ಗಾಂಧಿ ಜಯಂತಿ: ಮಕ್ಕಳೊಂದಿಗೆ ಸ್ವಚ್ಛತಾ ಕಾರ್ಯದಲ್ಲಿ ಪಾಲ್ಗೊಂಡ ಪ್ರಧಾನಿ ಮೋದಿ

Updated on: Oct 02, 2024 | 9:50 AM

ಸ್ವಚ್ಛ ಭಾರತ ಅಭಿಯಾನ ಶುರುವಾಗಿ 10 ವರ್ಷಗಳು ಕಳೆದಿದ್ದು, ಇಂದು ಗಾಂಧಿ ಜಯಂತಿ ಹಿನ್ನೆಲೆ ಪ್ರಧಾನಿ ಮೋದಿ ಮಕ್ಕಳೊಂದಿಗೆ ಸೇರಿ ಸ್ವಚ್ಛತಾ ಕಾರ್ಯ ನಡೆಸಿದರು. ಇಂದು ನಿಮ್ಮ ಸುತ್ತಮುತ್ತಲಿನ ಪ್ರದೇಶವನ್ನು ಸ್ವಚ್ಛವಾಗಿರಿಸುವಂತೆ ಕೇಳಿಕೊಳ್ಳುತ್ತೇನೆ, ಈ ಕ್ರಮವು ಸ್ವಚ್ಛ ಭಾರತದ ಉತ್ಸಾಹವನ್ನು ಮತ್ತಷ್ಟು ಬಲಪಡಿಸುತ್ತದೆ ಎಂದರು.

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Loading...
Unable to load recommendations.
Follow Us
ನಯನಾ ರಾಜೀವ್

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More