ಕುಕ್ಕೆ ಸುಬ್ರಹ್ಮಣ್ಯದಲ್ಲಿ ದರ್ಶನಕ್ಕೆ ಜನರು ಮುಗಿಬಿದ್ರೆ, ಯುವತಿ ಮಾತ್ರ ರೀಲ್ಸ್ನಲ್ಲಿ ಬ್ಯುಸಿ, ವಿಡಿಯೋ ನೋಡಿ
ಶ್ರೀ ಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯನ ದರ್ಶನ ಪಡೆಯಲು ಸಾವಿರಾರು ಜನರು ಜಮಾಯಿಸಿದ್ರೆ, ಇತ್ತ ಯುವತಿಯೋರ್ವಳು ರೀಲ್ಸ್ ಮಾಡುವುದರಲ್ಲಿ ಬ್ಯುಸಿಯಾಗಿದ್ದಳು,
Updated on: Jun 25, 2023 | 6:42 PM
ಸಾಮಾಜಿಕ ಜಾಲತಾಣಗಳಲ್ಲಿ ಇದೀಗ ರೀಲ್ಸ್ ಸಖತ್ ಸೌಂಡ್ ಮಾಡುತ್ತಿವೆ. ಟಿಕ್ಟಾಕ್ ಬ್ಯಾನ್ ಆದ ಬೆನ್ನಲ್ಲೇ ಇದೀಗ ಎಲ್ಲರು ರೀಲ್ಸ್ ಮೊರೆ ಹೋಗಿದ್ದು, ಇನ್ಸ್ಟಾಗ್ರಾಮ್ನಲ್ಲಿ ಭಾರೀ ಜನಪ್ರಿಯತೆಯನ್ನು ಪಡೆದುಕೊಂಡಿದೆ. ಅದರಲ್ಲೂ ಯುವತಿಯರು ರೀಲ್ಸ್ ಮಾಡಿದ್ದೇ ಮಾಡಿದ್ದು, ಸೋಶಿಯಲ್ ಮೀಡಿಯಾಗೆ ಅಪ್ಲೋಡ್ ಮಾಡಿದ್ದೆ ಮಾಡಿದ್ದು. ಹೌದು…ಸ್ಥಳ ಯಾವುದೇ ಏನು ಅಂತ ನೋಡಲ್ಲ ರೀಲ್ಸ್ ಮಾಡೋದು ಇಲ್ಲ ರೀಲ್ಸ್ ನೋಡುತ್ತಿರುತ್ತಾರೆ. ಅದರಂತೆ ಯುವತಿಯೋರ್ವಳು ಶ್ರೀ ಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯದಲ್ಲಿ ರೀಲ್ಸ್ ಮಾಡಿದ್ದಾಳೆ. ಸುಬ್ರಹ್ಮಣ್ಯನ ದರ್ಶನ ಪಡೆಯಲು ಸಾವಿರಾರು ಜನ ಜಮಾಯಿಸಿದ್ರೆ, ಈ ಹುಡುಗಿ ಮಾತ್ರ ರೀಲ್ಸ್ನಲ್ಲಿ ಬ್ಯುಸಿಯಾಗಿದ್ದಾಳೆ.

ಟಿವಿ9 ಕನ್ನಡದಲ್ಲಿ ಹಿರಿಯ ಉಪ ಸಂಪಾದಕ. ಕಳೆದ 07 ವರ್ಷಗಳಿಂದ ಮಾಧ್ಯಮ ಪ್ರಪಂಚದಲ್ಲಿದ್ದೇನೆ. ಹುಟ್ಟಿ ಬೆಳೆದದ್ದು, ರಾಯಚೂರು ಜಿಲ್ಲೆಯ ಸಿಂಧನೂರಿನ ಜವಳಗೇರಾದಲ್ಲಿ. ಗುಲ್ಬರ್ಗಾ ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯಮದಲ್ಲಿ ಪದವಿ ಪಡೆದಿದ್ದೇನೆ. ನನ್ನ ವೃತ್ತಿ ಆರಂಭವಾಗಿದ್ದೇ ಡಿಜಿಟಲ್ ಮಾಧ್ಯಮದಿಂದ. ಒನ್ ಇಂಡಿಯಾ ಕನ್ನಡ, ಏಷ್ಯಾನೆಟ್ ಸುವರ್ಣ ನ್ಯೂಸ್.ಕಾಂನಲ್ಲಿ ಕೆಲಸ ಮಾಡಿದ್ದೇನೆ. ಕ್ರೈಂ, ರಾಜಕೀಯ ಹಾಗೂ ಪ್ರಚಲಿತ ಸುದ್ದಿ ಬಗ್ಗೆ ಆಸಕ್ತಿ. ಪ್ರವಾಸ ಮಾಡುವುದು, ಸಂಗೀತ ಕೇಳುವುದು ನನ್ನ ಹವ್ಯಾಸಗಳು.
Read More