ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಸ್ಥಾನಕ್ಕೆ ನಾಮಪತ್ರ ಸಲ್ಲಿಸಿದ ಗಣೇಶ್ ಕೊಟ್ಟ ಭರವಸೆಗಳಿವು

Film Chamber Of Commerce: ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಚುನಾವಣೆ ಕೆಲವೇ ದಿನಗಳಲ್ಲಿ ನಡೆಯಲಿದೆ. ಇಂದು ಹಲವು ಅಭ್ಯರ್ಥಿಗಳು ನಾಮಪತ್ರ ಸಲ್ಲಿಕೆ ಮಾಡಿದ್ದಾರೆ. ಅದರಲ್ಲಿ ಎ ಗಣೇಶ್ ಸಹ ಒಬ್ಬರು. ತಾವು ಆಯ್ಕೆ ಆದರೆ ಏನೇನು ಕೆಲಸ ಮಾಡಲಿದ್ದೇನೆ ಎಂಬುದನ್ನು ಗಣೇಶ್ ಮಾಧ್ಯಮಗಳ ಮುಂದೆ ಹಂಚಿಕೊಂಡಿದ್ದಾರೆ.

|

Updated on: Sep 09, 2023 | 11:39 PM

ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ (Karnataka Film Chamber Of Commerce) ಚುನಾವಣೆ ಘೋಷಣೆ ಆಗಿದ್ದು, ಇಂದು ಹಲವು ಅಭ್ಯರ್ಥಿಗಳು ವಿವಿಧ ಹುದ್ದೆಗಳಿಗಾಗಿ ನಾಮಪತ್ರ ಸಲ್ಲಿಕೆ ಮಾಡಿದ್ದಾರೆ. ಅಧ್ಯಕ್ಷರಾಗಿರುವ ಬಾಮಾ ಹರೀಶ್ ಅಧ್ಯಕ್ಷ ಸ್ಥಾನದ ಅವಧಿ ಈಗಾಗಲೇ ಮುಗಿದಿದ್ದು, ಕೆಲವೇ ದಿನಗಳಲ್ಲಿ ಚುನಾವಣೆ ನಡೆಯಲಿದೆ. ಎನ್​ಎಂ ಸುರೇಶ್ ಈ ಬಾರಿ ಅಧ್ಯಕ್ಷ ಗಾದಿಯ ಮೇಲೆ ಕಣ್ಣಿಟ್ಟಿದ್ದು ಅವರಿಗೆ ಸಾರಾ ಗೋವಿಂದು ಬೆಂಬಲ ನೀಡಿದ್ದಾರೆ. ನಿರ್ಮಾಪಕ ಎ ಗಣೇಶ್ ಸಹ ಅಧ್ಯಕ್ಷ ಸ್ಥಾನಕ್ಕೆ ನಾಮಪತ್ರ ಸಲ್ಲಿಸಿದ್ದು, ತಾವು ಆಯ್ಕೆ ಆದರೆ ಏನೇನು ಕೆಲಸ ಮಾಡಲಿದ್ದೇನೆಂಬ ಪಟ್ಟಿ ನೀಡಿದರು.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow us
ಚಿಕ್ಕಬಳ್ಳಾಪುರ: ಬಸ್ ಟಾಪ್ ಕಿತ್ತುಹೋಗುವಂತೆ ಸೀಟಿಗಾಗಿ ಮಹಿಳೆಯರ ಕಿತ್ತಾಟ
ಚಿಕ್ಕಬಳ್ಳಾಪುರ: ಬಸ್ ಟಾಪ್ ಕಿತ್ತುಹೋಗುವಂತೆ ಸೀಟಿಗಾಗಿ ಮಹಿಳೆಯರ ಕಿತ್ತಾಟ
ಶಿವಮೊಗ್ಗ ಗಲಾಟೆ; ಕಿಡಿಗೇಡಿಗಳು ಸ್ವಾರ್ಥಕ್ಕಾಗಿ ಮಾಡಿದ್ದಾರೆ-ಮಧುಬಂಗಾರಪ್ಪ
ಶಿವಮೊಗ್ಗ ಗಲಾಟೆ; ಕಿಡಿಗೇಡಿಗಳು ಸ್ವಾರ್ಥಕ್ಕಾಗಿ ಮಾಡಿದ್ದಾರೆ-ಮಧುಬಂಗಾರಪ್ಪ
ಲಿಂಗಾಯತ ಅಧಿಕಾರಿಗಳು ಬೇಕೆಂದು ಶಾಮನೂರು ಶಿವಶಂಕರಪ್ಪ ಪಟ್ಟು ಹಿಡಿದಿದ್ದಾರೆ!
ಲಿಂಗಾಯತ ಅಧಿಕಾರಿಗಳು ಬೇಕೆಂದು ಶಾಮನೂರು ಶಿವಶಂಕರಪ್ಪ ಪಟ್ಟು ಹಿಡಿದಿದ್ದಾರೆ!
ಜಮೀರ್ ಬಗ್ಗೆ ಮಾತಾಡೋದು ಕೆಸರು ಮುಖಕ್ಕೆರಚಿಕೊಂಡಂತೆ: ಹೆಚ್ ಡಿ ಕುಮಾರಸ್ವಾಮಿ
ಜಮೀರ್ ಬಗ್ಗೆ ಮಾತಾಡೋದು ಕೆಸರು ಮುಖಕ್ಕೆರಚಿಕೊಂಡಂತೆ: ಹೆಚ್ ಡಿ ಕುಮಾರಸ್ವಾಮಿ
ಶಿವಮೊಗ್ಗದಲ್ಲಿ ಈದ್ ಮಿಲಾದ್ ಗೆ ಹಾಕಿದ್ದ ಬೃಹತ್​​ ಟಿಪ್ಪು ಕಟೌಟ್​ ತೆರವು
ಶಿವಮೊಗ್ಗದಲ್ಲಿ ಈದ್ ಮಿಲಾದ್ ಗೆ ಹಾಕಿದ್ದ ಬೃಹತ್​​ ಟಿಪ್ಪು ಕಟೌಟ್​ ತೆರವು
ಕುಮಾರಸ್ವಾಮಿ ಸೆಕ್ಯುಲರ್ ಅಲ್ಲವೆಂದು ಮೊದಲೇ ಗೊತ್ತಿತ್ತು: ಜಮೀರ್ ಅಹ್ಮದ್ 
ಕುಮಾರಸ್ವಾಮಿ ಸೆಕ್ಯುಲರ್ ಅಲ್ಲವೆಂದು ಮೊದಲೇ ಗೊತ್ತಿತ್ತು: ಜಮೀರ್ ಅಹ್ಮದ್ 
ಸೋನಿಯಾಗಾಂಧಿ ನೀಡಿರುವ ಜವಾಬ್ದಾರಿಯನ್ನು ನಿಭಾಯಿಸುತ್ತಿದ್ದೇನೆ: ಶಿವಕುಮಾರ್
ಸೋನಿಯಾಗಾಂಧಿ ನೀಡಿರುವ ಜವಾಬ್ದಾರಿಯನ್ನು ನಿಭಾಯಿಸುತ್ತಿದ್ದೇನೆ: ಶಿವಕುಮಾರ್
ಚನ್ನಪಟ್ಟಣದ ಜೆಡಿಎಸ್​ ಮುಖಂಡರು ಕಾಂಗ್ರೆಸ್ ಸೇರ್ಪಡೆ
ಚನ್ನಪಟ್ಟಣದ ಜೆಡಿಎಸ್​ ಮುಖಂಡರು ಕಾಂಗ್ರೆಸ್ ಸೇರ್ಪಡೆ
ಕೆಪಿಸಿಸಿ ಕಚೇರಿಯಲ್ಲಿ ಸಿಎಂ ಹೇಳಿದ್ದಕ್ಕೆ ಶಿವಕುಮಾರ್ ನಕ್ಕಿದ್ಯಾಕೆ?
ಕೆಪಿಸಿಸಿ ಕಚೇರಿಯಲ್ಲಿ ಸಿಎಂ ಹೇಳಿದ್ದಕ್ಕೆ ಶಿವಕುಮಾರ್ ನಕ್ಕಿದ್ಯಾಕೆ?
ಮೆರವಣಿಗೆಯಲ್ಲಿ ಜನ ಕತ್ತಿ, ಖಡ್ಗಗಳನ್ನೇನೂ ಹಿರಿದಿರಲಿಲ್ಲ: ಜಿ ಪರಮೇಶ್ವರ್
ಮೆರವಣಿಗೆಯಲ್ಲಿ ಜನ ಕತ್ತಿ, ಖಡ್ಗಗಳನ್ನೇನೂ ಹಿರಿದಿರಲಿಲ್ಲ: ಜಿ ಪರಮೇಶ್ವರ್