ರಸ್ತೆ ಗುಂಡಿಗೆ ಸಿಲುಕಿ ಉರುಳಿ ಬಿದ್ದ ಕ್ಯಾಂಟರ್ ವಾಹನ; ಬೆಂಗಳೂರಿನ ಅಂದ್ರಹಳ್ಳಿಯಲ್ಲಿ ಟ್ರಾಫಿಕ್ ಜಾಮ್
ಕ್ಯಾಂಟರ್ ವಾಹನವೊಂದು ರಸ್ತೆ ಗುಂಡಿಗೆ ಸಿಲುಕಿ ರಸ್ತೆಯಲ್ಲೇ ಉರುಳಿ ಬಿದ್ದು ಬೆಂಗಳೂರಿನ(Bengaluru) ಅಂದ್ರಹಳ್ಳಿಯಲ್ಲಿ ಟ್ರಾಫಿಕ್ ಜಾಮ್ ಉಂಟಾಗಿದೆ. ಈ ಕ್ಯಾಂಟರ್(Canter) ವೈಟ್ ಸಿಮೆಂಟ್ ಚೀಲ ತುಂಬಿಕೊಂಡು ತೆರಳುತ್ತಿತ್ತು. ಈ ವೇಳೆ ದುರ್ಘಟನೆ ನಡೆದಿದೆ. ಅದೃಷ್ಟವಶಾತ್ ಚಾಲಕ ಪ್ರಾಣಾಪಯದಿಂದ ಪಾರಾಗಿದ್ದು, ಕ್ರೇನ್ ಬಳಸಿ ಉರುಳಿ ಬಿದ್ದ ಕ್ಯಾಂಟರ್ನ್ನು ಮೇಲಕ್ಕೆ ಎತ್ತಲಾಗಿದೆ.
ಬೆಂಗಳೂರು, ಡಿ.02: ಕ್ಯಾಂಟರ್ ವಾಹನವೊಂದು ರಸ್ತೆ ಗುಂಡಿಗೆ ಸಿಲುಕಿ ರಸ್ತೆಯಲ್ಲೇ ಉರುಳಿ ಬಿದ್ದು ಬೆಂಗಳೂರಿನ(Bengaluru) ಅಂದ್ರಹಳ್ಳಿಯಲ್ಲಿ ಟ್ರಾಫಿಕ್ ಜಾಮ್ ಉಂಟಾಗಿದೆ. ಈ ಕ್ಯಾಂಟರ್(Canter) ವೈಟ್ ಸಿಮೆಂಟ್ ಚೀಲ ತುಂಬಿಕೊಂಡು ತೆರಳುತ್ತಿತ್ತು. ಈ ವೇಳೆ ದುರ್ಘಟನೆ ನಡೆದಿದೆ. ಅದೃಷ್ಟವಶಾತ್ ಚಾಲಕ ಪ್ರಾಣಾಪಯದಿಂದ ಪಾರಾಗಿದ್ದು, ಕ್ರೇನ್ ಬಳಸಿ ಉರುಳಿ ಬಿದ್ದ ಕ್ಯಾಂಟರ್ನ್ನು ಮೇಲಕ್ಕೆ ಎತ್ತಲಾಗಿದೆ. ಈ ಹಿನ್ನಲೆ ಕೆಲಕಾಲ ಟ್ರಾಫಿಕ್ ಜಾಮ್ ಆಗಿದ್ದು, ವಾಹನ ಸವಾರರು ಪರದಾಡುವ ಸ್ಥಿತಿ ನಿರ್ಮಾಣವಾಗಿದೆ. ಈ ಕುರಿತು ಬ್ಯಾಡರಹಳ್ಳಿ ಸಂಚಾರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
ರಾಜ್ಯದ ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ
Follow Us
Latest Videos
ಬ್ಯಾಡ್ಮಿಂಟನ್ ಟೂರ್ನಿಯಲ್ಲಿ ಬ್ಯಾಟ್ ಬೀಸಿದ ಸಚಿವ ಗಜೇಂದ್ರ ಸಿಂಗ್ ಶೇಖಾವತ್
ಸೌಜನ್ಯ ಕೇಸ್ ತನಿಖೆಗೆ SIT ಚಾಲನೆ: ಮೊದಲ ಸಭೆ, ಇನ್ ಸೈಡ್ ಮಾಹಿತಿ
ದಸರಾದಲ್ಲಿ ಭಾಗವಹಿಸಲು ಕನ್ನಡ ಚಿತ್ರರಂಗಕ್ಕೆ ಸಿಎಂ ವಿಶೇಷ ಆಹ್ವಾನ
ಸ್ಮಿತ್ ದೀರ್ಘಾಯುಷ್ಯಕ್ಕಾಗಿ ಸೋಮನಾಥ ದೇವಸ್ಥಾನದಲ್ಲಿ ಮಹಾಮೃತ್ಯುಂಜಯ ಜಪ
