ಧಾರವಾಡ: ಬಾಲಕಿಗೆ ಕಂಡಕ್ಟರ್ ಕಪಾಳ ಮೋಕ್ಷ ಪ್ರಕರಣ; ಕ್ಷಮೆ ಕೋರಿದ ಕಂಡಕ್ಟರ್

ಧಾರವಾಡ: ಬಾಲಕಿಗೆ ಕಂಡಕ್ಟರ್ ಕಪಾಳ ಮೋಕ್ಷ ಪ್ರಕರಣ; ಕ್ಷಮೆ ಕೋರಿದ ಕಂಡಕ್ಟರ್

ನರಸಿಂಹಮೂರ್ತಿ ಪ್ಯಾಟಿ, ಧಾರವಾಡ
| Updated By: ಕಿರಣ್ ಹನುಮಂತ್​ ಮಾದಾರ್

Updated on: Jan 06, 2024 | 3:22 PM

ಬಾಲಕಿಗೆ ಕಂಡಕ್ಟರ್ ಕಪಾಳ ಮೋಕ್ಷ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ‘ಕಂಡಕ್ಟರ್(Conductor) ವಿರುದ್ಧ ಬಾಲಕಿಯರು ಮತ್ತು ಪೋಷಕರು ಪ್ರತಿಭಟನೆ(Protest) ನಡೆಸಿದ್ದಾರೆ. ಈ ವೇಳೆ ಉಪನಗರ ಠಾಣೆ ಪೊಲೀಸರು ಮಧ್ಯಪ್ರವೇಶಿಸಿ ಪ್ರತಿಭಟನಕಾರರ ಮನವೊಲಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಧಾರವಾಡ, ಜ.09: ಬಾಲಕಿಗೆ ಕಂಡಕ್ಟರ್ ಕಪಾಳ ಮೋಕ್ಷ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ‘ಕಂಡಕ್ಟರ್(Conductor) ವಿರುದ್ಧ ಬಾಲಕಿಯರು ಮತ್ತು ಪೋಷಕರು ಪ್ರತಿಭಟನೆ(Protest) ನಡೆಸಿದ್ದಾರೆ. ಈ ವೇಳೆ ಉಪನಗರ ಠಾಣೆ ಪೊಲೀಸರು ಮಧ್ಯಪ್ರವೇಶಿಸಿ ಪ್ರತಿಭಟನಕಾರರ ಮನವೊಲಿಸುವಲ್ಲಿ ಯಶಸ್ವಿಯಾಗಿದ್ದು, ಕಂಡಕ್ಟರ್ ಸ್ಥಳಕ್ಕೆ ಬಂದು ಕ್ಷಮೆ ಕೇಳುವಂತೆ ಪಟ್ಟು ಹಿಡಿದಿದ್ದರು. ಕೊನೆಗೂ ಕಂಡಕ್ಟರ್ ಸ್ಥಳಕ್ಕೆ ಬಂದು ಕ್ಷಮೆ ಕೇಳಿದ್ದಾರೆ. ಕ್ಷಮೆ ಕೇಳಿದ ಹಿನ್ನೆಲೆ ಪ್ರತಿಭಟನೆ ವಾಪಸ್​ ಪಡೆದಿದ್ದಾರೆ.

ರಾಜ್ಯದ ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ