ಧಾರವಾಡ: ಬಾಲಕಿಗೆ ಕಂಡಕ್ಟರ್ ಕಪಾಳ ಮೋಕ್ಷ ಪ್ರಕರಣ; ಕ್ಷಮೆ ಕೋರಿದ ಕಂಡಕ್ಟರ್
ಬಾಲಕಿಗೆ ಕಂಡಕ್ಟರ್ ಕಪಾಳ ಮೋಕ್ಷ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ‘ಕಂಡಕ್ಟರ್(Conductor) ವಿರುದ್ಧ ಬಾಲಕಿಯರು ಮತ್ತು ಪೋಷಕರು ಪ್ರತಿಭಟನೆ(Protest) ನಡೆಸಿದ್ದಾರೆ. ಈ ವೇಳೆ ಉಪನಗರ ಠಾಣೆ ಪೊಲೀಸರು ಮಧ್ಯಪ್ರವೇಶಿಸಿ ಪ್ರತಿಭಟನಕಾರರ ಮನವೊಲಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಧಾರವಾಡ, ಜ.09: ಬಾಲಕಿಗೆ ಕಂಡಕ್ಟರ್ ಕಪಾಳ ಮೋಕ್ಷ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ‘ಕಂಡಕ್ಟರ್(Conductor) ವಿರುದ್ಧ ಬಾಲಕಿಯರು ಮತ್ತು ಪೋಷಕರು ಪ್ರತಿಭಟನೆ(Protest) ನಡೆಸಿದ್ದಾರೆ. ಈ ವೇಳೆ ಉಪನಗರ ಠಾಣೆ ಪೊಲೀಸರು ಮಧ್ಯಪ್ರವೇಶಿಸಿ ಪ್ರತಿಭಟನಕಾರರ ಮನವೊಲಿಸುವಲ್ಲಿ ಯಶಸ್ವಿಯಾಗಿದ್ದು, ಕಂಡಕ್ಟರ್ ಸ್ಥಳಕ್ಕೆ ಬಂದು ಕ್ಷಮೆ ಕೇಳುವಂತೆ ಪಟ್ಟು ಹಿಡಿದಿದ್ದರು. ಕೊನೆಗೂ ಕಂಡಕ್ಟರ್ ಸ್ಥಳಕ್ಕೆ ಬಂದು ಕ್ಷಮೆ ಕೇಳಿದ್ದಾರೆ. ಕ್ಷಮೆ ಕೇಳಿದ ಹಿನ್ನೆಲೆ ಪ್ರತಿಭಟನೆ ವಾಪಸ್ ಪಡೆದಿದ್ದಾರೆ.
ರಾಜ್ಯದ ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ