ಕರ್ನಾಟಕದಿಂದ ಶಬರಿಮಲೆಗೆ ಹೋಗುವ ಅಯ್ಯಪ್ಪಸ್ವಾಮಿ ಭಕ್ತರಿಗೆ ವಿಶೇಷ ಮನವಿ
ಶಬರಿಮಲೆಯಲ್ಲಿ ಈ ವರ್ಷದ ಮಂಡಲ ಪೂಜೆ, ಮಕರವಿಳಕ್ಕು ಉತ್ಸವ ಶುರುವಾಗಿದೆ. ಜ್ಯೋತಿ ಮಾಸಾಚರಣೆಗಾಗಿ ಗರ್ಭಗುಡಿ ಬಾಗಿಲು ತೆರೆದ ಎರಡೇ ದಿನಗಳಲ್ಲಿ ಸಾಗರೋಪಾದಿಯಲ್ಲಿ ಭಕ್ತರು ಹರಿದು ಬಂದಿದ್ದು, ಅವ್ಯವಸ್ಥೆಯ ಆಗರವೇ ಸೃಷ್ಟಿಯಾಗಿದೆ. ಅತಿಯಾದ ಜನಸಂದಣಿಯಿಂದಾಗಿ ಮಹಿಳಾ ಮಾಲಾಧಾರಿಯೊಬ್ಬಳು ಮೃತಪಟ್ಟಿದ್ದಾಳೆ. ಕ್ಷೇತ್ರದಲ್ಲಿ ಭಾರೀ ಅವ್ಯವಸ್ಥೆ ಉಂಟಾಗಿರುವ ಆರೋಪ ಕೇಳಿ ಬಂದಿದ್ದು, ಕೇರಳ ಸರ್ಕಾರ ಮತ್ತು ಶಬರಿಮಲೆ ದೇವಸ್ಥಾನ ಆಡಳಿತ ಮಂಡಳಿಯನ್ನು ಕೇರಳ ಕೋರ್ಟ್ ತರಾಟೆ ತೆಗೆದುಕೊಂಡಿದೆ. ಇನ್ನು ಶಬರಿಮಲೆಗೆ ತೆರಳಲು ಪ್ಲ್ಯಾನ್ ಮಾಡಿಕೊಂಡಿರುವ ಅಯ್ಯಪ್ಪ ಭಕ್ತರಿಗೆಗೊಂದು ವಿಶೇಷ ಮನವಿ ಮಾಡಲಾಗಿದೆ.
ಬೆಂಗಳೂರು, (ನವೆಂಬರ್ 19): ಶಬರಿಮಲೆಯಲ್ಲಿ ಈ ವರ್ಷದ ಮಂಡಲ ಪೂಜೆ, ಮಕರವಿಳಕ್ಕು ಉತ್ಸವ ಶುರುವಾಗಿದೆ. ಜ್ಯೋತಿ ಮಾಸಾಚರಣೆಗಾಗಿ ಗರ್ಭಗುಡಿ ಬಾಗಿಲು ತೆರೆದ ಎರಡೇ ದಿನಗಳಲ್ಲಿ ಸಾಗರೋಪಾದಿಯಲ್ಲಿ ಭಕ್ತರು ಹರಿದು ಬಂದಿದ್ದು, ಅವ್ಯವಸ್ಥೆಯ ಆಗರವೇ ಸೃಷ್ಟಿಯಾಗಿದೆ. ಅತಿಯಾದ ಜನಸಂದಣಿಯಿಂದಾಗಿ ಮಹಿಳಾ ಮಾಲಾಧಾರಿಯೊಬ್ಬಳು ಮೃತಪಟ್ಟಿದ್ದಾಳೆ. ಕ್ಷೇತ್ರದಲ್ಲಿ ಭಾರೀ ಅವ್ಯವಸ್ಥೆ ಉಂಟಾಗಿರುವ ಆರೋಪ ಕೇಳಿ ಬಂದಿದ್ದು, ಕೇರಳ ಸರ್ಕಾರ ಮತ್ತು ಶಬರಿಮಲೆ ದೇವಸ್ಥಾನ ಆಡಳಿತ ಮಂಡಳಿಯನ್ನು ಕೇರಳ ಕೋರ್ಟ್ ತರಾಟೆ ತೆಗೆದುಕೊಂಡಿದೆ. ಇನ್ನು ಶಬರಿಮಲೆಗೆ ತೆರಳಲು ಪ್ಲ್ಯಾನ್ ಮಾಡಿಕೊಂಡಿರುವ ಅಯ್ಯಪ್ಪ ಭಕ್ತರಿಗೆಗೊಂದು ವಿಶೇಷ ಮನವಿ ಮಾಡಲಾಗಿದೆ.
Latest Videos
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ

