ದೇವನಹಳ್ಳಿ: ಏರ್ಪೋರ್ಟ್ ಫ್ಲೈ ಓವರ್ ಮೇಲೆ ಕಾರು, ಬೈಕ್ ಭೀಕರ ಅಪಘಾತ; ದೃಶ್ಯ ಕಾರಿನ ಕ್ಯಾಮೆರಾದಲ್ಲಿ ಸೆರೆ
ದೇವನಹಳ್ಳಿ ಕಡೆಯಿಂದ ಏರ್ಪೋರ್ಟ್ನತ್ತ ಹೋಗುತ್ತಿದ್ದ ಬೈಕ್ ಮತ್ತು ಕಾರು. ಈ ವೇಳೆ ಏಕಾಏಕಿ ಒಂದು ಪಥದಿಂದ ಮತ್ತೊಂದು ಪಥಕ್ಕೆ ಬೈಕ್ ಬಂದಿದೆ. ಅದೃಷ್ಟವಶಾತ್ ಬೈಕ್ನಲ್ಲಿದ್ದ ತಾಯಿ, ಮಗು ಹಾಗೂ ಸವಾರ ಸಣ್ಣಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾರೆ. ಈ ಕುರಿತು ಕೆಂಪೇಗೌಡ ಸಂಚಾರಿ ಏರ್ಪೋಟ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಬೆಂಗಳೂರು ಗ್ರಾಮಾಂತರ, ಆ.27: ಜಿಲ್ಲೆಯ ದೇವನಹಳ್ಳಿ (Devanahalli) ತಾಲೂಕಿನ ಯತಿಗಾನಹಳ್ಳಿ ಬಳಿಯ ಏರ್ಪೋರ್ಟ್ ಫ್ಲೈ ಓವರ್ (Airport Flyover) ಮೇಲೆ ಭೀಕರ ಅಪಘಾತವೊಂದು ನಡೆದಿದೆ. ಚಲಿಸುತ್ತಿದ್ದ ಕಾರಿಗೆ ಅಡ್ಡಲಾಗಿ ಬಂದ ಬೈಕ್ ಸವಾರನಿಗೆ ವೇಗವಾಗಿ ಬರುತ್ತಿದ್ದ ಕಾರೊಂದು ನೋಡ ನೋಡುತ್ತಿದ್ದಂತೆ ಡಿಕ್ಕಿ ಹೊಡೆದಿದೆ. ಇನ್ನು ಅಪಘಾತದ (Accident) ಬೀಕರ ದೃಶ್ಯ ಹಿಂದೆ ಬರುತ್ತಿದ್ದ ಕಾರಿನ ಕ್ಯಾಮರಾದಲ್ಲಿ ಸೆರೆಯಾಗಿದೆ. ದೇವನಹಳ್ಳಿ ಕಡೆಯಿಂದ ಏರ್ಪೋರ್ಟ್ನತ್ತ ಹೋಗುತ್ತಿದ್ದ ಬೈಕ್ ಮತ್ತು ಕಾರು. ಈ ವೇಳೆ ಏಕಾಏಕಿ ಒಂದು ಪಥದಿಂದ ಮತ್ತೊಂದು ಪಥಕ್ಕೆ ಬೈಕ್ ಬಂದಿದೆ. ಅದೃಷ್ಟವಶಾತ್ ಬೈಕ್ನಲ್ಲಿದ್ದ ತಾಯಿ, ಮಗು ಹಾಗೂ ಸವಾರ ಸಣ್ಣಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾರೆ. ಈ ಕುರಿತು ಕೆಂಪೇಗೌಡ ಸಂಚಾರಿ ಏರ್ಪೋಟ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ
ಬೆಂಗಳೂರಿಗರೇ ಎಚ್ಚರ! ಖತರ್ನಾಕ್ ಕಳ್ಳರ ಕಣ್ಣು ನಿಮ್ಮ ಮನೆ ಸಿಲಿಂಡರ್ ಮೇಲಿದೆ
ಕೊಡಗಿನಲ್ಲಿ ಮಳೆ ಆರ್ಭಟ: ಭಾಗಮಂಡಲದ ತ್ರಿವೇಣಿ ಸಂಗಮ ಮತ್ತೆ ಜಲಾವೃತ!
ಮೂರೇ ದಿನಗಳಲ್ಲಿ ಕೆಆರ್ಎಸ್ ಡ್ಯಾಂಗೆ ಬಂತು 6 ಟಿಎಂಸಿ ನೀರು!
ಕಬಿನಿ ಜಲಾಶಯ ಸಂಪೂರ್ಣ ಭರ್ತಿ: ಡ್ಯಾಂ ಮುಂಭಾಗವೇ ಇರುವ ಸೇತುವೆ ಮುಳುಗಡೆ
