ಡಾ.ಜಿ ಪರಮೇಶ್ವರ ಬರ್ತ್ಡೇ ಆಚರಣೆ ವೇಳೆ ಉರುಳಿದ ತೆಂಗಿನಮರ; ತಪ್ಪಿದ ಅನಾಹುತ
ಗೃಹ ಸಚಿವ ಡಾ.ಜಿ ಪರಮೇಶ್ವರ ಅವರು ಇಂದು ತಮ್ಮ 73 ನೇ ಹುಟ್ಟು ಹಬ್ಬವನ್ನು ತುಮಕೂರಿನಲ್ಲಿ ಆಚರಿಸಿಕೊಂಡಿದ್ದಾರೆ. ಅದರಂತೆ ಬೆಂಗಳೂರಿನ ಸದಾಶಿವನಗರದಲ್ಲಿರುವ ಗೃಹಸಚಿವರ ಸರ್ಕಾರಿ ನಿವಾಸದಲ್ಲಿ ಡಾ.ಪರಮೇಶ್ವರ ಅವರ ಸ್ವಾಗತಕ್ಕಾಗಿ ನೂರಾರು ಅಭಿಮಾನಿಗಳು ಕಾದುಕೊಂಡಿದ್ದರು. ಈ ವೇಳೆ ಮಳೆ, ಗಾಳಿಗೆ ಬುಡ ಸಮೇತ ತೆಂಗಿನಮರ ಟೆಂಟ್ ಮೇಲೆ ಉರುಳಿದೆ.
ಬೆಂಗಳೂರು, ಆ.06: ಇಂದು ಗೃಹ ಸಚಿವ ಡಾ.ಜಿ ಪರಮೇಶ್ವರ ಅವರು ತಮ್ಮ 73 ನೇ ಹುಟ್ಟು ಹಬ್ಬವನ್ನು ತುಮಕೂರಿನಲ್ಲಿ ಆಚರಿಸಿಕೊಂಡಿದ್ದಾರೆ. ಇದರ ಬೆನ್ನಲ್ಲೇ ಬೆಂಗಳೂರಿನ ಸದಾಶಿವನಗರದಲ್ಲಿರುವ ಗೃಹಸಚಿವ ಡಾ.ಜಿ.ಪರಮೇಶ್ವರ(DR. G Parameshwara) ಅವರ ಸರ್ಕಾರಿ ನಿವಾಸದಲ್ಲಿ ಅನಾಹುತವೊಂದು ತಪ್ಪಿದೆ. ಹೌದು, ಡಾ.ಪರಮೇಶ್ವರ ಅವರ ಹುಟ್ಟುಹಬ್ಬ ಆಚರಣೆ ವೇಳೆ ಮಳೆ, ಗಾಳಿಗೆ ಬುಡ ಸಮೇತ ತೆಂಗಿನಮರ ಟೆಂಟ್ ಮೇಲೆ ಉರುಳಿದೆ. ಡಾ.ಪರಮೇಶ್ವರ್ ಸ್ವಾಗತಕ್ಕಾಗಿ ನೂರಾರು ಅಭಿಮಾನಿಗಳು ಕಾದುಕೊಂಡಿದ್ದರು. ಈ ವೇಳೆ ಜರ್ಮನ್ ಟೆಂಟ್ ಮೇಲೆ ತೆಂಗಿನ ಮರ ಬಿದ್ದಿದ್ದು, ಅಭಿಮಾನಿಗಳು, ಪೊಲೀಸ್ ಸಿಬ್ಬಂದಿ ಕೆಲಕಾಲ ಆತಂಕಕ್ಕೊಳಗಾಗಿದ್ದರು.
ರಾಜ್ಯದ ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Follow Us
Latest Videos
ಬಜೆಟ್ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ತಂದೆಯ ಅಂತ್ಯಸಂಸ್ಕಾರ ನೆರವೇರಿಸಿ ಲಿಂಗಸಮಾನತೆಯ ಸಂದೇಶ ಸಾರಿದ ಸಹೋದರಿಯರು
ಮನೆಯ ಅಂಗಳದಲ್ಲಿ ಮಲಗಿದ್ದ ವೃದ್ಧೆಗೆ ಕಡಿದೇ ಬಿಡ್ತು ಹಾವು!
ಗ್ಯಾಸ್ ಇಲ್ಲದಿದ್ರೂ ಚಾಮುಂಡಿ ಬೆಟ್ಟಕ್ಕೆ ಬರುವ ಭಕ್ತರಿಗೆ ಪ್ರಸಾದ ಲಭ್ಯ!

