ಚಿನ್ನದ ಬ್ಯಾಗ್ ಇದ್ದ ಬಸ್ಸನ್ನು ಫಾಲೋ ಮಾಡಿ ದೋಚಿದ್ದು ಹೇಗೆ ಗೊತ್ತಾ? ವಿಡಿಯೋ ನೋಡಿ

Edited By:

Updated on: Mar 12, 2026 | 10:45 PM

ಮಂತ್ರಾಲಯದಿಂದ (Mantralaya) ಮಂಗಳೂರಿಗೆ (Mangaluru) ತೆರಳುತ್ತಿದ್ದ ಸ್ಲೀಪರ್ ಕೋಚ್ ಬಸ್‌ನಲ್ಲಿ (Sleeper Coach Bus) 90 ಲಕ್ಷ ಮೌಲ್ಯದ ಚಿನ್ನ, ವಜ್ರಾಭರಣವಿದ್ದ (gold And diamond) ಬ್ಯಾಗ್ ದರೋಡೆಯಾಗಿದೆ. ಕೊಪ್ಪಳ (Koppal) ಹೊರಹೊಲಯದಲ್ಲಿ ಊಟಕ್ಕೆಂದು ಬಸ್ ನಿಲ್ಲಿಸಿದಾಗ ಮಂಗಳೂರಿನ ಮೊಹಮ್ಮದ್, ಇರ್ಷಾದ್​ ಎಂಬುವರಿಗೆ ಸೇರಿದ ಚಿನ್ನ, ವಜ್ರಾಭರಣವಿದ್ದ ಚೀಲವನ್ನು ಕದ್ದು ಪರಾರಿಯಾಗಿದ್ದಾರೆ. ಬಸ್‌ನಲ್ಲಿ ಮಲಗಿದ್ದ ಪ್ರಯಾಣಿಕನೋರ್ವ ಚಿನ್ನ ಬ್ಯಾಗ್​ ಹಿಡಿದು ಪರಾರಿಯಾಗುತ್ತಿರುವ ಸಂಪೂರ್ಣ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಪ್ಲ್ಯಾನ್ ಮಾಡಿ ಹೇಗೆ ಬ್ಯಾಗ್ ಕದ್ದುಕೊಂಡು ಹೋದರು ಎನ್ನುವುದನ್ನು ವಿಡಿಯೋನಲ್ಲಿ ನೋಡಿ.

ಕೊಪ್ಪಳ (ಮಾರ್ಚ್ 12): ಮಂತ್ರಾಲಯದಿಂದ (Mantralaya) ಮಂಗಳೂರಿಗೆ (Mangaluru) ತೆರಳುತ್ತಿದ್ದ ಸ್ಲೀಪರ್ ಕೋಚ್ ಬಸ್‌ನಲ್ಲಿ (Sleeper Coach Bus) 90 ಲಕ್ಷ ಮೌಲ್ಯದ ಚಿನ್ನ, ವಜ್ರಾಭರಣವಿದ್ದ (gold And diamond) ಬ್ಯಾಗ್ ದರೋಡೆಯಾಗಿದೆ. ಕೊಪ್ಪಳ (Koppal) ಹೊರಹೊಲಯದಲ್ಲಿ ಊಟಕ್ಕೆಂದು ಬಸ್ ನಿಲ್ಲಿಸಿದಾಗ ಮಂಗಳೂರಿನ ಮೊಹಮ್ಮದ್, ಇರ್ಷಾದ್​ ಎಂಬುವರಿಗೆ ಸೇರಿದ ಚಿನ್ನ, ವಜ್ರಾಭರಣವಿದ್ದ ಚೀಲವನ್ನು ಕದ್ದು ಪರಾರಿಯಾಗಿದ್ದಾರೆ. ಬಸ್‌ನಲ್ಲಿ ಮಲಗಿದ್ದ ಪ್ರಯಾಣಿಕನೋರ್ವ ಚಿನ್ನ ಬ್ಯಾಗ್​ ಹಿಡಿದು ಪರಾರಿಯಾಗುತ್ತಿರುವ ಸಂಪೂರ್ಣ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಪ್ಲ್ಯಾನ್ ಮಾಡಿ ಹೇಗೆ ಬ್ಯಾಗ್ ಕದ್ದುಕೊಂಡು ಹೋದರು ಎನ್ನುವುದನ್ನು ವಿಡಿಯೋನಲ್ಲಿ ನೋಡಿ.

ಇದನ್ನೂ ಓದಿ: ಬಸ್​​​ನಲ್ಲಿ 90 ಲಕ್ಷಕ್ಕೂ ಅಧಿಕ ಮೌಲ್ಯದ, ಚಿನ್ನ,ವಜ್ರಾಭರಣದ ಬ್ಯಾಗ್ ದರೋಡೆ: ಊಟಕ್ಕೆ ನಿಲ್ಲಿಸಿದಾಗ ಕೃತ್ಯ

Published on: Mar 12, 2026 10:40 PM
Loading...
Unable to load recommendations.
Follow Us
ಶಿವಕುಮಾರ್ ಪತ್ತಾರ್

ಶಿವಕುಮಾರ್ ಎಸ್ ಪತ್ತಾರ.. ಹುಟ್ಟಿದ್ದು ಗದಗ ಜಿಲ್ಲೆಯ ನರಗುಂದ ತಾಲೂಕಿನ ಕೊಣ್ಣೂರ. ಪತ್ರಿಕೋದ್ಯಮ ದಲ್ಲಿ ಕರ್ನಾಟಕ ವಿವಿಯಿಂದ ಸ್ನಾತಕೋತ್ತರ ಪದವಿ ಪಡೆದಿದ್ದೇನೆ.‌ಕಳೆದ 10 ವರ್ಷಗಳಿಂದ ಟಿವಿ9 ಕನ್ನಡ ಸುದ್ದಿವಾಹಿನಿಯಲ್ಲಿ ಹಿರಿಯ ವರದಿಗಾರನಾಗಿ ಕೆಲಸ ನಿರ್ವಹಿಸುತ್ತಿದ್ದೇನೆ.ಕೊಪ್ಪಳದಿಂದ ಆರಂಭವಾಗಿರೋ ವೃತ್ತಿ ಬದುಕು ‌ಸದ್ಯ ಹುಬ್ಬಳ್ಳಿಗೆ ಬಂದು ನಿಂತಿದೆ.ಈ ಮದ್ಯೆ ರಾಯಚೂರು,ಬಳ್ಳಾರಿ,ವರದಿಗಾರನಾಗಿ ಕೆಲಸ ಮಾಡಿದ್ದೇನೆ.ರಹಸ್ಯ ಕಾರ್ಯಾಚರಣೆ ನನಗಿಷ್ಟ.ಟಿವಿ9 ನಲ್ಲಿ ಕೆಲ ರಹಸ್ಯ ಕಾರ್ಯಾಚರಣೆಗಳ ವರದಿಯನ್ನು ಮಾಡಿದ್ದೇನೆ.ಕ್ರೈಮ್, ಜನರ ಬದುಕು ಬವಣೆಯ ಸುದ್ದಿಗಳನ್ನೇ ಮಾಡಿದ್ದೇ ಹೆಚ್ಚು.

Read More