ಸಿಸಿಎಲ್ಗೂ ಮೊದಲು ಪುನೀತ್ ಸಮಾಧಿಗೆ ಟಾಲಿವುಡ್ ಸೆಲೆಬ್ರಿಟಿಗಳ ಭೇಟಿ
ಕರ್ನಾಟಕ ಬುಲ್ಡೋಜರ್ಸ್ ತಂಡವು ಇಂದು ಟಾಲಿವುಡ್ ತಂಡದ ವಿರುದ್ಧ ಸಿಸಿಎಲ್ನಲ್ಲಿ ಆಡಲಿದೆ. ಈ ವೇಳೆ ಪುನೀತ್ ರಾಜ್ಕುಮಾರ್ ಅವರ ಸಮಾಧಿಗೆ ಟಾಲಿವುಡ್ ಸೆಲೆಬ್ರಿಟಿಗಳು ಭೇಟಿ ಕೊಟ್ಟಿದ್ದಾರೆ. ಈ ಸಂದರ್ಭದ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಆ ಬಗ್ಗೆ ಇಲ್ಲಿದೆ ವಿವರ.
ಇಂದು (ಫೆಬ್ರವರಿ 8) ಕರ್ನಾಟಕ ಬುಲ್ಡೋಜರ್ಸ್ ತಂಡ ಟಾಲಿವುಡ್ ವಿರುದ್ಧ ಸೆಣೆಸಲಿದೆ. ಈ ಪಂದ್ಯ ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆಯುತ್ತಿದೆ. ಈ ಪಂದ್ಯಕ್ಕಾಗಿ ಟಾಲಿವುಡ್ ಸೆಲೆಬ್ರಿಟಿಗಳು ಬೆಂಗಳೂರಿಗೆ ಬಂದಿದ್ದಾರೆ. ಸಂಗೀತ ಸಂಯೋಜಕ ಎಸ್. ಥಮನ್ ಸೇರಿದಂತೆ ಅನೇಕರು ಇದರಲ್ಲಿ ಭಾಗಿ ಆಗುತ್ತಿದ್ದಾರೆ. ಇವರು ಈಗ ಪುನೀತ್ ರಾಜ್ಕುಮಾರ್ ಸಮಾಧಿಗೆ ಭೇಟಿ ನೀಡಿ ಆಶೀರ್ವಾದ ಪಡೆದಿದ್ದಾರೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.
Latest Videos

ಬೇರೆ ಬೇರೆ ಸ್ಥಳಗಳಿಗೆ ಹೋಗುತ್ತೇವೆಂದಿದ್ದ ಸಿಎಂ, ಡಿಸಿಎಂ ಜೊತೆಗಿದ್ದರು

ಮೊನ್ನೆ ಬಿಡದಿ ಭದ್ರಾಪುರ ಬಳಿ ಇವತ್ತು ಅತ್ತಿಬೆಲೆ ಮಾರ್ಗ ರೇಲ್ವೇ ಬ್ರಿಜ್

ಶಿವರಾಜ್ ಕುಮಾರ್ಗಾಗಿ ಸಿನಿಮಾ ನಿರ್ಮಿಸುವಾಸೆ ವ್ಯಕ್ತಪಡಿಸಿದ ಯಶ್ ತಾಯಿ

ತೋರಿಕೆಯ ಸಿಟಿ ರೌಂಡ್ಸ್ ಸಿದ್ದರಾಮಯ್ಯಗೆ ಬೇಕಿತ್ತೇ? ಜನರ ಪ್ರಶ್ನೆ
