಕರಿಗೆ ನುಗ್ಗಿ ಆರೋಪಿಗೆ ಹಿಗ್ಗಾಮುಗ್ಗಾ ಥಳಿಸಿ ಪೊಲೀಸರಿಗೆ ಒಪ್ಪಿಸಿದ್ದಾರೆ.
ಕೊಪ್ಪಳ, (ಏಪ್ರಿಲ್ 06): ಕಾಮಿಯೊಬ್ಬ ಬೇಕರಿಗೆ ಬಂದ 6 ವರ್ಷದ ಬಾಲಕಿಗೆ ಚಾಕೊಲೇಟ್ ಕೊಟ್ಟು ಲೈಂಗಿಕ ಕಿರುಕುಳ ನೀಡಿರುವ ಆರೋಪ ಕೇಳಿ ಬಂದಿದೆ. ಕೊಪ್ಪಳ ಜಿಲ್ಲೆಯ ಕಾರಟಗಿ ಪೊಲೀಸ್ ಠಾಣೆ ವ್ಯಾಪ್ತಿಯ ಕೇರಳ ಮೂಲದವರ ಬೇಕರಿಯೊಂದರಲ್ಲಿ ಈ ಘಟನೆ ನಡೆದಿದ್ದು, ಈ ಬಗ್ಗೆ ಬಾಲಕಿ ಮನೆಗೆ ಹೋಗಿ ಪೋಷಕರಿಗೆ ತಿಳಿಸಿದ್ದಾಳೆ. ವಿಷಯ ತಿಳಿಯುತ್ತಿದ್ದಂತಯೇ ಸಂಬಂಧಿಕರು, ಸಾರ್ವಜನಿಕರು ಬೇಕರಿಗೆ ನುಗ್ಗಿ ಆರೋಪಿಗೆ ಹಿಗ್ಗಾಮುಗ್ಗಾ ಥಳಿಸಿದ್ದಾರೆ. ಬಳಿಕ ಪೊಲೀಸರಿಗೆ ಒಪ್ಪಿಸಿದ್ದಾರೆ. ಅಲ್ಲದೇ ಬೇಕರಿಯನ್ನು ಲಾಕ್ ಮಾಡಿಸಿದ್ದಾರೆ. ಸದ್ಯ ಕೊಪ್ಪಳ ಜಿಲ್ಲೆಯ ಕಾರಟಗಿ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಪ್ರಕರಣ ದಾಖಲಾಗಿದ್ದು, ಆರೋಪಿ ಮೊಹಮ್ಮದ್ ಕುಟ್ಟಿ ಬಂಧಿಸಿದ್ದಾರೆ.
Follow Us
Latest Videos
'ನಮ್ಮ ಉಗ್ರರು ನಿಯಂತ್ರಣದಲ್ಲಿದ್ದಾರೆ'; ಮಾನ ಹರಾಜು ಹಾಕಿಕೊಂಡ ಪಾಕಿಸ್ತಾನ
: ಟಿವಿ9 ವರದಿಯ ಸಕಾರಾತ್ಮಕ ಪರಿಣಾಮಕ್ಕೆ ಗದಗ ಪೋಷಕರ ಧನ್ಯವಾದ
‘ಭಾರತ-ಪಾಕ್ ಯುದ್ಧ ತಡೆದು, 3 ಕೋಟಿ ಜನರ ಜೀವ ಉಳಿಸಿದೆ’; ಟ್ರಂಪ್ ಹಳೇ ರಾಗ
ಸಿದ್ದರಾಮಯ್ಯ ಪ್ಯಾಲೇಸ್ ಕಟ್ಟಿಲ್ಲ: ಹೊಸ ಮನೆ ಬಗ್ಗೆ ಜಮೀರ್ ಹೇಳಿದ್ದಿಷ್ಟು

