Actress Leelavathi: ಮನೆಯಿಂದಲೇ ಮತದಾನ ಮಾಡಿದ ಹಿರಿಯ ನಟಿ ಲೀಲಾವತಿ

Edited By:

Updated on: Apr 29, 2023 | 1:13 PM

ಹಿರಿಯ ನಟಿ ಎಂ. ಲೀಲಾವತಿ ಅವರು ಇಂದು (ಏ 29) ಅಂಚೆ ಮತದಾನ ಮಾಡಿದ್ದಾರೆ. ಅವರು ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದಾರೆ.

ಚುನಾವಣೆಗೆ ದಿನಗಣನೆ ಶುರುವಾಗಿದೆ. ಮೇ 10ರಂದು ರಾಜ್ಯಾದ್ಯಂತ ಒಂದೇ ಹಂತದಲ್ಲಿ ಮತದಾನ ನಡೆಯಲಿದೆ. ಹಿರಿಯ ನಟಿ ಎಂ. ಲೀಲಾವತಿ (Leelavathi) ಅವರು ಇಂದು (ಏ 29) ಅಂಚೆ ಮತದಾನ ಮಾಡಿದ್ದಾರೆ. ಅವರು ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದಾರೆ. ಹೀಗಾಗಿ ಅವರಿಗೆ ಮನೆಯಿಂದ ಮತದಾನ ಮಾಡುವ ಅವಕಾಶ ನೀಡಲಾಗಿದೆ. ಬೆಂಗಳೂರಿನ ನೆಲಮಂಗಲ ವಿಧಾನಸಭಾ ಕ್ಷೇತ್ರದಲ್ಲಿ ಅವರು ತಮ್ಮ ವೋಟ್ ಹೊಂದಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published on: Apr 29, 2023 12:35 PM