ನೆಲಮಂಗಲ ಬಳಿ 50 ಸಾವಿರ ರೂ ಹಣದ ಸಮೇತ ಡಸ್ಟರ್ ಕಾರು ಅಗ್ನಿಗಾಹುತಿ
ಬ್ಯಾಟರಿ ಸರ್ಕ್ಯೂಟ್ ಆಗಿ ಬೆಲೆಬಾಳುವ ಡಸ್ಟರ್ ಕಾರು ರಸ್ತೆಯಲ್ಲಿ ಹೊತ್ತಿ ಉರಿದ ಗಟನೆ ಸೋಲೂರು ಶ್ರೀರಾಮ ಫೈನಾನ್ಸ್ ಕಚೇರಿ ಬಳಿ ನಡೆದಿದೆ. ಕಿರಣ್ ಗೌಡ ಎಂಬುವರಿಗೆ ಸೇರಿದ ಡಸ್ಟರ್ ಕಾರು (Car Fire) ಬೆಂಕಿಗಾಹುತಿಯಾಗಿದೆ.
ನೆಲಮಂಗಲ (ಬೆಂಗಳೂರು ಗ್ರಾಮಾಂತರ), ಅಕ್ಟೋಬರ್ 5: ಬ್ಯಾಟರಿ ಸರ್ಕ್ಯೂಟ್ ಆಗಿ ಬೆಲೆಬಾಳುವ ಡಸ್ಟರ್ ಕಾರು ರಸ್ತೆಯಲ್ಲಿ ಹೊತ್ತಿ ಉರಿದ ಗಟನೆ ಸೋಲೂರು ಶ್ರೀರಾಮ ಫೈನಾನ್ಸ್ ಕಚೇರಿ ಬಳಿ ನಡೆದಿದೆ. ಕಿರಣ್ ಗೌಡ ಎಂಬುವರಿಗೆ ಸೇರಿದ ಡಸ್ಟರ್ ಕಾರು (Car Fire) ಬೆಂಕಿಗಾಹುತಿಯಾಗಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆ ನೆಲಮಂಗಲ (Nelamangala) ತಾಲೂಕು ವ್ಯಾಪ್ತಿಯಲ್ಲಿವ ಶ್ರೀರಾಮ ಫೈನಾನ್ಸ್ಗೆ ಹಣ ಕಟ್ಟಲು ಕಿರಣ್ ಗೌಡ ಬಂದಿದ್ದರು. ದುರದೃಷ್ಟವೆಂದರೆ 50 ಸಾವಿರ ರೂಪಾಯಿ ಹಣದ ಸಮೇತ (Money) ಡಸ್ಟರ್ ಕಾರು ಅಗ್ನಿಗಾಹುತಿಯಾಗಿದೆ. ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸುವ ಕಾರ್ಯ ಮಾಡಿದರು. ಕುದೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.
ಬೆಂಗಳೂರಿಗೆ ಸಂಬಂಧಿಸಿದ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ
Follow Us
Latest Videos
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
