AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video: ಪಶ್ಚಿಮ ಬಂಗಾಳದ ಹೂಗ್ಲಿಯಲ್ಲಿ ದೋಣಿ ವಿಹಾರ ನಡೆಸಿದ ಪ್ರಧಾನಿ ಮೋದಿ

ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯ ಮೊದಲ ಹಂತದ ಮತದಾನ ಮುಗಿದು ಕೆಲವೇ ಗಂಟೆಗಳ ಬಳಿಕ ಪ್ರಧಾನಿ ಮೋದಿ ಕೋಲ್ಕತ್ತಾದ ಹೂಗ್ಲಿಯಲ್ಲಿ ದೋಣಿ ವಿಹಾರ ನಡೆಸಿದ್ದಾರೆ. ಸೂರ್ಯ ಉದಯಿಸುವ ಸಮಯದಲ್ಲಿ ಕೈಯಲ್ಲಿ ಕ್ಯಾಮರಾ ಹಿಡಿದು ಪ್ರಧಾನಿ ಮೋದಿ ವಿಹಾರಕ್ಕೆ ಹೊರಟಿರುವ ಚಿತ್ರಗಳನ್ನು ಅವರೇ ಹಂಚಿಕೊಂಡಿದ್ದಾರೆ. ಪಶ್ಚಿಮ ಬಂಗಾಳದಲ್ಲಿ ಮೊದಲ ಹಂತದಲ್ಲಿ 92.88ರಷ್ಟು ಮತದಾನ ದಾಖಲಾಗಿತ್ತು. ಪ್ರಧಾನಿ ಮೋದಿ ತಮ್ಮ ಎಕ್ಸ್​ ಖಾತೆಯಲ್ಲಿ ಮರದ ದೋಣಿಯ ಮೇಲೆ ಕ್ಯಾಮರಾ ಹಿಡಿದು ಕುಳಿತಿರುವುದನ್ನು ಕಾಣಬಹುದು.

ನಯನಾ ರಾಜೀವ್
|

Updated on:Apr 24, 2026 | 10:21 AM

Share

ಕೋಲ್ಕತ್ತಾ,ಏಪ್ರಿಲ್ 24: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯ ಮೊದಲ ಹಂತದ ಮತದಾನ ಮುಗಿದು ಕೆಲವೇ ಗಂಟೆಗಳ ಬಳಿಕ ಪ್ರಧಾನಿ ಮೋದಿ ಕೋಲ್ಕತ್ತಾದ ಹೂಗ್ಲಿಯಲ್ಲಿ ದೋಣಿ ವಿಹಾರ ನಡೆಸಿದ್ದಾರೆ. ಸೂರ್ಯ ಉದಯಿಸುವ ಸಮಯದಲ್ಲಿ ಕೈಯಲ್ಲಿ ಕ್ಯಾಮರಾ ಹಿಡಿದು ಪ್ರಧಾನಿ ಮೋದಿ ವಿಹಾರಕ್ಕೆ ಹೊರಟಿರುವ ಚಿತ್ರಗಳನ್ನು ಅವರೇ ಹಂಚಿಕೊಂಡಿದ್ದಾರೆ. ಪಶ್ಚಿಮ ಬಂಗಾಳದಲ್ಲಿ ಮೊದಲ ಹಂತದಲ್ಲಿ 92.88ರಷ್ಟು ಮತದಾನ ದಾಖಲಾಗಿತ್ತು. ಪ್ರಧಾನಿ ಮೋದಿ ತಮ್ಮ ಎಕ್ಸ್​ ಖಾತೆಯಲ್ಲಿ ಮರದ ದೋಣಿಯ ಮೇಲೆ ಕ್ಯಾಮರಾ ಹಿಡಿದು ಕುಳಿತಿರುವುದನ್ನು ಕಾಣಬಹುದು.

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 10:21 am, Fri, 24 April 26

Follow Us
ನಯನಾ ರಾಜೀವ್
ನಯನಾ ರಾಜೀವ್

ನಯನಾ ರಾಜೀವ್ ಮೂಲತಃ ಶಿವಮೊಗ್ಗ ಜಿಲ್ಲೆಯ ಸಾಗರದ ಬಾಳೆಗೆರೆಯವರು, ಹಿಂದಿಯಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಮಾಧ್ಯಮ ಕ್ಷೇತ್ರದಲ್ಲಿ 10ಕ್ಕೂ ಹೆಚ್ಚು ವರ್ಷ ಕೆಲಸ ಮಾಡಿದ ಅನುಭವವಿದೆ. ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದಾರೆ. ಒನ್​ ಇಂಡಿಯಾ ಕನ್ನಡ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದಾರೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಮೂರು ವರ್ಷಗಳಿಂದ ಕೆಲಸ ಮಾಡುತ್ತಿದ್ದಾರೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್ ಮತ್ತು ಸಂಗೀತ.

Read More
ಕೆಪಿಎಸ್​ಸಿ ಹಗರಣ:ಶಿವಶಂಕರಪ್ಪ ಸಾಹುಕಾರ್, ಗೀತಾ ಇಡಿ ಕಸ್ಟಡಿಗೆ
ಕೆಪಿಎಸ್​ಸಿ ಹಗರಣ:ಶಿವಶಂಕರಪ್ಪ ಸಾಹುಕಾರ್, ಗೀತಾ ಇಡಿ ಕಸ್ಟಡಿಗೆ
ಹೆಸರಿಗಷ್ಟೇ ಸರ್ಕಾರಿ ಆಸ್ಪತ್ರೆ, ಒಳಗಡೆ ಬರೀ ಅವ್ಯವಸ್ಥೆ
ಹೆಸರಿಗಷ್ಟೇ ಸರ್ಕಾರಿ ಆಸ್ಪತ್ರೆ, ಒಳಗಡೆ ಬರೀ ಅವ್ಯವಸ್ಥೆ
ಸೌಜನ್ಯ ಕೇಸ್ ತನಿಖಾಧಿಕಾರಿ ಖಡಕ್ ಆಫೀಸರ್ ಲೋಕೇಶ್ ಜಗಲ್ಸಾರ್ ಹಿನ್ನೆಲೆ
ಸೌಜನ್ಯ ಕೇಸ್ ತನಿಖಾಧಿಕಾರಿ ಖಡಕ್ ಆಫೀಸರ್ ಲೋಕೇಶ್ ಜಗಲ್ಸಾರ್ ಹಿನ್ನೆಲೆ
ಎಸ್‌ಐಆರ್ ವಿವಾದ; ಎಫ್‌ಐಆರ್‌ಗಳು ನನಗೆ ಪದಕಗಳಿದ್ದಂತೆ ಎಂದ ರಾಹುಲ್ ಗಾಂಧಿ
ಎಸ್‌ಐಆರ್ ವಿವಾದ; ಎಫ್‌ಐಆರ್‌ಗಳು ನನಗೆ ಪದಕಗಳಿದ್ದಂತೆ ಎಂದ ರಾಹುಲ್ ಗಾಂಧಿ
ಮುಸ್ಲಿಂ ಮತದಾರರ ಹೆಸರು ಡಿಲೀಟ್ ಆರೋಪ
ಮುಸ್ಲಿಂ ಮತದಾರರ ಹೆಸರು ಡಿಲೀಟ್ ಆರೋಪ
ಡೀಸೆಲ್​ ಟ್ಯಾಂಕರ್​​ನಲ್ಲಿ ತಾಂತ್ರಿಕ ದೋಷ, ಬಸ್​ ಸಂಚಾರ ಸ್ಥಗಿತ
ಡೀಸೆಲ್​ ಟ್ಯಾಂಕರ್​​ನಲ್ಲಿ ತಾಂತ್ರಿಕ ದೋಷ, ಬಸ್​ ಸಂಚಾರ ಸ್ಥಗಿತ
ಮಂತ್ರಿಗಳ ಮೇಲೆ ರಹಸ್ಯ ಕ್ಯಾಮೆರಾ ಕಣ್ಣು: ಸಚಿವರನ್ನ ಎಚ್ಚರಿಸಿದ ಡಿಕೆಶಿ
ಮಂತ್ರಿಗಳ ಮೇಲೆ ರಹಸ್ಯ ಕ್ಯಾಮೆರಾ ಕಣ್ಣು: ಸಚಿವರನ್ನ ಎಚ್ಚರಿಸಿದ ಡಿಕೆಶಿ
'ಸಿಎಂ ಆಗಲು ಸಿದ್ದರಾಮಯ್ಯ ವಿರುದ್ಧ ಡಿಕೆಶಿ ಸ್ಟಿಂಗ್ ಆಪರೇಷನ್ ಮಾಡಿದ್ದರು'
'ಸಿಎಂ ಆಗಲು ಸಿದ್ದರಾಮಯ್ಯ ವಿರುದ್ಧ ಡಿಕೆಶಿ ಸ್ಟಿಂಗ್ ಆಪರೇಷನ್ ಮಾಡಿದ್ದರು'
ಕಬ್ಬು ಬೆಳೆಗಾರರ ಮೀಟಿಂಗ್‌ ಬಗ್ಗೆ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಹೀಗಂದ್ರು
ಕಬ್ಬು ಬೆಳೆಗಾರರ ಮೀಟಿಂಗ್‌ ಬಗ್ಗೆ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಹೀಗಂದ್ರು
ಸಾರಿಗೆ ನೌಕರರಿಂದ ಮತ್ತೆ ಪ್ರತಿಭಟನೆ: ವೇತನ ಪರಿಷ್ಕರಣೆಗೆ ಆಗ್ರಹ
ಸಾರಿಗೆ ನೌಕರರಿಂದ ಮತ್ತೆ ಪ್ರತಿಭಟನೆ: ವೇತನ ಪರಿಷ್ಕರಣೆಗೆ ಆಗ್ರಹ